• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಇಂದಿನ (ಜು.28) ಬಿಜೆಪಿ ಜನೋತ್ಸವ ಸಾಧನಾ ಸಮಾವೇಶ ರದ್ದು

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
July 28, 2022
in ರಾಜ್ಯ
0 0
1
ಬೊಮ್ಮಾಯಿ ಸಂಪುಟದಲ್ಲಿ ಕರಾವಳಿ ನಾಯಕರಿಗೆ ಸಿಂಹಪಾಲು
Share on FacebookShare on Twitter

ನ್ಯೂಸ್ ನಾಟೌಟ್: ಬಿಜೆಪಿ ಯುವ ಮೋರ್ಚಾ ನಾಯಕ, ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ದುಷ್ಕರ್ಮಿಗಳಿಂದ ಹತ್ಯೆಯಾದ ಬೆನ್ನಲ್ಲೇ ಬೆಳ್ಳಾರೆ ಬೆಂಕಿಯುಂಡೆಯಂತಾಗಿದೆ. ಬಿಜೆಪಿ ಸರಕಾರ ಆಡಳಿತದಲ್ಲಿದ್ದರೂ ಹಿಂದೂ ಕಾರ್ಯಕರ್ತರ ಹತ್ಯೆ ನಿಲ್ಲಿಸುವುದಕ್ಕೆ ವಿಫಲವಾಗಿದೆ. ನಮ್ಮ ನಾಯಕರು ನಾಲಾಯಕ್ ಗಳಾಗಿದ್ದಾರೆ ಎಂದು ಹೇಳಿ ಹಲವು ಕಡೆ ಬಿಜೆಪಿ ಕಾರ್ಯಕರ್ತರು ಪಕ್ಷಕ್ಕೆ ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ನಾಯಕರು ಇಂದೆಂದೂ ಕಾಣದ ರೀತಿಯ ದೊಡ್ಡ ಹೊಡೆತ ಅನುಭವಿಸಿದ ಬೆನ್ನಲ್ಲೇ ತಡರಾತ್ರಿ ೧೨.೩೦ಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ಆರ್ ಟಿ ನಗರದ ನಿವಾಸದಲ್ಲಿ ತುರ್ತು ಪತ್ರಿಕಾಗೋಷ್ಠಿ ಕರೆದರು. ಇದು ಸಹಜವಾಗಿಯೇ ಇದು ಕುತೂಹಲ ಕೆರಳಿಸಿತ್ತು.

ಏನು ಹೇಳಿದ್ರು ಸಿಎಂ ಸಾಹೇಬ್ರು?

ಪ್ರವೀಣ್ ಹತ್ಯೆ ಸುದ್ದಿ ಬಂದ ಮೇಲೆ ಬಹಳಷ್ಟು ನೋವು ಅನುಭವಿಸಿದ್ದೇನೆ. ಅದಾಗ್ಯೂ ಪೊಲೀಸ್ ಅಧಿಕಾರಿಗಳಿಗೆ ಮೊನ್ನೆ ತಡರಾತ್ರಿ ಸೂಚನೆ ನೀಡಿದ್ದೆ. ಅಮಾಯಕ ಯುವಕನ್ನು ಸಂಚು ಮಾಡಿ ಕೊಂದಿದ್ದಾರೆ. ಇದು ಖಂಡನೀಯ, ಮಾತುಗಳಲ್ಲಿ ಹೇಳುವುದಕ್ಕಿಂತ ಆಕ್ರೋಶ ಮನದಾಳದಲ್ಲಿದೆ. ಹರ್ಷನ ಕೊಲೆ ನಡೆದ ಕೆಲವೇ ತಿಂಗಳಲ್ಲಿ ಮತ್ತೊಂದು ಕೊಲೆ ಆಗಿರುವುದು ಘಾಸಿಯಾಗಿದೆ. ಪಕ್ಷದ ಕಾರ್ಯಕರ್ತನ ಕೊಲೆಯಾದಾಗ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅಲ್ಲಿಗೆ ಹೋಗಿದ್ದಾರೆ. ಅದು ನಿಜಕ್ಕೂ ಶ್ಲಾಘನೀಯ ಕೆಲಸ. ನಾಳೆ ನಮ್ಮ ಸರಕಾರಕ್ಕೆ ೧ ವರ್ಷ ಪೂರೈಸುತ್ತಿದೆ. ಹಲವಾರು ಒಳ್ಳೆಯ ಕೆಲಸ ಮಾಡಬೇಕೆಂದಿದ್ದೇನೆ. ಪ್ರವೀಣ್ ಮನೆಯವರ ಹಾಗೂ ಅವರ ತಾಯಿಯ ಆಕ್ರಂದನ ನೋಡಿ ಮಮ್ಮುಲ ಮರುಗಿದ್ದೇನೆ. ಈ ಕಾರಣದಿಂದ ನಾಳೆ ದೊಡ್ಡ ಬಳ್ಳಾಪುರದಲ್ಲಿ ನಡೆಯಬೇಕಿದ್ದ ಕಾರ್ಯಕ್ರಮ ರದ್ದಾಗಿದೆ. ವಿಧಾನಸೌಧದಲ್ಲಿ ನಡೆಯಬೇಕಿದ್ದ ಸರಕಾರದ ಕಾರ್ಯಕ್ರಮ ಕೂಡ ರದ್ದಾಗಿದೆ ಎಂದು ತಿಳಿಸಿದರು.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
ಮನಃ ಸಾಕ್ಷಿ ಒಪ್ಪಿಲ್ಲ

