• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಪಾಲ್ತಾಡು ಕಾಡಿನಲ್ಲಿ ಪತ್ತೆಯಾದ ಶವ: ಹಲವು ಅನುಮಾನ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
April 10, 2022
in ಕ್ರೈಂ
0 0
0
ತೆಂಗಿನಕಾಯಿ ಕೊಯ್ಯಲು ಹೋದವನು ಆಯತಪ್ಪಿ ಬಿದ್ದು ಸಾವು
Share on FacebookShare on Twitter

ಕಡಬ: ಇಲ್ಲಿನ ಪಾಲ್ತಾಡು ಗ್ರಾಮದಲ್ಲಿ ವ್ಯಕ್ತಿಯೊಬ್ಬರ ಅಸ್ಥಿಪಂಜರ ಪತ್ತೆಯಾಗಿದ್ದು ಹಲವು ಅನುಮಾನಕ್ಕೆ ಕಾರಣವಾಗಿದೆ. ತಂದೆಯ ಸಾವಿನ ಬಗ್ಗೆ ಪುತ್ರಿಯರು ಅನುಮಾನ ವ್ಯಕ್ತಪಡಿಸಿದ್ದರಿಂದ ಬೆಳ್ಳಾರೆ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಏನಿದು ಘಟನೆ?

ಪಾಲ್ತಾಡು ಗ್ರಾಮದ ಬೊಳಿಯಾಲ ನಿವಾಸಿ ಶೇಷಪ್ಪ ಪೂಜಾರಿ (76ವ.) ಎಂಬವರು ಫೆ.5ರಿಂದ ನಾಪತ್ತೆಯಾಗಿದ್ದರು. ಈ ಕುರಿತು ಪೊಲೀಸ್ ದೂರು ನೀಡಲಾಗಿತ್ತು. ಎ.8 ರಂದು ಶೇಷಪ್ಪ ಪೂಜಾರಿಯವರ ಮೃತದೇಹ ಸಮೀಪದ ಗೇರು ಅಭಿವೃದ್ಧಿ ನಿಗಮಕ್ಕೆ ಸಂಬಂಧಪಟ್ಟ ಸರಕಾರಿ ಗುಡ್ಡದಲ್ಲಿ ಪತ್ತೆಯಾಗಿತ್ತು. ಸಾವಿನ ಕುರಿತು ಸಂಶಯವಿರುವುದಾಗಿ ಶೇಷಪ್ಪ ಪೂಜಾರಿಯವರ ಪುತ್ರಿ ಶುಭವತಿ ಬೆಳ್ಳಾರೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಮೂಳೆ ಮುರಿತಕ್ಕೊಳಗಾಗಿದ್ದ ಶೇಷಪ್ಪ ಪೂಜಾರಿಯವರು ಆಸ್ಪತ್ರೆಯಿಂದ ಬಿಡುಗಡೆಯಾದ ನಂತರ ತನ್ನ ತಮ್ಮ ಬಾಲಕೃಷ್ಣ ಪೂಜಾರಿಯವರ ಮನೆಯಲ್ಲಿ ವಿಶ್ರಾಂತಿಯಲ್ಲಿದ್ದರು ಎನ್ನಲಾಗಿದೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ನಡೆದಾಡಲೂ ಅಸಾಧ್ಯವಾಗಿದ್ದ ಶೇಷಪ್ಪ ಪೂಜಾರಿಯವರು ಗುಡ್ಡ ಪ್ರದೇಶಕ್ಕೆ ಹೋಗಿ ಆತ್ಮಹತ್ಯೆ ಮಾಡಿಕೊಳ್ಳಲು ಸಾಧ್ಯವಿಲ್ಲ. ಈ ಕುರಿತು ಅನುಮಾನವಿದೆ ಎಂದು ಪೊಲೀಸ್ ದೂರಿನಲ್ಲಿ ಪುತ್ರಿ ಶುಭವತಿ ತಿಳಿಸಿದ್ದರು. ಮೃತರ ಇನ್ನೋರ್ವ ಪುತ್ರಿ ಪುಷ್ಪಾವತಿ ಅವರು ಬೆಳ್ಳಾರೆ ಪೊಲೀಸ್ ಠಾಣೆಗೆ ದೂರು ನೀಡಿ ತನ್ನ ತಂದೆ ಶೇಷಪ್ಪ ಪೂಜಾರಿ ಅವರ ಜಾಗವನ್ನು ಕಬಳಿಸುವ ಹುನ್ನಾರದಲ್ಲಿ ಅಥವಾ ಅವರನ್ನು ಆರೈಕೆ ಮಾಡುವುದನ್ನು ತಪ್ಪಿಸಲು ಕೊಲೆ ಮಾಡಿರುವ ಸಾಧ್ಯತೆ ಇರುವ ಕುರಿತು ದೂರು ನೀಡಿದ್ದರು. ತನಿಖೆ ನಡೆಸಿರುವ ಪೊಲೀಸರು ಶೇಷಪ್ಪ ಪೂಜಾರಿ ಅವರ ಸಹೋದರ ಬಾಲಕೃಷ್ಣ ಪೂಜಾರಿ ಹಾಗೂ ಅವರ ಮಗ ವೇಣು ಗೋಪಾಲ ಎಂಬವರನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

Tags: deadbodyfoundpalthady
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಸಂಪಾಜೆ ಅಂಗನವಾಡಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

ಸಂಪಾಜೆ ಅಂಗನವಾಡಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In