• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

16 ತಿಂಗಳ ಮಗುವಿನಿಂದ ಅಂಗಾಂಗ ದಾನ, ಇಬ್ಬರ ಬಾಳಿಗೆ ಬೆಳಕು

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
August 26, 2022
in Uncategorized
0 0
0
16 ತಿಂಗಳ ಮಗುವಿನಿಂದ ಅಂಗಾಂಗ ದಾನ, ಇಬ್ಬರ ಬಾಳಿಗೆ ಬೆಳಕು
Share on FacebookShare on Twitter

ನ್ಯೂಸ್ ನಾಟೌಟ್: ರಾಜಧಾನಿ ದೆಹಲಿ ಏಮ್ಸ್‌ ಆಸ್ಪತ್ರೆಯಲ್ಲಿ ಗುರುವಾರ ಭಾವುಕ ಕ್ಷಣ ನಿರ್ಮಾಣವಾಯಿತು. ಈ ಸುದ್ದಿ ಖಂಡಿತವಾಗಿ ಬೇಸರ ಮೂಡಿಸುವಂಥದ್ದೇ ಆದರೂ, ಬರೀ 16 ತಿಂಗಳಷ್ಟೇ ಭೂಮಿಯ ಮೇಲಿದ್ದ ಪುಟ್ಟ ಬಾಲಕನ ಸಾವು ವರ್ಷಗಳ ಕಾಲ ನೆನಪಿಡುವಂತೆ ಮಾಡಿದೆ. ಏಮ್ಸ್‌ ಆಸ್ಪತ್ರೆಯಲ್ಲಿ 16 ತಿಂಗಳ ಪುಟ್ಟ ಮಗು ರಿಶಾಂತ್‌, ಚಿಕಿತ್ಸೆ ಫಲಿಕಾರಿಯಾಗದೇ ಸಾವು ಕಂಡಿತು. ಆದರೆ, ದುಃಖದ ಸಂದರ್ಭದಲ್ಲೂ ಪುಟ್ಟ ಮಗುವಿನ ಪಾಲಕರು ಅತ್ಯಂತ ಪ್ರಮುಖವಾದ ನಿರ್ಧಾರವನ್ನು ತೆಗೆದುಕೊಂಡು, ಪುಟ್ಟ ಶಿಶುವಿನ ಅಂಗಾಂಗವನ್ನು ದಾನ ಮಾಡುವ ನಿರ್ಧಾರ ಮಾಡಿದ್ದಾರೆ.

