• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಫಾಜಿಲ್ ಹತ್ಯೆ ಪ್ರಕರಣ: ಬಂಧಿತ ಬಿಚ್ಚಿಟ್ಟ ಸ್ಫೋಟಕ ಹೆಸರು

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
July 31, 2022
in ಕರಾವಳಿ
0 0
0
ಸುರತ್ಕಲ್ ನಲ್ಲಿ ತಲವಾರಿನಿಂದ ದಾಳಿ: ಗಾಯಾಳು ಫಾಸಿಲ್ ಸಾವು
Share on FacebookShare on Twitter

ನ್ಯೂಸ್ ನಾಟೌಟ್: ಮಂಗಳೂರಿನ ಸುರತ್ಕಲ್ ನಲ್ಲಿ ನಡೆದಿದ್ದ ಫಾಜಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆ ನಡೆಸುತ್ತಿರುವವರಿಗೆ ದೊಡ್ಡ ಲೀಡ್ ಸಿಕ್ಕಿದೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಜಿತ್ ಡಿಸೋಜಾ ಅನ್ನುವ ಕಾರು ಚಾಲಕನನ್ನು ಬಂಧಿಸಲಾಗಿತ್ತು. ಈತನೇ ಕೃತ್ಯ ಎಸಗುವ ಸಂದರ್ಭದಲ್ಲಿ ಹ್ಯುಂಡೈ ಇಯಾನ್ ಕಾರು ಚಲಾಯಿಸುತ್ತಿದ್ದ . ಇದೀಗ ಈತನನ್ನು ವಿಚಾರಣೆಗೆ ಒಳಪಡಿಸಿದ ವೇಳೆ ಆತ ಕೋಡಿಕೆರೆ ಲೋಕೇಶ್ ಗ್ಯಾಂಗ್ ನ ಪಾತ್ರವಿದೆ ಎಂದು ಪೊಲೀಸರ ಎದುರು ಹೇಳಿಕೊಂಡಿದ್ದಾನೆ. ಹೀಗಾಗಿ ಪೊಲೀಸರು ಇದೀಗ ಲೋಕೇಶ್ ಗ್ಯಾಂಗ್ ಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಲೋಕೇಶ್ ಗ್ಯಾಂಗ್ ನಲ್ಲಿ ಮೋಹನ್ ಹಾಗೂ ಸುಹಾನ್ ಎನ್ನುವ ಇನ್ನಿಬ್ಬರು ಇದ್ದಾರೆ ಎನ್ನುವ ಮಾಹಿತಿಯನ್ನೂ ಆತ ತನಿಖೆ ವೇಳೆ ಹೇಳಿಕೊಂಡಿದ್ದಾನೆ. ಸಿಸಿಬಿ ಕಚೇರಿಯಲ್ಲಿ ಬಂಧಿತ ಮೊದಲ ಆರೋಪಿ ಅಜಿತ್ ಡಿಸೋಜಾ ನನ್ನು ಮತ್ತಷ್ಟು ವಿಚಾರಣೆ ನಡೆಸಲಾಗುತ್ತಿದೆ. ಕೋಡಿಕೆರೆ ಲೋಕೇಶ್ ಈ ಹಿಂದೆ ಬಹಳಷ್ಟು ಹತ್ಯೆ ಪ್ರಕರಣದಲ್ಲಿ ಪೊಲೀಸರಿಗೆ ಬೇಕಾಗಿದ್ದವ ಎನ್ನುವ ಮಾಹಿತಿ ಲಭಿಸಿದೆ. ನಗರ ಪೊಲೀಸ್ ಆಯುಕ್ತರಾಗಿರುವ ಶಶಿಕುಮಾರ್ ಇದೀಗ ಕೊಲೆಯ ಹಿಂದಿನ ಉದ್ದೇಶವನ್ನು ಖಾತ್ರಿಪಡಿಸಿಕೊಳ್ಳುವುದಕ್ಕಾಗಿ ಅಜಿತ್‌ ನನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸುತ್ತಿದ್ದಾರೆ ಎನ್ನಲಾಗಿದೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
Tags: caseFazilmainmurder
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಫಾಜಿಲ್ ಕೊಲೆಗೆ ಬಳಸಿದ ಕಾರು ಕಾರ್ಕಳದಲ್ಲಿ ಪತ್ತೆ..!

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In