ಬೆಂಗಳೂರು: ಉದ್ಯಾನನಗರಿ ಬೆಂಗಳೂರಿನ ಆದಿ ಪೀಠ ಕೊಳದ ಮಠದ ಶಾಂತವೀರ ಶ್ರೀಗಳು ನಿಧನರಾಗಿದ್ದಾರೆ.
ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.ಹಲವಾರು ಧಾರ್ಮಿಕ ಕಾರ್ಯಗಳಲ್ಲಿ ಕೆಲಸ ಮಾಡಿ ಜನಮನ್ನಣೆಯನ್ನು ಗಳಿಸಿದ್ದಾರೆ. ಕಳೆದ ವರ್ಷ ಶ್ರೀಗಳು ವೀರಶೈವರಿಗೆ ರಾಜ್ಯದ ಮುಖ್ಯಮಂತ್ರಿ ಸ್ಥಾನ ನೀಡಿ ಎಂದು ಒತ್ತಾಯಿಸಿದ್ದರು.
© 2021 Newsnotout | Website Developed By serverhug.
© 2021 Newsnotout | Website Developed By serverhug.