• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಕರ್ನಾಟಕಕ್ಕೆ ಹೊಸ ಲೋಕಾಯುಕ್ತ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
June 15, 2022
in ರಾಜ್ಯ
0 0
1
ಕರ್ನಾಟಕಕ್ಕೆ ಹೊಸ ಲೋಕಾಯುಕ್ತ
Share on FacebookShare on Twitter

ನ್ಯೂಸ್ ನಾಟೌಟ್: ರಾಜ್ಯದ ನೂತನ ಲೋಕಾಯುಕ್ತರಾಗಿ ಹಾಲಿ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ ಅವರು ಬುಧವಾರ ಪ್ರಮಾಣವಚನ ಸ್ವೀಕರಿಸಿದರು.

ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ನೂತನ ಲೋಕಾಯುಕ್ತರಿಗೆ ಪ್ರಮಾಣವಚನ ಬೋಧಿಸಿದರು. ನ್ಯಾ. ಬಿ.ಎಸ್. ಪಾಟೀಲ ಅವರು ಭಗವಂತ, ಸತ್ಯ ಮತ್ತು ನಿಷ್ಠೆಯ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಪ್ರಮಾಣವಚನ ಸ್ವೀಕರಿಸಿದ ಬಳಿಕ ರಾಜ್ಯಪಾಲರು ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೂಗುಚ್ಛ ನೀಡಿ ನೂತನ ಲೋಕಾಯುಕ್ತರನ್ನು ಅಭಿನಂದಿಸಿದರು.  ವಸತಿ ಸಚಿವ ವಿ ಸೋಮಣ್ಣ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ, ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ, ಪಿ. ರಾಜೀವ್, ಕೆ. ಜೆ. ಜಾರ್ಜ್, ಎಂ. ಬಿ. ಪಾಟೀಲ, ಈಶ್ವರ್ ಖಂಡ್ರೆ,  ಮಾಜಿ ಲೋಕಾಯುಕ್ತರಾದ ಎನ್.‌ ಸಂತೋಷ್ ಹೆಗ್ಡೆ, ಪಿ. ವಿಶ್ವನಾಥ್ ಶೆಟ್ಟಿ, ರಾಜ್ಯ ಹೈಕೋರ್ಟ್ ನ ನ್ಯಾಯಮೂರ್ತಿಗಳು, ನ್ಯಾಯಾಂಗ ಇಲಾಖೆ ಅಧಿಕಾರಿಗಳು, ವಕೀಲರು ಮತ್ತು ನೂತನ ಲೋಕಾಯುಕ್ತರ ಕುಟುಂಬದ ಸದಸ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಲೋಕಾಯುಕ್ತರಾಗಿದ್ದ ನ್ಯಾಯಮೂರ್ತಿ ಪಿ. ವಿಶ್ವನಾಥ ಶೆಟ್ಟಿ 2022ರ ಜನವರಿ 27ರಂದು ನಿವೃತ್ತರಾಗಿದ್ದರು. ಅಂದಿನಿಂದ ಈ ಹುದ್ದೆ ಖಾಲಿ ಇತ್ತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ, ವಿಧಾನಸಭೆ ಮತ್ತು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರ ಜತೆ ಸಮಾಲೋಚಿಸಿದ ಬಳಿಕ ಬಿ.ಎಸ್. ಪಾಟೀಲ ಅವರ ಹೆಸರನ್ನು ಲೋಕಾಯುಕ್ತರ ಹುದ್ದೆಗೆ ಶಿಫಾರಸು ಮಾಡಿದ್ದರು. ಅದರಂತೆ ರಾಜ್ಯಪಾಲರು ನೇಮಕಾತಿ ಆದೇಶ ಹೊರಡಿಸಿದ್ದರು.

Tags: karnatakanew
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಪೂರ್ವ ಲಡಾಖ್ ನಲ್ಲಿ ಸೇನೆ ಬಲಪಡಿಸುತ್ತಿರುವ ಚೀನಾ

ಭಾರತೀಯ ಸೇನೆಯಲ್ಲಿ ಕೇವಲ 4 ವರ್ಷದ ಮಿಲಿಟರಿ ನೇಮಕಾತಿ, ಏನಿದು ಅಗ್ನಿಪಥ್ ..?

Comments 1

  1. ಟಿ.ಗೋಪಾಲ ಶಾಸ್ತ್ರಿ says:
    4 years ago

    ನೂತನ ಲೋಕಾಯುಕ್ತರಿಗೆ, ನಾನು ಅವರನ್ನು ಮುಖತಃ ಕಂಡು ಅಭಿನಂದನೆಗಳನ್ನು ಸಲ್ಲಿಸಿ ದೇವರು‌ ಅವರಿಗೆ ಭ್ರಷ್ಟಾಚಾರ ನಿರ್ಮೂಲನೆ ಮಾಡಲು ದೇವರು ಶಕ್ತಿ ಕೊಡಲಿ ಅಂತ ಹೇಳಿಬಂದಿದ್ದೇನೆ.
    ಅವರನ್ನು ನನ್ನ ಕಂಪ್ಲೆಂಟ್ ವಿಚಾರದಲ್ಲಿ ಎರಡು ಸಲ ಭೇಟಿ ಮಾಡಿ ದ್ದನ್ನು ನೆನಪಿಸಿದರು.ಒಳ್ಳೆಯ ಆಯ್ಕೆ.

    Reply

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In