ಕಲ್ಲೋಣಿ: ನಿನ್ನೆ ರಾತ್ರಿ ಸುರಿದ ಭಾರಿ ಗಾಳಿ ಮಳೆಗೆ ಇಲ್ಲಿನ ಚೆನ್ನಪ್ಪ ಗೌಡ ಎಂಬವರ ಮನೆಗೆ ಬೃಹತ್ ಮರವೊಂದು ಬಿದ್ದು ಹಾನಿಯಾದ ಘಟನೆ ನಡೆದಿದೆ.
ಗಾಳಿಯ ರಭಸಕ್ಕೆಮರ ಉರುಳಿ ಬಿದ್ದುದರಿಂದ ಮನೆ ಸಂಪೂರ್ಣ ಜಖಂ ಆಗಿದೆ. ಅದೃಷ್ಟವಷಾತ್ ಮರ ಬೀಳುವ ಸಂದರ್ಭದಲ್ಲಿ ಮನೆಯವರು ಹೊರಗಡೆ ಕೆಲಸಕ್ಕೆ ಹೋಗಿದ್ದರಿಂದ ಯಾವುದೇ ಅಪಾಯವಾಗಲಿಲ್ಲವೆಂದು ತಿಳಿದು ಬಂದಿದೆ.
© 2021 Newsnotout | Website Developed By serverhug.
© 2021 Newsnotout | Website Developed By serverhug.