• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಮದುವೆಗಾಗಿ 30ರ ಹುಡುಗಿಯಂತೆ ನಾಟಕವಾಡಿದ 54 ವರ್ಷದ ಆಂಟಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
July 8, 2022
in Uncategorized
0 0
0
ಮದುವೆಗಾಗಿ 30ರ ಹುಡುಗಿಯಂತೆ ನಾಟಕವಾಡಿದ 54 ವರ್ಷದ ಆಂಟಿ
Share on FacebookShare on Twitter

ನ್ಯೂಸ್ ನಾಟೌಟ್: ಸಾವಿರ ಸುಳ್ಳು ಹೇಳಿ ಒಂದು ಮದುವೆ ಮಾಡು ಅನ್ನುವ ಮಾತಿದೆ. ಕೆಲವು ಸಲ ಒಂದು ಸುಳ್ಳಿನಿಂದ ಏನೆಲ್ಲ ಅನಾಹುತ ಸಂಭವಿಸುತ್ತದೆ ಅನ್ನುವುದಕ್ಕೆ ಇಲ್ಲೊಂದು ಪ್ರತ್ಯಕ್ಷ ಉದಾಹರಣೆಯನ್ನು ನಿಮ್ಮ ಮುಂದೆ ನಾವು ಇಡುತ್ತಿದ್ದೇವೆ.

ಇಲ್ಲೊಬ್ಬಳು ಎರಡು ಮಕ್ಕಳ ತಾಯಿ 54 ವರ್ಷದ ಮಹಿಳೆ ನಾನಿನ್ನೂ ಎಳೆ ಹುಡುಗಿ ಅನ್ನುತ್ತಲೇ 35 ವರ್ಷದ ಯುವಕನಿಗೆ ನೀರು ಕುಡಿಸಿದ್ದಾಳೆ. ಹುಡುಗನಿಗೆ ಈ ಸತ್ಯ ಅರ್ಥ ಆಗುವಷ್ಟರ ಹೊತ್ತಿಗೆ ಮೂರ್ಚೆ ಹೋಗುವುದು ಒಂದೇ ಬಾಕಿ…ಈ ಘಟನೆಯ ಇಂಟ್ರಸ್ಟಿಂಗ್ ಸ್ಟೋರಿ ಇಲ್ಲಿದೆ ಓದಿ..

