• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಮದುವೆ ದಿನ ಹಗಲಿಡೀ ನಾಪತ್ತೆಯಾದ ವರ ಸಂಜೆ ವೇಳೆ ದಿಢೀರ್ ಪ್ರತ್ಯಕ್ಷ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
March 28, 2022
in Uncategorized
0 0
0
ಮದುವೆ ದಿನ ಹಗಲಿಡೀ ನಾಪತ್ತೆಯಾದ ವರ ಸಂಜೆ ವೇಳೆ ದಿಢೀರ್ ಪ್ರತ್ಯಕ್ಷ
Share on FacebookShare on Twitter

ಧನಬಾದ್: ತನ್ನ ಮದುವೆಯ ದಿನ ಉತ್ಸಾಹದಿಂದ ಬೆಳಗ್ಗೆಯೇ ರೆಡಿಯಾಗಬೇಕಿದ್ದ ವರ ಹಗಲಿಡೀ ನಾಪತ್ತೆಯಾಗಿ ಸಂಜೆ ಹೊತ್ತಿಗೆ ದಿಢೀರ್ ಪ್ರತ್ಯಕ್ಷವಾದ ವಿಚಿತ್ರ ಘಟನೆ ನಡೆದಿದೆ. ಬಿಹಾರದ ಧನಬಾದ್​ ಎಂಬಲ್ಲಿ ಹೈಡ್ರಾಮಾ ನಡೆದಿದ್ದ ಜಾಲತಾಣದಲ್ಲಿ ಸುದ್ದಿ ವೈರಲ್ ಆಗುತ್ತಿದೆ.

ಏನಿದು ಘಟನೆ?

ಬೆಳಗ್ಗೆ ಮದುವೆ ನಡೆಯಬೇಕಿದ್ದ ಸ್ಥಳಕ್ಕೆ ವಧುವಿನ ಕಡೆಯವರು ಬಂದರು. ವಧುವಂತೂ ಪೂರ್ತಿ ಸಿದ್ಧಳಾಗಿ ನಿಂತಿದ್ದಳು. ಆದರೆ ಎಷ್ಟು ಹೊತ್ತಾದರೂ ವರ ಮಾತ್ರ ಕಾಣಲಿಲ್ಲ. ಹುಡುಕಿದ್ದಾಯ್ತು, ಹುಡುಕಿಸಿದ್ದಾಯ್ತು ಸಂಜೆ ಆಗುತ್ತ ಬಂದರೂ ವರ ಬರಲಿಲ್ಲ. ಕೊನೆಗೆ ಬೇಸತ್ತ ವಧುವಿನ ಕುಟುಂಬದವರು ಪೊಲೀಸ್​ ಠಾಣೆ ಮೆಟ್ಟಿಲೇರಿ, ಇನ್ನೇನು ಎಫ್​ಐಆರ್​ ದಾಖಲು ಮಾಡಬೇಕು ಅನ್ನುವಷ್ಟರಲ್ಲಿ ಇತ್ತ ವರ ಪ್ರತ್ಯಕ್ಷನಾಗಿದ್ದಾನೆ. ಈ ವರನ ಹೆಸರು ರತ್ನೇಶ್​ ಕುಮಾರ್​. ಧನ್​ಬಾದ್​ನ ಭುಲಿ ನಿವಾಸಿ. ಭಾರತೀಯ ರೈಲ್ವೆಯಲ್ಲಿ ಉದ್ಯೋಗಿ. ಹುಡುಗ ವಧುವಿಗೆ ವಂಚನೆ ಮಾಡಲು ಪ್ರಯತ್ನಿಸಿದ್ದಾನೆ ಎಂದು ಹುಡುಗಿಯ ಸಂಬಂಧಿಕರು ಆರೋಪಿಸಿದ್ದಾರೆ. ವರ ಕಾಣಿಸುತ್ತಿಲ್ಲವೆಂದು ಮಹಿಳಾ ಪೊಲೀಸ್​ ಠಾಣೆಗೆ ದೂರು ಕೊಡಲು ಹೋದ ವೇಳೆ ವಧು ಕೆಲವು ಮಹತ್ವದ ಸಂಗತಿಗಳನ್ನು ತಿಳಿಸಿದ್ದಾಳೆ. ಮದುವೆ ಕಳೆದ ವರ್ಷವೇ ನಿಗದಿಯಾಗಿತ್ತು. ಆದರೆ ಆಗಲೂ ಕೊನೇ ಕ್ಷಣದಲ್ಲಿ ವರ ತಿರಸ್ಕರಿಸಿದ್ದ. ನಂತರ ರಾಜಿ ಪಂಚಾಯಿತಿ ಮಾಡಿ ಎರಡೂ ಕಡೆಯವರ ಮಧ್ಯೆ ಒಪ್ಪಂದವಾಗಿತ್ತು ಎಂದು ಹೇಳಿದ್ದಾರೆ. ಬಳಿಕ ಮತ್ತೆ ನಮ್ಮ ಎರಡೂ ಕುಟುಂಬದವರು ಸೇರಿ ಚರ್ಚಿಸಿ, ಮಾರ್ಚ್​ 25ರಂದು ಮದುವೆ ನಿಗದಿ ಪಡಿಸಿದರು. ಅದರಂತೆ ನಾವು ಎಲ್ಲ ಸಿದ್ಧತೆಗಳೊಂದಿಗೆ ಧನ್​ಬಾದ್​ಗೆ ಬಂದೆವು. ಆದರೆ ಹುಡುಗ ನಾಪತ್ತೆಯಾದ ಎಂದು ಯುವತಿ ಹೇಳಿದ್ದಾಳೆ.  ಸಂಜೆ ಹೊತ್ತಿಗೆ ಯುವಕ ಮತ್ತೆ ಕಾಣಿಸಿಕೊಂಡ ಬಳಿಕ ಇವರಿಬ್ಬರಿಗೂ ರಾತ್ರಿ ಮದುವೆ ಮಾಡಿದ್ದಾಗಿ ವರದಿಯಾಗಿದೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
Tags: -groomWedding day
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಭಯೋತ್ಪಾದಕರ ಗುಂಪಿಗೆ ಭಾರತದಲ್ಲಿ ಹಲವು ಯುವಕರು ಸೇರ್ಪಡೆ

ಭಯೋತ್ಪಾದಕರ ಗುಂಪಿಗೆ ಭಾರತದಲ್ಲಿ ಹಲವು ಯುವಕರು ಸೇರ್ಪಡೆ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In