• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಭಾರತೀಯ ಸೇನೆಯಲ್ಲಿ ಕೇವಲ 4 ವರ್ಷದ ಮಿಲಿಟರಿ ನೇಮಕಾತಿ, ಏನಿದು ಅಗ್ನಿಪಥ್ ..?

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
June 15, 2022
in Uncategorized
0 0
0
ಪೂರ್ವ ಲಡಾಖ್ ನಲ್ಲಿ ಸೇನೆ ಬಲಪಡಿಸುತ್ತಿರುವ ಚೀನಾ
Share on FacebookShare on Twitter

ನವದೆಹಲಿ: ಭಾರತೀಯ ಸೇನೆಯಲ್ಲಿ ಇದೇ ಮೊದಲ ಬಾರಿಗೆ ಐತಿಹಾಸಿಕ ಎನ್ನುವ ನೇಮಕಾತಿ ಯೋಜನೆಯನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಘೋಷಣೆ ಮಾಡಿದ್ದಾರೆ.

ಇನ್ನು ಮುಂದೆ ಸೇನೆಯ ಮೂರೂ ವಿಭಾಗಗಳಲ್ಲಿ ಸೇವೆ ಸಲ್ಲಿಸುವ ನವ ಯುವಕ–ಯುವತಿಯರಿಗೆ ಅವಕಾಶವನ್ನು ನೀಡುವ ಹಾಗೂ ಮಿಲಿಟರಿಯ ಹೊಸ ನೇಮಕಾತಿ ಮಾದರಿ ಅಗ್ನಿಪಥ್ ಯೋಜನೆ ಜಾರಿಯಾಗಿದೆ. ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ‘ಅಗ್ನಿಪಥ’ಕ್ಕೆ ಪ್ರಧಾನಿ ನರೇಂದ್ರ ಮೋದಿ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ನವದೆಹಲಿಯಲ್ಲಿ ಮೂರೂ ಸೇನಾಪಡೆಗಳ ಮುಖ್ಯಸ್ಥರೊಂದಿಗೆ ರಾಜನಾಥ್ ಸಿಂಗ್ ಅವರು ‘ಅಗ್ನಿಪಥ’ದ ಬಗ್ಗೆ ವಿವರಣೆ ನೀಡಿದರು. ‘ಭಾರತೀಯ ಸೇನೆಗೆ ಈ ಯೋಜನೆ ಹೊಸ ಮೈಲಿಗಲ್ಲಾಗಲಿದೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
ಏನಿದು ಅಗ್ನಿಪಥ್ ಯೋಜನೆ?

ನೂತನ ಅಗ್ನಿಪಥ್ ಯೋಜನೆ ಪ್ರಕಾರ ಸೇನೆಯ ಮೂರು ವಿಭಾಗಗಳಲ್ಲಿ ಆಸಕ್ತ ಯುವಕ–ಯುವತಿಯರು ತರಬೇತಿಯೂ ಸೇರಿದಂತೆ ನಾಲ್ಕು ವರ್ಷದ ಮಟ್ಟಿಗೆ ‘ಅಗ್ನಿವೀರ್’ ಎಂಬ ಹೆಸರಿನ ಯೋಧರಾಗಿ ಕೆಲಸ ಮಾಡಬಹುದಾಗಿದೆ.

ನಾಲ್ಕು ವರ್ಷದಲ್ಲಿ ಮೊದಲು 6 ತಿಂಗಳು ಕಠಿಣ ತರಬೇತಿ ಇರುತ್ತದೆ. 10 ನೇ ತರಗತಿ ಹಾಗೂ ಪಿಯುಸಿ ಪಾಸಾದವರು ಅಗ್ನಿವೀರರಾಗಲು ಅರ್ಹರು. ಇದಕ್ಕೆ ದೇಶದಾದ್ಯಂತ ಮೆರಿಟ್ ಅಧಾರದ ಒಂದೇ ಸಾಮಾನ್ಯ ಪ್ರವೇಶ ಪರೀಕ್ಷೆ ಇರಲಿದೆ. 17.5 ವರ್ಷ ಮೇಲ್ಪಟ್ಟ 34 ವರ್ಷ ವಯಸ್ಸಿನ ಒಳಗಿನ ದೈಹಿಕವಾಗಿ ಹಾಗೂ ಮಾನಸಿಕವಾಗಿ ಸದೃಢವಾಗಿರುವ ಯುವಕ ಯುವತಿಯರು ಅಗ್ನಿವೀರರಾಗಲು ಅರ್ಜಿ ಸಲ್ಲಿಸಬಹುದು.