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
ಏನಿದು ಘಟನೆ

ಆರು ವರ್ಷಗಳಿಂದ ಖಾಸಗಿ ಸಂಸ್ಥೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿರುವ ವಿಚ್ಛೇದಿತ ಹುಡುಗ ಅವರ ತಾಯಿ ಇಂದ್ರಾಣಿ ಜೊತೆ ತಮಿಳುನಾಡಿನಲ್ಲಿ ವಾಸವಿದ್ದರು. ತಮ್ಮ ವಿಚ್ಛೇದಿತ 35 ವರ್ಷದ ಮಗನಿಗಾಗಿ ಹುಡುಗಿಯ ಹುಡುಕಾಟದಲ್ಲಿದ್ದ ಇಂದ್ರಾಣಿ ಅವರು ದಲ್ಲಾಳಿ ಮೂಲಕ ಆಂಧ್ರಪ್ರದೇಶದ ತಿರುಪತಿ ಜಿಲ್ಲೆಯ ಪುತ್ತೂರು ಮೂಲದ ಶರಣ್ಯ ಎಂಬ ವಧುವನ್ನು ಹುಡುಕಿದ್ದಾರೆ. ಮಾತುಕತೆಗೆ ಇಂದ್ರಾಣಿ ಕುಟುಂಬ ಹೋಗುತ್ತಿದ್ದಂತೆ ಇತ್ತ ಶರಣ್ಯ ಬ್ಯೂಟಿಪಾರ್ಲರ್ ಗೆ ಹೋಗಿ ಚೆನ್ನಾಗಿ ಮೇಕ್ ಅಪ್ ಮಾಡಿಸಿಕೊಂಡಿದ್ದಾಳೆ. ತನ್ನ ಮುಖದಲ್ಲಿದ್ದ ನೆರಿಗೆಯನ್ನು ಯಾರಿಗೂ ಕಾಣದಂತೆ ಮಾಡಿಸಿಕೊಂಡಿದ್ದಾಳೆ. ಅಜ್ಜಿ ಸುಂದರ ಯುವತಿಯಂತೆ ಹುಡುಗನ ಮುಂದೆ ಬಂದಿದ್ದಾಳೆ. ಈಕೆಯನ್ನು ನೋಡಲು ಬಂದ ಯುವಕ ವಾವ್…ವಾವ್ ಎಂದಿದ್ದಾನೆ. ಇಬ್ಬರಿಗು ಮದುವೆ ನಿಶ್ಚಯವಾಯಿತು. ಹುಡುಗ ರಾತ್ರಿಯೆಲ್ಲ ನಿದ್ದೆ ಬಿಟ್ಟು ತರುಣಿಯ ಬಗ್ಗೆ ಕನಸು ಕಂಡಿದ್ದಾನೆ. ಮದುವೆಯೂ ನಡೆದೇ ಬಿಟ್ಟಿತು. ಶರಣ್ಯಗೆ ಮದುವೆ ವೇಳೆ ಇಂದ್ರಾಣಿ 25 ಪವನ್ ಬಂಗಾರವನ್ನು ನೀಡಿದ್ದರು. ಆದರೆ ಮದುವೆ ಆದ ಕೆಲವೇ ದಿನಗಳಲ್ಲಿ ಶರಣ್ಯಾ ತನ್ನ ವರಸೆ ಬದಲಾಯಿಸಿದ್ದಾಳೆ, ಪತಿ ಮತ್ತು ಅತ್ತೆಗೆ ತಮ್ಮ ಆಸ್ತಿಯನ್ನು ತನ್ನ ಹೆಸರಿಗೆ ಮಾಡುವಂತೆ ಪೀಡಿಸಿದ್ದಾಳೆ. ಈಕೆಯ ಕಿರುಕುಳ ಸಹಿಸಲಾಗದೆ ಆಕೆಯ ಪತಿ ಶರಣ್ಯಳ ಹೆಸರಿಗೆ ಆಸ್ತಿ ವರ್ಗಾವಣೆಗೆ ಮುಂದಾಗಿದ್ದಾರೆ. ಆಸ್ತಿ ನೋಂದಾವಣಿ ವೇಳೆ ಶರಣ್ಯ ಆಧಾರ್ ಕಾರ್ಡ್ ನೀಡಿದ್ದು, ಅದರಲ್ಲಿ ಕೇರ್ ಆಫ್ ನಲ್ಲಿ ‘ರವಿ’ ಎಂಬ ಹಸರು ಇರುವುದನ್ನು ನೋಡಿ, ಇಂದ್ರಾಣಿ ಮತ್ತು ಅವರ ಮಗ ಶರಣ್ಯ ಮೇಲೆ ಅನುಮಾನಗೊಂಡು ಪೊಲೀಸರಿಗೆ ದೂರು ನೀಡಿದರು. ಈ ವೇಳೆ ಖತರ್ನಾಕ್ ಆಂಟಿಯ ಅಸಲಿ ಸತ್ಯಾಂಶ ಬಯಲಾಗಿದೆ. ಈ ಘಟನೆಯಿಂದ ಮದುವೆಯಾದ ಯುವಕನಿಗೆ ಕರೆಂಟ್ ಶಾಕ್ ಹೊಡೆದ ಅನುಭವ ಆಗಿದೆ, ಶರಣ್ಯ ವಿರುದ್ಧ ಪ್ರಕರಣ ದಾಖಲಾಗಿದೆ.

Tags: auntyDramanice
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಸಾಲು ಮರದ ತಿಮ್ಮಕ್ಕಗೆ ರಾಜ್ಯ ಸಂಪುಟ ದರ್ಜೆಯ ಸ್ಥಾನಮಾನ

ಸಾಲು ಮರದ ತಿಮ್ಮಕ್ಕಗೆ ರಾಜ್ಯ ಸಂಪುಟ ದರ್ಜೆಯ ಸ್ಥಾನಮಾನ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In