• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಹುಡುಗಿ ಎಂದು ನಂಬಿಸಿ ಲಕ್ಷಾಂತರ ರೂ. ಹಣ ದೋಚಿದ ಆಂಟಿ..!

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
May 23, 2022
in ಬೆಂಗಳೂರು
0 0
0
ಹುಡುಗಿ ಎಂದು ನಂಬಿಸಿ ಲಕ್ಷಾಂತರ ರೂ. ಹಣ ದೋಚಿದ ಆಂಟಿ..!
Share on FacebookShare on Twitter

ನ್ಯೂಸ್ ನಾಟೌಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೀತಿ, ಪ್ರೇಮ ಸಂಬಂಧಗಳು ಎಷ್ಟೊಂದು ಟೊಳ್ಳಾಗಿರುತ್ತವೆ ಅನ್ನುವುದಕ್ಕೆ ಇಲ್ಲೊಂದು ಪರ್ಫೆಕ್ಟ್ ಎಕ್ಸಾಂಪಲ್ ಇದೆ. ಫೇಸ್ ಬುಕ್ ನಲ್ಲಿ ಪರಿಚಯವಾಗಿ, ಮೆಸೆಂಜರ್ ನಲ್ಲಿ ಗಂಟೆಗಟ್ಟಲೆ ಚಾಟ್ ಮಾಡಿ ಲಕ್ಷ ..ಲಕ್ಷ ಹಣ ಕೊಟ್ಟ ನಂತರ ಯುವಕನೊಬ್ಬನಿಗೆ ಮದುವೆ ಮನೆಯಲ್ಲಿ ಸತ್ಯ ತಿಳಿದ ಘಟನೆ ನಡೆದಿದೆ.

ಇದು ರವಿಚಂದ್ರನ್ ನಟನೆಯ ಯಾರೇ ನೀನು ಚೆಲುವೆ ಸಿನಿಮಾ ನೆನಪಿಸುವಂಥಹ ರೋಚಕ ಸ್ಟೋರಿ. ಆದರೆ ಅದು ಕಾಗದಲ್ಲಿ ಹುಟ್ಟಿದ ಪ್ರಾಮಾಣಿಕ ಪ್ರೀತಿಯ ಕಥೆ. ಇದು ಪರಸ್ಪರ ಒಬ್ಬರನ್ನೊಬ್ಬರು ಭೇಟಿಯಾಗದೆ ಫೇಸ್ ಬುಕ್ ನಲ್ಲಿ ಹುಟ್ಟಿ ಮೋಸದಲ್ಲಿ ಅಂತ್ಯವಾದ ಕಥೆ. ಅದು ಸಕ್ಸಸ್ ಸ್ಟೋರಿ, ಇದು ದುರಂತ ಅಂತ್ಯ ಕಂಡ ಕಥೆ. ಮದುವೆ ಮಂಟಪದಲ್ಲಿ ತಾಳಿ ಕಟ್ಟಲು ಹೊರಟ್ಟಿದ ಹುಡುಗ ಮದುವೆ ಮನೆಯಲ್ಲಿ ಪೇಚಿಗೆ ಸಿಲುಕಿದ ಸ್ವಾರಸ್ಯಕರ ಸ್ಟೋರಿಯಾಗಿದೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
ಏನಿದು ಘಟನೆ?

