• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಸುಳ್ಯ: ಕಳ್ಳತನದ ವಿಡಿಯೋ ವೈರಲ್ ಪ್ರಕರಣ, ನಾಲ್ವರು ಅರೆಸ್ಟ್

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
July 25, 2022
in ಕರಾವಳಿ
0 0
0
ಸುಳ್ಯ: ಕಳ್ಳತನದ ವಿಡಿಯೋ ವೈರಲ್ ಪ್ರಕರಣ, ನಾಲ್ವರು ಅರೆಸ್ಟ್
Share on FacebookShare on Twitter

ನ್ಯೂಸ್ ನಾಟೌಟ್ : ಸುಳ್ಯದಲ್ಲಿ ಮಹಾ ಕಳ್ಳರ ಗ್ಯಾಂಗ್ ವೊಂದು ತಿರುಗಾಟ ನಡೆಸುತ್ತಿದ್ದು ಅಮಾಯಕರ ಜೇಬಿಗೆ ಕತ್ತರಿ ಹಾಕುತ್ತಿದೆ ಅನ್ನುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ ಬಳಿಕ ಬಿಟ್ಟು ಕಳಿಸಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.

ಈ ಬಗ್ಗೆ ನ್ಯೂಸ್ ನಾಟೌಟ್ ಗೆ ಪ್ರತಿಕ್ರಿಯಿಸಿದ ಸುಳ್ಯ ಠಾಣಾ ಸಬ್ ಇನ್ಸ್ ಪೆಕ್ಟರ್ (ಎಸ್ ಐ) ಜಿ.ಆರ್‌.ದಿಲೀಪ್ ಅವರು, ಗಾಂಧಿನಗರದ ಬಸ್ ಸ್ಟ್ಯಾಂಡ್ ಬಳಿ ನಡೆದ ಘಟನೆಯ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ನಾಲ್ವರನ್ನು ಬಂಧಿಸಿ ವಿಚಾರಣೆ ನಡೆಸಿದ್ದೇವೆ. ಅವರು ನಾಲ್ವರು ಗೆಳೆಯರಾಗಿದ್ದು ಪರಸ್ಪರ ಕುಡಿದು ಮತ್ತಿನಲ್ಲಿ ಇಂತಹ ಕೆಲಸ ಮಾಡಿದ್ದಾರೆ. ವಿಡಿಯೋದಲ್ಲಿ ಮಲಗಿದ್ದ ಸ್ಥಿತಿಯಲ್ಲಿದ್ದ ವ್ಯಕ್ತಿ ಗಡ್ಡದಾರಿ ವ್ಯಕ್ತಿಗೆ ೧೩೦ ರೂ.ಕೊಡಬೇಕಿತ್ತು. ಎಷ್ಟು ಕೇಳಿದರೂ ಕೊಟ್ಟಿರಲಿಲ್ಲ. ಇದಕ್ಕಾಗಿ ಆತ ಅವನಿಂದ ಹಣ ತೆಗೆದುಕೊಂಡಿದ್ದಾನೆ. ಇದು ಸ್ನೇಹಿತರ ನಡುವಿನ ಕಿತ್ತಾಟದ ಕಥೆ ಹೊರತು ಕಳ್ಳತನ ಆಗಿರುವುದಲ್ಲ ಎಂದು ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಏನಾಗಿತ್ತು? ಇದರ ಪೂರ್ಣ ವಿಡಿಯೋ ಲಿಂಕ್ ಇಲ್ಲಿದೆ ವೀಕ್ಷಿಸಿ..

ಅನುಮಾನದ ಹುತ್ತ?

ಹೀಗಿದ್ದರೂ ವಿಡಿಯೋದಲ್ಲಿರುವ ನಾಲ್ವರು ವ್ಯಕ್ತಿಗಳ ಬಗ್ಗೆ ಜನರು ಇನ್ನೂ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಹಿಂದೆ ಮುಂದೆ ನೋಡುತ್ತಾ ಎಚ್ಚರಿಕೆಯಿಂದ ಮಲಗಿದ್ದವನ ಕಿಸೆಯಿಂದ ಹಣ ತೆಗೆಯುತ್ತಾನೆ. ಸ್ನೇಹಿತನಾಗಿದ್ದರೆ ಹಣವನ್ನು ಹೀಗೆ ಯಾಕೆ ತೆಗೆಯಬೇಕಿತ್ತು, ಆತನಿಂದ ನೇರವಾಗಿ ಕೇಳಿ ಪಡೆಯಬಹುದಿತ್ತು. ಇದರ ಹಿಂದೆ ಏನೋ ಅನುಮಾನ ಇದೆ ಎಂದು ಜಾಲತಾಣದಲ್ಲಿ ಚರ್ಚಿಸುತ್ತಿದ್ದಾರೆ.

Tags: sulliatheft
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಕಬಡ್ಡಿ ಆಡುತ್ತಲೇ ಹೃದಯಾಘಾತದಿಂದ ಯುವಕ ಸಾವು

ಕಬಡ್ಡಿ ಆಡುತ್ತಲೇ ಹೃದಯಾಘಾತದಿಂದ ಯುವಕ ಸಾವು

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In