ಅಗ್ನಿವೀರರಾದ ಪ್ರತಿಯೊಬ್ಬರಿಗೆ ನಾಲ್ಕು ವರ್ಷದ ಅವಧಿಗೆ ಮಾತ್ರ ವರ್ಷಕ್ಕೆ ₹4.62 ಲಕ್ಷದಿಂದ ₹6.92 ಲಕ್ಷದವರೆಗೆ ಸಂಬಳದ ಪ್ಯಾಕೇಜ್ ಇರುತ್ತದೆ. ಅಂದರೆ ತಿಂಗಳಿಗೆ ₹30 ಸಾವಿರದಿಂದ ₹40 ಸಾವಿರವರೆಗೆ ಸಂಬಳ ಸಿಗಲಿದೆ. ಇದರಲ್ಲಿ ಉಚಿತವಾಗಿ ವೈದ್ಯಕೀಯ ವಿಮೆ ದೊರೆಯುತ್ತದೆ. ನಾಲ್ಕು ವರ್ಷ ಸೇವೆ ಸಲ್ಲಿಸಿ ಬಿಡುಗಡೆ ಹೊಂದುವ ಅಗ್ನಿವೀರರಿಗೆ ಸುಮಾರು ₹11.70 ಲಕ್ಷ ಸೇವಾ ನಿಧಿಯಾಗಿ ಕೊಡಲಾಗುತ್ತದೆ. ಇದಕ್ಕೆ ತೆರಿಗೆ ಇರುವುದಿಲ್ಲ. ಗಮನಿಸಬೇಕಾದ ಅಂಶವೆಂದರೆ ಅಗ್ನಿವೀರರು ನಿವೃತ್ತರಾದ ಮೇಲೆ ಅವರಿಗೆ ಪಿಂಚಣಿ ಇರುವುದಿಲ್ಲ. ಅಗ್ನಿಪಥ್ ಯೋಜನೆಯ ಪ್ರಕಾರ ಸುಮಾರು ಗರಿಷ್ಠ 45 ಸಾವಿರ ಯುವಕ ಯುವತಿಯರನ್ನು ಸೇವೆಗೆ ಸೇರಿಸಿಕೊಳ್ಳಲಾಗುತ್ತದೆ. ಇದರಲ್ಲಿ ಶೇ 25 ರಷ್ಟು ಅಗ್ನಿವೀರರು ಸೇನೆಯಲ್ಲಿ 15 ವರ್ಷ ಅಧಿಕಾರೇತರ ಶ್ರೇಣಿಯಲ್ಲಿ ಕೆಲಸ ಮಾಡುತ್ತಾರೆ. ಹೊರ ಬಂದವರಿಗೆ ದೇಶದ ಕಾರ್ಪೊರೇಟ್ ವಲಯ ಸೇರಿದಂತೆ ನಾನಾ ವಲಯಗಳಲ್ಲಿ ಸೇವೆ ಸಲ್ಲಿಸಲು ಆದ್ಯತೆ ನೀಡಲಾಗುತ್ತದೆ. ಅಗ್ನಿವೀರರು ತಮ್ಮ ನಾಲ್ಕು ವರ್ಷದ ಪಯಣದಲ್ಲಿ ಹುತಾತ್ಮರಾದರೆ ಅವರಿಗೆ ವಿಮೆ ಹೊರತುಪಡಿಸಿ ₹1 ಕೋಟಿ ಪರಿಹಾರ ನೀಡಲಾಗುವುದು. ಗಂಭೀರವಾಗಿ ಗಾಯಗೊಂಡರೆ ₹44 ಲಕ್ಷ ನೀಡಲಾಗುವುದು. ಮುಂದಿನ ಮೂರು ತಿಂಗಳಲ್ಲಿ ಅಗ್ನಿವೀರರ ನೇಮಕಾತಿ ಪ್ರಕ್ರಿಯೆ ಆರಂಭವಾಗುವುದು ಎನ್ನಲಾಗಿದೆ. ನೂತನ ಅಗ್ನಿಪಥ್ ಯೋಜನೆಯು ಯುವಕ ಯುವತಿಯರಿಗೆ ಉದ್ಯೋಗವಕಾಶಗಳನ್ನು ಕಲ್ಪಿಸಿಕೊಡುವುದಲ್ಲದೇ ಅವರಿಗೆ ಶಿಸ್ತು ಹಾಗೂ ದೇಶಪ್ರೇಮ ಬೆಳೆಸಲು ಪ್ರೋತ್ಸಾಹ ನೀಡುತ್ತದೆ ಎನ್ನಲಾಗಿದೆ.

Tags: agnipathindian army
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಡಿಕೆ ಸುರೇಶ್ ಎಳೆದಾಡಿ ಬಸ್‌ ಗೆ ತುಂಬಿದ ಪೊಲೀಸರು..!

ಡಿಕೆ ಸುರೇಶ್ ಎಳೆದಾಡಿ ಬಸ್‌ ಗೆ ತುಂಬಿದ ಪೊಲೀಸರು..!

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In