ಮನಃಸಾಕ್ಷಿಗೆ ಅನುಗುಣವಾಗಿ ನಾಳೆಯ ಕಾರ್ಯಕ್ರಮ ರದ್ದು ಮಾಡಿದ್ದೇನೆ.  ಒಂದಂತೂ ನಿಜ ನಮ್ಮ ರಾಜ್ಯದಲ್ಲಿ ಕೋಮು ಸೌಹಾರ್ಧ ಕದಡುವ ಯತ್ನ ನಡೆಯುತ್ತಿದೆ. ಇದು ರಾಜ್ಯದಲ್ಲಿ ಮಾತ್ರವಲ್ಲ. ಎಲ್ಲ ರಾಜ್ಯಗಳಲ್ಲೂ ಆಗಿದೆ. ಕಾಂಗ್ರೆಸ್ ಸರಕಾರ ಇದ್ದಾಗಲೂ ಹಿಂದೂ ಯುವಕರ ಹತ್ಯೆಯಾಗಿದೆ. ಆದರೆ ಈ ಸಲ  ದೃಢವಾದ ಸಂಕಲ್ಪ ಮಾಡಿದ್ದೇವೆ. ಮಾಮೂಲಿಗಿಂತ ಕಠಿಣ ಕ್ರಮಗಳನ್ನು, ವಿಶೇಷ ಕಾನೂನುಗಳನ್ನು ತರುತ್ತೇವೆ. ಅಮಾಯಕರನ್ನು ಕೊಲ್ಲುವ ಯಾವುದೇ ಸಂಘಟನೆಯನ್ನು ಸಂಪೂರ್ಣವಾಗಿ ನಾಶ ಮಾಡುತ್ತೇವೆ. ಇದಕ್ಕಾಗಿ ಸಂಪೂರ್ಣವಾಗಿ ಕಮಾಂಡೋ ಫೋರ್ಸ್ ಅನ್ನು ಅದಕ್ಕೆ ಬೇಕಾದ ಮೂಲಸೌಕರ್ಯಗಳನ್ನು ನೀಡುತ್ತೇವೆ. ವಿಶೇಷ ಎಟಿಎಸ್ ರಷನೆ ಮಾಡಬೇಕೆಂದು ನಿರ್ಧಾರ ಮಾಡಿದ್ದೇವೆ. ನನಗೆ ಪ್ರತಿಯೊಬ್ಬ ಕಾರ್ಯಕರ್ತ ಹಾಗೂ ನಾಗರಿಕನ ಜೀವ ಮಹತ್ವದ್ದು. ಕೊಲೆಗಡುಕ ದುಷ್ಟ ಶಕ್ತಿಗಳ ಪಾಪದ ಕೊಡ ತುಂಬಿದೆ ಎಂದು ಹೇಳುವುದಕ್ಕೆ ಇಷ್ಟ ಪಡುತ್ತೇನೆ. ಯುವಜನರ ಆಕ್ರೋಶ, ಭಾವನೆಗಳನ್ನು ಅರ್ಥ ಮಾಡಿಕೊಳ್ಳುತ್ತೇನೆ. ಅದಕ್ಕೆ ತಕ್ಕದಾಗಿ ನಡೆದುಕೊಳ್ಳುತ್ತೇನೆ ಎಂದು ಬೊಮ್ಮಾಯಿ ತಿಳಿಸಿದರು.

Tags: bjpsadana samavesha
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಕೇರಳದಿಂದ ಬಂದು ಕೊಚ್ಚಿ ಕೊಲೆಗೈದರೇ ಹಂತಕರು?

ಪ್ರವೀಣ್‌ ಹತ್ಯೆ ಪ್ರಕರಣ: ಬೆಳ್ಳಾರೆಯ ಪ್ರಮುಖ ವ್ಯಕ್ತಿ ಅರೆಸ್ಟ್ ?

Comments 1

  1. CHERAMANNA THELAPANDA says:
    4 years ago

    No lip service. Take action & prove. Not capable to handle Islam Fundamentalists then resign honorably. Some capable leader will come & hand over. My priority of leading Karnataka is 1. Ananth Kumar Hegde, 2. Basana Gowda Yatnal, 3. CT Ravi. Shobha cannot handle. She is good in speaking but in action. Let us have a change.

    Reply

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In