• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಸುಳ್ಯ: ಡಿಕೆಶಿಗೆ ಬೈದವನಿಗೆ ಜೈಲು ಶಿಕ್ಷೆ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
April 18, 2022
in ರಾಜ್ಯ
0 0
0
ಸುಳ್ಯ: ಡಿಕೆಶಿಗೆ ಬೈದವನಿಗೆ ಜೈಲು ಶಿಕ್ಷೆ
Share on FacebookShare on Twitter

ಸುಳ್ಯ: ಆರು ವರ್ಷಗಳ ಹಿಂದೆ ಡಿಕೆ ಶಿವ ಕುಮಾರ್ ಇಂಧನ ಸಚಿವರಾಗಿದ್ದ ಸಂದರ್ಭದಲ್ಲಿ ಸಚಿವರಿಗೆ ಫೋನ್ ಮಾಡಿ ಹಿಗ್ಗಾಮುಗ್ಗಾ ಬೈದಿದ್ದ ಸುಳ್ಯದ ವ್ಯಕ್ತಿಯೊಬ್ಬರಿಗೆ ಜೈಲು ಶಿಕ್ಷೆ ವಿಧಿಸಿ ಸುಳ್ಯ ನ್ಯಾಯಾಲಯ ತೀರ್ಪು ನೀಡಿದೆ.

ಬೆಳ್ಳಾರೆಯ ಸಾಯಿ ಗಿರಿಧರ್ ರೈಯವರ ವಿರುದ್ಧ ಡಿಕೆ ಶಿವ ಕುಮಾರ್ ಪರವಾಗಿ ಮೆಸ್ಕಂ ಹಿರಿಯ ಅಧಿಕಾರಿಗಳು ದೂರು ದಾಖಲಿಸಿದ್ದರು. ಅವಾಚ್ಯ ಶಬ್ಧಗಳಿಂದ ಡಿಕೆಶಿಯವರಿಗೆ ಬೈದ ಆರೋಪಕ್ಕೆ ಗುರಿಯಾಗಿದ್ದ ಸಾಯಿ ಗಿರಿಧರ್ ರೈ ವಿರುದ್ಧ ಇಷ್ಟು ವರ್ಷಗಳಿಂದ ಕೋರ್ಟ್‌ ಕೇಸು ನಡೆಯುತ್ತಿತ್ತು. ಇದೀಗ ವಿಚಾರಣೆ ಪೂರ್ತಿಗೊಂಡು ನ್ಯಾಯಾಲಯ ಸಾಯಿ ಗಿರಿಧರ್ ಗೆ ಶಿಕ್ಷೆ ಪ್ರಕಟಿಸಿದೆ. 2 ವರ್ಷ ಜೈಲು ಶಿಕ್ಷೆ ಮತ್ತು ಒಂದು ಪ್ರಕರಣದಲ್ಲಿ 5 ಸಾವಿರ ದಂಡ, ದಂಡ ತೆರಲು ತಪ್ಪಿದ್ದಲ್ಲಿ 1 ತಿಂಗಳು ಹೆಚ್ಚುವರಿ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಲಾಗಿದೆ. 4 ಅಪರಾಧಗಳ ಶಿಕ್ಷೆಗಳನ್ನು ಏಕಕಾಲದಲ್ಲಿ ಅನುಭವಿಸುವಂತೆ ತೀರ್ಪಿನಲ್ಲಿ ಉಲ್ಲೇಖಿಸಲಾಗಿದೆ. ಆರೋಪಿಗೆ ಮೇಲ್ಮನವಿ ಸಲ್ಲಿಸಲು ಒಂದು ತಿಂಗಳು ಕಾಲಾವಕಾಶ ನೀಡಲಾಗಿದೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
ಏನಿದು ಪ್ರಕರಣ?

2016 ಫೆಬ್ರವರಿ 28 ರಂದು ಆಗಿನ ವಿದ್ಯುತ್ ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ಫೋನಾಯಿಸಿ ತರಾಟೆಗೆತ್ತಿಕೊಂಡಿದ್ದರು. ಈ ಸಂದರ್ಭ ಅವರು ಸುಳ್ಯದ ವಿದ್ಯುತ್ ಸಮಸ್ಯೆ ಬಗ್ಗೆ ಹೇಳುವುದರ ಜತೆಗೆ ಸಚಿವರನ್ನು ಅವಾಚ್ಯವಾಗಿ ನಿಂದಿಸಿದ್ದಾರೆಂದು ಡಿಕೆಶಿ ಪರವಾಗಿ ಮೆಸ್ಕಾಂ ಹಿರಿಯ ಅಧಿಕಾರಿಗಳು ಗಿರಿಧರ ರೈಯವರ ಮೇಲೆ ದೂರು ನೀಡಿದ್ದರು. ಕೇಸು ದಾಖಲಿಸಿಕೊಂಡ ಪೊಲೀಸರು ರಾತ್ರೋ ರಾತ್ರಿ ಗಿರಿಧರ್ ರೈಯವರ ಮನೆಗೆ ತೆರಳಿದ್ದರು. ಮನೆ ಬಾಗಿಲು ತೆರೆಯದಿದ್ದಾಗ ಹಂಚು ಸರಿಸಿ ಒಳ ಪ್ರವೇಶಿಸಿ ಗಿರಿಧರ್ ರೈಯವರನ್ನು ಬಂಧಿಸಲಾಗಿತ್ತು. ಈ ಪ್ರಕರಣ ರಾಜ್ಯಾದಾದ್ಯಂತ ಕುತೂಹಲ ಕೆರಳಿಸಿತ್ತು. ಸುಳ್ಯ ಪೊಲೀಸ್ ಠಾಣೆಯ ಆಗಿನ ಎಸ್.ಐ. ಚಂದ್ರಶೇಖರ್ ಹೆಚ್.ವಿ. ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್ ಅವರನ್ನೂ ಸಾಕ್ಷಿಯನ್ನಾಗಿಸಲಾಗಿತ್ತು. ಆದರೆ ಅವರು ವಿಚಾರಣೆಗೆ ಹಾಜರಾಗದ ಹಿನ್ನಲೆಯಲ್ಲಿ ವಾರೆಂಟ್ ಹೊರಡಿಸಲಾಗಿತ್ತು. ಕಳೆದ ವರ್ಷ ಅಕ್ಟೋಬರ್ 5ರಂದು ಈಗ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ ಕೆ ಶಿವಕುಮಾರ್ ಸುಳ್ಯಕ್ಕೆ ಬಂದು ನ್ಯಾಯಾಲಯಕ್ಕೆ ಹಾಜರಾಗಿ ಸಾಕ್ಷ್ಯ ಹೇಳಿದ್ದರು.

Tags: dk shivakumarsullia
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ನಟ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ವ್ಯತ್ಯಯ

ನಟ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ವ್ಯತ್ಯಯ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In