ಪುಟ್ಟ ಬಾಲಕನ ದೇಹದ ಅಂಗಾಂಗಗಳು ಈಗಾಗಲೇ ಇಬ್ಬರಿಗೆ ಜೋಡಿಸಲಾಗಿದೆ. ಇನ್ನೂ ಕೆಲವು ಭಾಗಗಳನ್ನು ಏಮ್ಸ್‌ ಬ್ಯಾಂಕ್‌ನಲ್ಲಿಯೇ ಇಡಲಾಗಿದ್ದು, ಅಗತ್ಯವಿದ್ದವರಿಗೆ ನೀಡಲಾಗುತ್ತದೆ. ಆಗಸ್ಟ್‌ 17 ರಂದು ಮನೆಯಲ್ಲಿ ಆಟವಾಡುವ ವೇಳೆ ರಿಶಾಂತ್‌ ಬಿದ್ದು ತಲೆಗೆ ಗಂಭೀರವಾಗಿ ಪೆಟ್ಟು ಮಾಡಿಕೊಂಡಿದ್ದ. ರಿಶಾಂತ್‌ನ ತಂದೆ ಉಪಿಂದರ್‌ ಮೊದಲಿಗೆ ರಿಶಾಂತ್‌ನಲ್ಲಿ ಯಮುನಾ ಪಾರ್ಕ್‌ನ ಬಳಿಯೇ ಇದ್ದ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ, ಮಗು ಬಿದ್ದ ರಭಸಕ್ಕೆ ತಲೆಗೆ ಗಂಭೀರವಾದ ಪೆಟ್ಟಾಗಿತ್ತು. ಖಾಸಗಿ ಆಸ್ಪತ್ರೆಯವರು ಮಗುವನ್ನು ತಕ್ಷಣವೇ ಏಮ್ಸ್‌ನ ಟ್ರುಮಾ ಕೇಂದ್ರಕ್ಕೆ ವರ್ಗಾವಣೆ ಮಾಡಿದ್ದರು. ದೆಹಲಿಯ ಯಮುನಾ ಪಾರ್ಕ್‌ನ ನಿವಾಸಿಯಾಗಿದ್ದ ಉಪಿಂದರ್‌ಗೆ ಮಗನನ್ನು ಖಾಸಗಿ ಆಸ್ಪತ್ರೆಗ ಸೇರಿಸುವಾಗಲೇ ಇದು ಗಂಭೀರ ಪ್ರಮಾಣದ ಪೆಟ್ಟು ಎನ್ನುವುದು ಅರಿವಾಗಿತ್ತು. ಕ್ಷಣಕ್ಷಣಕ್ಕೂ ಪರಿಸ್ಥಿತಿ ಬಿಗಡಾಯಿಸುತ್ತಿದ್ದ ನಡುವೆಯೇ ಮಗುವನ್ನು ಏಮ್ಸ್‌ಗೆ ದಾಖಲಿಸಲಾಗಿತ್ತು. ಈ ವೇಳೆ ಮಗು ಬದುಕಬಹುದು ಎನ್ನುವ ಸಣ್ಣ ವಿಶ್ವಾಸವನ್ನು ಉಪಿಂದರ್‌ ಹೊಂದಿದ್ದರು. ಆದರೆ, ತಲೆಗೆ ಬಿದ್ದ ಪೆಟ್ಟು ಗಂಭೀರವಾದ ಕಾರಣದಿಂದ, ಮಗು ಉಳಿದುಕೊಳ್ಳುವುದು ಬಹುತೇಕ ಅನುಮಾನವಾಗಿತ್ತು.  ಆಗಸ್ಟ್‌ 24 ರ ವೇಳೆಗೆ ಏಮ್ಸ್‌ನ ವೈದ್ಯರು ಮಗುವಿನ ಮೆದುಳು ನಿಷ್ಕ್ರೀಯವಾಗಿದೆ ಎಂದು ಘೋಷಣೆ ಮಾಡಿದರು. ಹಾಗೇನಾದರೂ ನಿಮ್ಮ ಸಹಮತಿ ಇದ್ದಲ್ಲಿ ಮಗುವಿನ ಅಂಗಾಂಗವನ್ನು ನೀವು ದಾನ ಮಾಡಬಹುದು. ಯಾವೆಲ್ಲಾ ಭಾಗವನ್ನು ದಾನ ಮಾಡಬಹುದು ಎನ್ನುವುದನ್ನೂ ವೈದ್ಯರು ಕುಟುಂಬಕ್ಕೆ ವಿವರಣೆ ನೀಡಿದ್ದರು. ಇನ್ನೇನು ಕಾಲಿಡಲು ಅಭ್ಯಾಸ ಮಾಡುತ್ತಿದ್ದ ಪುಟ್ಟ ಮಗು ಇಡೀ ಮನೆಯ ಪ್ರೀತಿ ಪಾತ್ರವಾಗಿತ್ತು. ಜಗತ್ತನ್ನು ಕಾಣುವ ಮೊದಲೇ ಮಗುವಿನ ದಿನ ಭೂಮಿಯ ಮೇಲೆ ಮುಕ್ತಾಯವಾಗಿತ್ತು.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
Tags: diedold boy
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಸೆಪ್ಟೆಂಬರ್ ನಲ್ಲಿ ಒಟ್ಟು 13 ದಿನ ಬ್ಯಾಂಕಿಗೆ ರಜೆ

ಸೆಪ್ಟೆಂಬರ್ ನಲ್ಲಿ ಒಟ್ಟು 13 ದಿನ ಬ್ಯಾಂಕಿಗೆ ರಜೆ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In