ಅರಂತೋಡು: ಸುಳ್ಯ ಸೀಮೆಯ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಪವಿತ್ರ ಪಾಣಿಗಳಾದ ಶ್ರೀ ಕುಮಾರಸ್ವಾಮಿ ಬೈಪಡಿತ್ತಾಯರವರು ಇಂದು ಸಂಜೆ ನಿಧನರಾಗಿದ್ದಾರೆ. ಅವರು ಪತ್ನಿ,ಮಗ,ಸೊಸೆ ಎರಡು ಹೆಣ್ಣು ಮಕ್ಕಳು, ಅಳಿಯಂದಿರು, ಮೊಮ್ಮಕ್ಕಳು, ಮೂರು ಜನ ಸಹೋದರರು ಹಾಗೂ ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ.

© 2021 Newsnotout | Website Developed By serverhug.