• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಕಂಬಳದ ಉಸೇನ್‌ ಬೋಲ್ಟ್ ವಿರುದ್ಧ ಕ್ರಿಮಿನಲ್ ಕೇಸ್

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
July 20, 2022
in Uncategorized
0 0
0
ಕಂಬಳದ ಉಸೇನ್‌ ಬೋಲ್ಟ್ ವಿರುದ್ಧ ಕ್ರಿಮಿನಲ್ ಕೇಸ್
Share on FacebookShare on Twitter

ನ್ಯೂಸ್ ನಾಟೌಟ್: ವರ್ಷಗಳ ಹಿಂದೆಯಷ್ಟೇ ಕಂಬಳದಲ್ಲಿ ಭಯಂಕರ ಓಡಿದ್ದಾರೆ ವಿಶ್ವವಿಖ್ಯಾತ ಓಟಗಾರ ಉಸೇನ್ ಬೋಲ್ಟ್ ದಾಖಲೆಯನ್ನು ಮುರಿದಿದ್ದಾರೆ ಎಂದು ಸುದ್ದಿಯಾಗಿದ್ದ ಶ್ರೀನಿವಾಸಗೌಡನ ವಿರುದ್ಧ ಇದೀಗ ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ ವಂಚನೆಯ ಹಿನ್ನೆಲೆಯ ಕ್ರಿಮಿನಲ್ ಕೇಸ್ ದಾಖಲಾಗಿದೆ. ಇದೇ ವೇಳೆ ಇನ್ನಿಬ್ಬರು ಜತೆಗಾರರ ವಿರುದ್ಧವೂ ದೂರು ದಾಖಲಾಗಿದೆ. ಕಂಬಳ ಸಮಿತಿ ಸದಸ್ಯ ಲೋಕೇಶ್ ಶೆಟ್ಟಿ ದೂರು ನೀಡಿದ್ದು ಶ್ರೀನಿವಾಸಗೌಡ, ಗುಣಪಾಲ ಕಡಂಬ, ರತ್ನಾಕರ ಹೆಸರನ್ನು ಉಲ್ಲೇಖಿಸಿದ್ದಾರೆ.

ದೂರಿನಲ್ಲಿ ಏನಿದೆ?

ನಕಲಿ ದಾಖಲೆ ಸೃಷ್ಟಿಸಿ ಸರಕಾರ ಮತ್ತು ಸಾರ್ವಜನಿಕರಿಗೆ ಇವರೆಲ್ಲರೂ ವಂಚಿಸಿದ್ದಾರೆ. ಖ್ಯಾತ ಓಟಗಾರ ಒಲಿಂಪಿಯನ್‌ ಉಸೇನ್ ಬೋಲ್ಟ್ ದಾಖಲೆ ಮುರಿದ ಹೆಸರಲ್ಲಿ ಹಣ ಸಂಗ್ರಹಿಸಿದ್ದಾರೆ. ಅಧಿಕೃತ ಮಾನ್ಯತೆ ಪಡೆಯದ ಸ್ಕೈವೀವ್ ಸಂಸ್ಥೆಯಿಂದ ಸುಳ್ಳು ತೀರ್ಪು ನೀಡಲಾಗಿದೆ. ಲೇಸರ್ ಭೀಮ್ ಮೂಲಕ ಕಂಬಳದ ಫಲಿತಾಂಶ ಘೋಷಣೆ ಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.. 100 ಮೀಟರ್ ದೂರವನ್ನು ಶ್ರೀನಿವಾಸ ಗೌಡ 9.55 ಸೆಕೆಂಡ್ ನಲ್ಲಿ ಕ್ರಮಿಸಿದ್ದರು. ಉಸೇನ್ ಬೋಲ್ಟ್ 9.58 ಸೆಕೆಂಡ್ ನಲ್ಲಿ ಕ್ರಮಿಸಿದ ದಾಖಲೆ ಹಿಂದಿಕ್ಕಿದ್ದಾರೆ ಎಂದು ಸುದ್ದಿಯಾಗಿತ್ತು. ಇವರಿಗೆ  ರಾಜ್ಯ ಸರ್ಕಾರ ಸೇರಿದಂತೆ ಹಲವು ಸಂಸ್ಥೆಗಳಿಂದ ಶ್ರೀನಿವಾಸಗೌಡನಿಗೆ ನೆರವು ಹರಿದುಬಂದಿತ್ತು. ಸದ್ಯ ಪೊಲೀಸ್‌ ತನಿಖೆ ನಡೆಸಿ ಅವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಬೇಕೆಂದು ಲೋಕೇಶ್ ಶೆಟ್ಟಿ ಆಗ್ರಹಿಸಿದ್ದಾರೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
Tags: boltkambalausain
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಮಡಿಕೇರಿ: ಪೊಲೀಸರ ಕಾಣುತ್ತಲೇ ಕಾಫಿ ತೋಟಕ್ಕೆ ಹಾರಿದ..!

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In