ಫೇಸ್​​ಬುಕ್​ನಲ್ಲಿ ಆರಾಮವಾಗಿ ಚಾಟ್ ಮಾಡುತ್ತ ಕಾಲ ಕಳೆಯುತ್ತಿದ್ದ ಯುವಕನೊಬ್ಬನಿಗೆ ಕಮಲ ಹೆಸರಿನ ಫ್ರೆಂಡ್ ರಿಕ್ವೆಸ್ಟ್ ಬಂದಿದೆ. ಡಿಸ್ ಪ್ಲೇ ಮೇಲೆ ಆಕೆಯ ಫೋಟೋವನ್ನು ನೋಡಿ ಈ ಯುವಕ ಹಾಗೆಯೇ ಪ್ರೀತಿಯ ಬಲೆಯಲ್ಲಿ ಬಿದ್ದಿದ್ದಾನೆ. ಸುಂದರ ಹುಡುಗಿ ಸಿಕ್ಕಳೆಂದು ಆಕೆ ಜೊತೆ ಬಿಂದಾಸ್ ಆಗಿ ಮಾತನಾಡಲು ತೊಡಗಿದ್ದಾನೆ, ಬಳಿಕ ಇಬ್ಬರು ಒಬ್ಬರನ್ನೊಬ್ಬರು ಪ್ರೀತಿಸಲು ಶುರು ಮಾಡಿದ್ದಾರೆ. ಮೆಸೆಂಜರ್​ ನಲ್ಲಿ ಫೂಲ್​ ಚಾಟಿಂಗ್​​ ಮಾಡಿದ್ದಾರೆ. ಯುವತಿ ಎಂದು ಪ್ರೀತಿ ಬಲೆಗೆ ಬೀಳಿಸಿದ್ದು ಮಾತ್ರ ಯುವತಿಯಲ್ಲ ಎಂಬ ಕಹಿ ಸತ್ಯ ಗೊತ್ತಾಗಿದ್ದೇ ಮದುವೆ ಮಂಟಪದಲ್ಲಿ. ಸುಂದರವಾದ ಯುವತಿಯ ಫೋಟೋ ಬಳಸಿಕೊಂಡು, ಫೇಸ್ಬುಕ್ ತೆರೆಯ ಹಿಂದೆ ಆಟವಾಡಿದ್ದು 50 ವರ್ಷದ ಆಂಟಿ ಅನ್ನುವುದು ವಿಶೇಷ. ಯುವಕನಿಗೆ ಮದುವೆಯಾಗುವುದಾಗಿ ಹೇಳಿ 3.50 ಲಕ್ಷ ಹಣ ಪಡೆದಿದ್ದಳು. ಮದುವೆ ಮಂಟಪದ ತನಕ ವಿವಿಧ ನವರಂಗಿ ನಾಟಕವಾಡಿದ್ದಳು. ಕೊನೆಗೆ ಅನುಮಾನಗೊಂಡ ಯುವಕ ಕುಟುಂಬಸ್ಥರು ಈಕೆಯನ್ನು ಪೊಲೀಸ್​ ಠಾಣೆಗೆ ಕರೆದೊಯ್ದಿದ್ದಾರೆ. ಪೊಲೀಸರ ವಿಚಾರಣೆ ವೇಳೆ ಅಸಲಿ ಸತ್ಯ ತಿಳಿಯಿತು. ತಾನೇ ಹುಡುಗನಿಗೆ ಮೋಸ ಮಾಡಿರುವುದಾಗಿ ಒಪ್ಪಿದ ಈ ಮಹಿಳೆ ಬಳಿಕ ಹಣ ವಾಪಸ್ ಕೊಡುವ ಭರವಸೆ ನೀಡಿ ರಾಜಿ ಮಾಡಿಕೊಂಡಿದ್ದಾಳೆ.‌‌ ಅಲ್ಲದೇ ಯುವಕನಿಗೆ ಪೊಲೀಸರು ಬೈದು ಬುದ್ದಿ ಹೇಳಿ ಕಳುಹಿಸಿದ್ದಾರೆ.

Tags: facebooklovemandya
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ದಲಿತ ಸ್ವಾಮೀಜಿಯ ಎಂಜಲು ತಿಂದ ಕಾಂಗ್ರೆಸ್ ಶಾಸಕ

ದಲಿತ ಸ್ವಾಮೀಜಿಯ ಎಂಜಲು ತಿಂದ ಕಾಂಗ್ರೆಸ್ ಶಾಸಕ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In