ನ್ಯೂಸ್ ನಾಟೌಟ್ : ಬಿಜೆಪಿ ಯುವನಾಯಕನೋರ್ವನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಸುಳ್ಯ ತಾಲೂಕಿನ ಬೆಳ್ಳಾರೆಯಿಂದ ವರದಿಯಾಗಿದೆ.
ಬಿಜೆಪಿ ಯುವ ಮೊರ್ಚಾ ನಾಯಕ ಪ್ರವೀಣ್ ನೆಟ್ಟಾರು ಮೇಲೆ ಭಾರಿ ಪ್ರಮಾಣದ ದಾಳಿಯಾಗಿದೆ. ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಪ್ರವೀಣ್ ಬೆಳ್ಳಾರೆಯಲ್ಲಿ ಕೋಳಿ ಅಂಗಡಿ ವ್ಯಾಪಾರ ನಡೆಸುತ್ತಿದ್ದರು ಎನ್ನಲಾಗಿದೆ.
© 2021 Newsnotout | Website Developed By serverhug.
© 2021 Newsnotout | Website Developed By serverhug.