• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಫಾಜಿಲ್ ಹತ್ಯೆ ಪ್ರಕರಣ: ಪೊಲೀಸರಿಗೆ ಸಿಕ್ಕಿತು ಮಹತ್ತರ ಸುಳಿವು?

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
July 29, 2022
in ಕರಾವಳಿ
0 0
0
ಸುರತ್ಕಲ್ ನಲ್ಲಿ ತಲವಾರಿನಿಂದ ದಾಳಿ: ಗಾಯಾಳು ಫಾಸಿಲ್ ಸಾವು
Share on FacebookShare on Twitter

ನ್ಯೂಸ್ ನಾಟೌಟ್‌: ಮಂಗಳೂರಿನ ಸುರತ್ಕಲ್‌ ನಲ್ಲಿ ದುಷ್ಕರ್ಮಿಗಳಿಂದ ಭೀಕರವಾಗಿ ಹತ್ಯೆಯಾದ ಫಾಜಿಲ್ ಎಂಬ ಯುವಕನ ಹತ್ಯೆಯ ಹಂತಕರ ಹಿಂದೆ ಪೊಲೀಸರು ಬಿದ್ದಿದ್ದಾರೆ. ಫಾಜಿಲ್ ಹತ್ಯೆಯ ಬಗ್ಗೆ ಪೊಲೀಸರಿಗೆ ಮಹತ್ತರವಾದ ಸುಳಿವು ಸಿಕ್ಕಿದ್ದು ತನಿಖೆ ಪ್ರಗತಿಯಲ್ಲಿದೆ ಎಂದು ತಿಳಿದು ಬಂದಿದೆ.

ತನಿಖೆ ಹೇಗೆ ಸಾಗ್ತಿದೆ?

ಪ್ರತ್ಯೇಕ ಐದು ತಂಡಗಳನ್ನು ರಚನೆ ಮಾಡಲಾಗಿದೆ. ಸಿಸಿ ಕ್ಯಾಮರಾ ದೃಶ್ಯ ಆಧರಿಸಿ ತನಿಖೆ ನಡೆಸಲಾಗುತ್ತಿದೆ.  ಹೂಂಡೈ ಇಯಾನ್ ಕಾರಿನಲ್ಲಿ ಬಂದಿರುವ ಹಂತಕರ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಕಾರಿನಲ್ಲಿ ಪರಾರಿಯಾಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿರುವುದರಿಂದ ಹಂತಕರು ಯಾವ ನಂಬರ್‌ ನ ಕಾರು ಬಳಸಿದ್ದರು ಎನ್ನುವ ಆಯಾಮದಿಂದಲೂ ತನಿಖೆ ಸಾಗುತ್ತಿದೆ. ಹತ್ಯೆ ನಡೆದಿರುವ ಜಾಗದಿಂದ ಸುತ್ತಮುತ್ತಲಿನ ಪ್ರದೇಶದ ಮೊಬೈಲ್ ಟವರ್ ಗಳಿಂದ ಹಂತಕರು ಫೋನ್ ಬಳಸಿದ್ದರೆ ಅದರ ಮಾಹಿತಿ ಕಲೆ ಹಾಕಲಾಗುತ್ತಿದೆ. ಫಾಜಿಲ್ ಗೆ ಯಾರಾದರೂ ಶತ್ರುಗಳು ಇದ್ದರೇ ಅನ್ನುವ ಬಗ್ಗೆ ಪೋಷಕರಿಂದ, ಸ್ನೇಹಿತರಿಂದ ಮಾಹಿತಿ ಕಲೆ ಹಾಕಲಾಗುತ್ತಿದೆ. ಒಟ್ಟಿನಲ್ಲಿ ಕೆಲವೇ ಗಂಟೆಗಳಲ್ಲಿ ಪೊಲೀಸರು ಹಂತಕರ ಹಡೆಮುರಿ ಕಟ್ಟುವ ಸಾಧ್ಯತೆ ಇದೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
Tags: casemFazilmurder
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಅತಿಥಿ ಉಪನ್ಯಾಸಕರಿಗೆ ಶೀಘ್ರ ಸಿಹಿಸುದ್ದಿ

ಮೃತ ಪ್ರವೀಣ್ ಕುಟುಂಬಕ್ಕೆ ರೂ. 10 ಲಕ್ಷ ಘೋಷಿಸಿದ ಸಚಿವ ಅಶ್ವತ್ಥ್ ನಾರಾಯಣ್

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In