• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಸುಳ್ಯ: ಬೈರಾ ಸಮಾಜದ ಕ್ರೀಡಾಕೂಟ, ವಿಜೇತರಿಗೆ ಪ್ರಶಸ್ತಿ ವಿತರಣೆ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
April 6, 2022
in ಕೊಡಗು
0 0
0
ಸುಳ್ಯ: ಬೈರಾ ಸಮಾಜದ ಕ್ರೀಡಾಕೂಟ, ವಿಜೇತರಿಗೆ ಪ್ರಶಸ್ತಿ ವಿತರಣೆ
Share on FacebookShare on Twitter

ಸುಳ್ಯ: ಇಲ್ಲಿನ ಬೈರಾ ಸಮಾಜದ ಕ್ರೀಡಾಕೂಟ ಏಪ್ರಿಲ್ 3 ರಂದು ಸರಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ನಿವೃತ ಇಂಜಿನಿಯರ್ ರಾಮ ಬೇಲ್ಯ ರವರು ದೀಪ ಬೆಳಗಿಸಿ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಾರಯಣ ಕುರುಂಜಿಬಾಗ್ ವಹಿಸಿದ್ದರು. ವೇದಿಕೆಯಲ್ಲಿ ಯಲ್ಲಿ ದಾಮೋದರ ಜಟ್ಟಿಪಳ್ಳ ಉಪಸ್ಥಿತರಿದ್ದರು. ದೇಶಕ್ಕೆ ವ್ಯಾಪಿಸಿದ ಕರೋನಾ ಸಮಯದಲ್ಲಿ ಸಮಾಜದ ಬಾಂಧವರಿಗೆ  ಯಾವುದೇ ಆಟೋಟ ಹಾಗೂ ಇನ್ನಿತರ ಕಾರ್ಯಕ್ರಮಗಳು ಇಲ್ಲದಿರುವುದರಿಂದ ಮಹಿಳೆಯರಿಗೆ,ಹಗ್ಗ ಜಗ್ಗಾಟ, ಥ್ರೋಬಾಲ್, ಪುರುಷರಿಗೆ ಕ್ರಿಕೆಟ್ ಪಂದ್ಯಾಟ ಮತ್ತು ಮಕ್ಕಳಿಗೆ 100 ಮಿ ಓಟ, ಚೀಟಿ ಹೆಕ್ಕಿ ಅಭಿನಯ ,ಲಿಂಬೆ ಚಮಚ ಸೇರಿದಂತೆ ವಿವಿಧ  ಸ್ಪರ್ಧೆ ಯನ್ನು ಏರ್ಪಡಿಸಲಾಗಿತ್ತು. ಕ್ರಿಕೆಟ್ ಪಂದ್ಯಾಟದಲ್ಲಿ  ಜಿಲ್ಲೆಯಿಂದ ಒಟ್ಟು 10 ತಂಡಗಳು ಬಾಗವಹಿಸಿ ನಾಕೌಟ್   ಮಾದರಿಯಲ್ಲಿ ನಡೆಸಲಾಯಿತು. ಫೈನಲ್ ಪಂದ್ಯಾಟದಲ್ಲಿ ಪಡಾರು ತಂಡ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿ, ಕಲ್ಲಡ್ಕ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ರೋಚಕ ಪಂದ್ಯಾಟದಲ್ಲಿ  ಪಡಾರು ತಂಡ  ಗೆದ್ದು  ಪ್ರಥಮ ಟ್ರೋಫಿ ಮತ್ತು ನಗದು ಬಹುಮಾನವನ್ನು ಪಡೆಯಿತು. ಕಲ್ಲಡ್ಕ ತಂಡ  ರನ್ನರ್ ಅಪ್ ಪ್ರಶಸ್ತಿ ಪಡೆದು ಕೊಂಡಿತು.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಸಮಾರೋಪ  ಸಮಾರಂಭದದಲ್ಲಿ  ಕ್ರೀಡಾ ಪಟುಗಳಿಗೆ ಬಹುಮಾನ ವಿತರಿಸಲಾಯಿತು. ವೇದಿಕೆಯಲ್ಲಿ ಆನಂದ ಜಟ್ಟಿಪಳ್ಳ, ಗಂಗಾಧರ್ ಮಿತ್ತಡ್ಕ, ರಾಮ ಬೆಳ್ಳಾರೆ, ಸೀತಾರಾಮ ಬಿನಡ್ಕ, ಗಿರಿಜಾ ಜಾಲ್ಸೂರು, ಪ್ರೇಮ ಸುಳ್ಯ, ನಾರಯಣ ಜಟ್ಟಿಪಳ್ಳ, ರಮೇಶ್ ಮುಂಡುಗಾರು ಉಪಸ್ಥಿತರಿದ್ದರು. ಲತೀಶ್ ಗುಂಡ್ಯ ಕಾರ್ಯಕ್ರಮ ನಿರೂಪಿಸಿದರು.

Tags: baira samajasullia
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಪುತ್ತೂರು: ಶಾಸಕ ಮಠಂದೂರು ಬಸ್ ತಡೆದು ಹಿಂದೂ ಕಾರ್ಯಕರ್ತರ ಆಕ್ರೋಶ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In