• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಗೋಡೆ ಕೊರೆದು ಚಿನ್ನಾಭರಣ ದೋಚಿದ ಕಳ್ಳರು ಅರೆಸ್ಟ್

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
May 22, 2022
in ಕ್ರೈಂ
0 0
0
ಗೋಡೆ ಕೊರೆದು ಚಿನ್ನಾಭರಣ ದೋಚಿದ ಕಳ್ಳರು ಅರೆಸ್ಟ್
Share on FacebookShare on Twitter

ನ್ಯೂಸ್ ನಾಟೌಟ್: ಬೆಂಗಳೂರಿನ ಜೆ.ಪಿ. ನಗರ 1ನೇ ಹಂತದಲ್ಲಿರುವ ಪ್ರಿಯದರ್ಶಿನಿ ಜ್ಯುವೆಲರ್ಸ್ ಮಳಿಗೆಯ ಗೋಡೆ ಕೊರೆದು 2.50 ಕೋಟಿ ರೂ. ಮೌಲ್ಯದ 5 ಕೆ.ಜಿ. ಚಿನ್ನಾಭರಣ ದೋಚಿದ್ದ 10 ಮಂದಿ ಅಂತಾರಾಜ್ಯ ಕಳ್ಳರನ್ನು ಬಂಧಿಸುವಲ್ಲಿ ಜೆ.ಪಿ. ನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತರನ್ನು ಜಾರ್ಖಂಡ್ ಮೂಲದ ಎ.ಎಂ. ಹುಸೈನ್ (23),ಮನರುಲ್ಲಾ ಹಕ್ (30), ಸೈಫುದ್ದೀನ್ ಶೇಖ್ (36), ಮನರುಲ್ಲಾ ಶೇಖ್ (65), ಸುಲೇಮಾನ್ ಶೇಖ್ (49),ಸಲೀಂ ಶೇಖ್ (36), ರಮೇಶ್ ಬಿಸ್ತಾ (37), ಜಹೂರ್ ಆಲಂ(28), ಅಜಿಜೂರ್ ರೆಹೆಮಾನ್ (27), ಶೈನೂರ್ ಬೀಬಿ(65) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಇನ್ನು ಬಂಧಿತ ಆರೋಪಿಗಳಿಂದ 55 ಲಕ್ಷ ರೂ. ಮೌಲ್ಯದ 1 ಕೆ.ಜಿ. 100 ಗ್ರಾಂ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ. ಕಳೆದ ಮಾರ್ಚ್‌ನಲ್ಲಿ ಜ್ಯುವೆಲ್ಲರಿಗೆ ಹೊಂದಿಕೊಂಡಿರುವ ಪಕ್ಕದ ಕಟ್ಟಡದ 2ನೇ ಮಹಡಿಯಲ್ಲಿ ಬಾಡಿಗೆಗೆ ಮನೆ ಪಡೆದಿದ್ದು, ೨ ವಾರಗಳ ಕಾಲ ಚಿನ್ನದಂಗಡಿಗೆ ಹೊಂದಿಕೊಂಡಿರುವ ಗೋಡೆಯನ್ನು ಮನೆಯೊಳಗಿನಿಂದ ಕಬ್ಬಿಣದ ಚೂಪಾದ ವಸ್ತು ಹಾಗೂ ಹಾರೆಯಿಂದ ಹಂತ-ಹಂತವಾಗಿ ಕೊರೆಯಲು ಆರಂಭಿಸಿದ್ದರು. ಇನ್ನು ಏ.17ರಂದು ಇತ್ತ ಗೋಡೆ ಕೊರೆದು ಜ್ಯುವೆಲ್ಲರ್ ನೊಳಗೆ ನುಗ್ಗಿದ ಆರೋಪಿಗಳು, ಮೊದಲಿಗೆ ಅಲ್ಲಿದ್ದ ಸಿಸಿ ಕ್ಯಾಮರಾ ಸಂಪರ್ಕ ಕಡಿತಗೊಳಿಸಿದ್ದರು. ನಂತರ ಲಾಕರ್ ಅನ್ನು ಗ್ಯಾಸ್‌ ಕಟ್ಟರ್ ನಿಂದ ಕೊರೆದು 2.50 ಕೋಟಿ ರೂ. ಮೌಲ್ಯದ 5 ಕೆ.ಜಿ. ಚಿನ್ನಾಭರಣವನ್ನು ರಾತ್ರೋ-ರಾತ್ರಿ ದೋಚಿದ್ದರು.

Tags: arrestgoldtheft
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಕಾರಿನೊಳಗೆ ಸುಟ್ಟು ಕರಕಲಾದ ಯುವಕ-ಯುವತಿ

ಕಾರಿನೊಳಗೆ ಸುಟ್ಟು ಕರಕಲಾದ ಯುವಕ-ಯುವತಿ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In