• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಸುಳ್ಯ: ಗ್ಯಾರೇಜ್ ಮಾಲಕರ ಸಂಘದ ವಾರ್ಷಿಕ ಮಹಾಸಭೆ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
May 30, 2022
in ಸುಳ್ಯ
0 0
0
ಸುಳ್ಯ: ಗ್ಯಾರೇಜ್ ಮಾಲಕರ ಸಂಘದ ವಾರ್ಷಿಕ ಮಹಾಸಭೆ
Share on FacebookShare on Twitter

ನ್ಯೂಸ್ ನಾಟೌಟ್: ದ .ಕ ಜಿಲ್ಲಾ ಗ್ಯಾರೇಜ್ ಮಾಲಕರ ಸಂಘ(ರಿ) ಆಶ್ರಯದಲ್ಲಿ ಸುಳ್ಯ ತಾಲೂಕು ಗ್ಯಾರೇಜ್ ಮಾಲಕರ ಸಂಘ(ರಿ) ದ ವಾರ್ಷಿಕ ಮಹಾಸಭೆ ಮೇ 29 ರಂದು ವಿಷ್ಣು ಸರ್ಕಲ್‌ ನಲ್ಲಿರುವ ಸಂಘದ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಪದ್ಮಶ್ರೀ ಪುರಸ್ಕೃತ ಮತ್ತು ಸಂಘದ ಗೌರವಾಧ್ಯಕ್ಷರಾದ ಗಿರೀಶ್ ಭಾರದ್ವಾಜ್ ದೀಪ ಬೆಳಗಿಸಿ ಉದ್ಘಾಟಿಸಿದರು. ಸುಳ್ಯ ಗ್ಯಾರೇಜ್ ಮಾಲಕರ ಸಂಘದ ಅಧ್ಯಕ್ಷ ಮಲ್ಲೇಶ್ ಬೆಟ್ಟಂಪಾಡಿ ಅಧ್ಯಕ್ಷತೆ ವಹಿಸಿ ಗಣ್ಯರನ್ನು ಸ್ವಾಗತಿಸಿ ಪ್ರಸ್ತಾವಿಕ ಮಾತನಾಡಿದರು. ಕಾರ್ಯದರ್ಶಿ ಜನಾರ್ದನ ದೊಳ ವರಧಿ ವಾಚಿಸಿದರು. ಮಾವಿನಕಟ್ಟೆ ಶ್ರೀ ಮಹಾವಿಷ್ಣು ಮೂರ್ತಿ ದೈವಾಸ್ಥಾನದ ಪ್ರಧಾನ ಕಾರ್ಯದರ್ಶಿ ಕೆ.ಆರ್ .ರಾಧಾಕೃಷ್ಣ, ಎಂಬಿ ಪೌಂಡೇಶನ್ ಸ್ಥಾಪಕ ಎಂಬಿ ಸದಾಶಿವ, ದ.ಕ ಮತ್ತು ಉಡುಪಿ ಜಿಲ್ಲಾ ಗ್ಯಾರೇಜ್ ಮಾಲಕರ ಸಂಘ ಅಧ್ಯಕ್ಷ ರಾದ ದಿನೇಶ್ ಕುಮಾರ್, ನಿವೃತ ಪ್ರಾಂಶುಪಾಲರಾದ ಬಾಲಕೃಷ್ಣ ಭಟ್ ಕೊಡಂಕೇರಿ. ಜಿಲ್ಲಾ ಸಂಘದ ಪ್ರಧಾನ ಕಾರ್ಯದರ್ಶಿ ಗಳಾದ ಪುರುಶೋತ್ತಮ ಕಮಿಲ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂದರ್ಭದಲ್ಲಿ ಗ್ಯಾರೇಜ್ ಮಾಲಕರ ಮಕ್ಕಳು ಮತ್ತು ಅಲ್ಲಿಯ ನೌಕರರ ಮಕ್ಕಳು 7,10 ,12ನೇ ತರಗತಿಯಲ್ಲಿ ಶೇ.80 ಮೇಲ್ಪಟ್ಟ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ವಿತರಣೆ ಮಾಡಲಾಯಿತು. 2021-22 ರಲ್ಲಿ ಅಗಲಿದ ವೃತ್ತಿ ನಿರತ ಸ್ನೇಹಿತರಾದ ರಮೇಶ್ ಕಾನತ್ತಿಲ ,ರಾಮಚಂದ್ರ ಭಟ್, ವಿಷ್ಣುಪ್ರಸಾದ್ ಮೇನಾಲ, ತಾರನಾಥ ರವರಿಗೆ ಸಂತಾಪ ಸೂಚಿಸಿದರು.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಈ ಸಂದರ್ಭದಲ್ಲಿ ಸುದ್ದಿ ಬಿಡುಗಡೆ ವರದಿಗಾರ ವೆಂಕಟೇಶ್ ಮೇನಾಲ ಮತ್ತು ಕೆ ವಿ ಜಿ ಮೆಡಿಕಲ್ ಕಾಲೇಜಿನ ಪಬ್ಲಿಕ್ ರಿಲೇಶನ್ ಅಪೀಸರ್ ರಾದ ಕೌಶಲ್ ಗೌಡ ರನ್ನು ಸನ್ಮಾನಿಸಲಾಯಿತು.

Tags: garageownerssullia
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಭಿಕ್ಷೆ ಬೇಡಿ ಅನ್ನದಾನಕ್ಕೆ 9 ಲಕ್ಷ ರು. ನೀಡಿದ ಅಜ್ಜಿ..!

ಭಿಕ್ಷೆ ಬೇಡಿ ಅನ್ನದಾನಕ್ಕೆ 9 ಲಕ್ಷ ರು. ನೀಡಿದ ಅಜ್ಜಿ..!

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In