• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕರ್ನಾಟಕದ ಮುಂದಿನ ಸಿಎಂ..?

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
May 1, 2022
in ನಮ್ಮಲ್ಲೇ ಫಸ್ಟ್
0 0
0
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕರ್ನಾಟಕದ ಮುಂದಿನ ಸಿಎಂ..?
Share on FacebookShare on Twitter

ಬೆಂಗಳೂರು: ಮುಂಬರುವ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಅದರಲ್ಲೂ ಬಿಜೆಪಿ ಪಾಳಯದಲ್ಲಿ ಭಾರಿ ಬದಲಾವಣೆಯಾಗುವ ನಿರೀಕ್ಷೆ ಇದೆ. ಇನ್ನೇನು ಕೆಲವೇ ತಿಂಗಳಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಆಪ್ತ ಮೂಲಗಳು ನ್ಯೂಸ್ ನಾಟೌಟ್ ಕನ್ನಡ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದಾರೆ.

ಬದಲಾವಣೆ ಏಕೆ?

ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಉತ್ತಮ ಆಡಳಿತ ನೀಡಿದ್ದಾರೆ. ಆದರೆ ಕರ್ನಾಟಕದಲ್ಲಿ ಮುಂದಿನ ದಿನಗಳಲ್ಲಿ ಬಿಜೆಪಿ ಅಸ್ತಿತ್ವ ಉಳಿಸಿಕೊಳ್ಳಬೇಕಾದರೆ ಸಮರ್ಥ ನಾಯಕತ್ವದ ಅಗತ್ಯವಿದೆ, ಈ ಹಿನ್ನೆಲೆಯಲ್ಲಿ ಕೇಂದ್ರ ಬಿಜೆಪಿ ವರಿಷ್ಠರು ಶೋಭಾ ಅವರೇ ಸೂಕ್ತ ಅಭ್ಯರ್ಥಿ ಎಂದು ತಿಳಿಸಿದ್ದಾರೆ ಎನ್ನಲಾಗಿದೆ. ಶೋಭಾ ಇಂಧನ ಸಚಿವೆಯಾಗಿದ್ದಾಗ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದರು. ಅದರಲ್ಲೂ ಪವರ್ ಕಟ್ ತಡೆಯುವುದಕ್ಕೆ ಅವರು ಉತ್ತರ ಭಾರತದಿಂದ ಪವರ್ ಕಾರಿಡಾರ್ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದ್ದರು. ಎಲ್ಲ ಅಂದುಕೊಂಡಂತೆ ನಡೆದರೆ ಕೆಲವೇ ದಿನಗಳಲ್ಲಿ ದಕ್ಷಿಣ ಕನ್ನಡದ ಪವರ್ ಫುಲ್ ಲೇಡಿ ಶೋಭಾ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವುದು ಖಚಿತ ಎಂದು ನ್ಯೂಸ್ ನಾಟೌಟ್ ಗೆ ಮಾಹಿತಿ ಲಭ್ಯವಾಗಿದೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
ರಾಜಾಧ್ಯಕ್ಷ ಬದಲಾವಣೆ?

ಶೋಭಾ ಬಿಜೆಪಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರೆ ಬಿಜೆಪಿ ರಾಜಾಧ್ಯಕ್ಷ ಸೀಟಿನಿಂದ ನಳೀನ್ ಕುಮಾರ್ ಕಟೀಲ್ ಕೆಳಕ್ಕೆ ಇಳಿಯುವುದು ಬಹುತೇಕ ಖಚಿತವಾಗಿದೆ. ಒಂದೇ ಜಿಲ್ಲೆಯವರು ಮುಖ್ಯಮಂತ್ರಿ ಹಾಗೂ ರಾಜಾಧ್ಯಕ್ಷ ಹುದ್ಧೆಗಳಲ್ಲಿ ಇರುವುದಕ್ಕೆ ಅವಕಾಶ ಇರುವುದಿಲ್ಲ. ಈ ಹಿನ್ನೆಲೆಯಲ್ಲಿ ಬೆಂಗಳೂರು ಅಥವಾ ಉತ್ತರ ಕರ್ನಾಟಕದ ನಾಯಕರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನವನ್ನು ಹೈ ಕಮಾಂಡ್‌ ಘೋಷಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಮೂಲಗಳ ಪ್ರಕಾರ ಅರವಿಂದ ಲಿಂಬಾವಳಿ ಹೆಸರು ರಾಜ್ಯಾಧ್ಯಕ್ಷರ ರೇಸ್‌ ನಲ್ಲಿ ಮೊದಲನೆಯದಾಗಿ ಕೇಳಿ ಬಂದಿದೆ ಎನ್ನಲಾಗಿದೆ.

ಇಂದು ಬಿಜೆಪಿ ಸಭೆ

ಇಂದು ಸಿಎಂ ಬಸವರಾಜ್ ಬೊಮ್ಮಾಯಿ ಮತ್ತು ರಾಜ್ಯದ ವರಿಷ್ಠ ನಾಯಕರೊಂದಿಗೆ ಕೇಂದ್ರ ಪ್ರಮುಖ ನಾಯಕ ಸಂತೋಷ್ ಜಿ ಯವರು ಬೆಂಗಳೂರಿನಲ್ಲಿ ಸಭೆ ನಡೆಸಲಿದ್ದಾರೆ. ಈ ವೇಳೆ ನಾಯಕತ್ವ ಬದಲಾವಣೆ ಸೇರಿದಂತೆ ಹಲವು ವಿಚಾರಗಳು ಚರ್ಚೆಗೆ ಬರುವ ನಿರೀಕ್ಷೆ ಇದೆ. ಅಂತಿಮವಾಗಿ ಕೇಂದ್ರದಿಂದ ಅಧಿಕೃತ ಘೋಷಣೆ ಬೀಳುವ ನಿರೀಕ್ಷೆ ಇದೆ.

Tags: karnatakanextshobha karandlaje
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಆಲಿಕಲ್ಲು ಮಳೆಗೆ ಸಾಲು..ಸಾಲು ಗಿಳಿಗಳ ಮಾರಣಹೋಮ

ಆಲಿಕಲ್ಲು ಮಳೆಗೆ ಸಾಲು..ಸಾಲು ಗಿಳಿಗಳ ಮಾರಣಹೋಮ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In