• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ರಸ್ತೆ ಗುಂಡಿಯಲ್ಲಿ  ಬಿದ್ದು ಎದ್ದ ಬಸ್, ಬೆಳ್ಳಾರೆಯ ಯುವಕನ ಸೊಂಟ ಲಟಕ್‌

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
August 21, 2022
in ಕರಾವಳಿ
0 0
0
ಬೆಳ್ಳಾರೆ: ವ್ಯಕ್ತಿಗೆ ಬೆತ್ತಲೆ ಮಾಡಿ ಥಳಿಸಿದ್ರಾ..? ಆರೋಪ ನಿರಾಕರಿಸಿದ ಪೊಲೀಸರು, ಠಾಣೆಗೆ ಎಸ್.ಪಿ.ಭೇಟಿ
Share on FacebookShare on Twitter

ನ್ಯೂಸ್ ನಾಟೌಟ್: ಕೆಲವು ಸಲ ರಸ್ತೆಯ ಮೇಲೆ ವಾಹನವೋ ಅಥವಾ ವಾಹನದ ಮೇಲೆ ರಸ್ತೆಯೋ ಅನ್ನುವುದೇ ಗೊತ್ತಾಗುವುದಿಲ್ಲ. ಸುಳ್ಯ ತಾಲೂಕಿನ ಹಲವು ಕಡೆ ರಸ್ತೆಗಳ ಸ್ಥಿತಿ ಮಳೆಗಾಲದ ಸಮಯದಲ್ಲಂತೂ ತೀರ ಶೋಚನೀಯವಾಗಿದೆ. ಕೆಎಸ್‌ಆರ್‌ಟಿಸಿ ಬಸ್‌ವೊಂದು ಪ್ರಯಾಣದ ವೇಳೆ ಗುಂಡಿಗೆ ಬಿದ್ದ ಪರಿಣಾಮ ಹಿಂಬದಿ ಸೀಟಿನಲ್ಲಿ ಪ್ರಯಾಣಿಸುತ್ತಿದ್ದ ಬೆಳ್ಳಾರೆಯ ಯುವಕನ ಸೊಂಟಕ್ಕೆ ಗಂಭೀರ ಏಟು ಬಿದ್ದ ಘಟನೆ ನಡೆದಿದೆ.

ಏನಿದು ಘಟನೆ?

ಬೆಳ್ಳಾರೆಯ ತಡೆಗಜೆ ವಿಜಯ ಕುಮಾರ್ ಎಂಬವರು ಸುಳ್ಯದ ಮೊಬೈಲ್ ಅಂಗಡಿಯೊಂದರಲ್ಲಿ ಉದ್ಯೋಗಿಯಾಗಿದ್ದಾರೆ. ಆ 17ರಂದು ಕಾರ್ಯ ನಿಮಿತ್ತ ಮಂಗಳೂರಿಗೆ ಹೋಗಿ ವಾಪಾಸ್ ಬೆಳ್ಳಾರೆಗೆ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಬರುತ್ತಿದ್ದರು. ಬಸ್‌ ಕಲ್ಲಡ್ಕ ಬಳಿ ತಲುಪುತ್ತಿದ್ದಂತೆ ಏಕಾಏಕಿ ರಸ್ತೆಯಲ್ಲಿದ್ದ ಗುಂಡಿಗೆ  ಬಿದ್ದು ಎದ್ದಿದೆ. ಬಸ್‌ ಗುಂಡಿಗೆ ಬಿದ್ದ ರಭಸಕ್ಕೆ ಬಸ್ಸಿನ ಹಿಂಬದಿ ಸೀಟಿನಲ್ಲಿ ಕುಳಿತಿದ್ದ ವಿಜಯ ಕುಮಾರ್ ರವರು ಸೀಟಿನಿಂದ ಮೇಲಕ್ಕೆ ಎಸೆಯಲ್ಪಟ್ಟು ಬೀಳುವಾಗ ಬಸ್ಸಿನ ರಾಡ್ ಸೊಂಟಕ್ಕೆ ತಾಗಿ ಗಂಭೀರ ಗಾಯಗೊಂಡಿದ್ದಾರೆ. ಸೊಂಟದಿಂದ ಕೆಳಭಾಗ ಸ್ಪರ್ಶ ಕಳೆದುಕೊಂಡು ಬಸ್ಸಿನೊಳಗೆ ಬೊಬ್ಬೆ ಹೊಡೆದರೆನ್ನಲಾಗಿದೆ. ಬಸ್‌ ನಿಲ್ಲಿಸಿದ ಚಾಲಕ ಗಂಭೀರ ಸ್ಥಿತಿಯಲ್ಲಿದ್ದ ವಿಜಯವನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಿದ್ದಾರೆ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಜಯ್ ಅವರ ಬೆನ್ನುಹುರಿ ಹಾಗೂ ಕುತ್ತಿಗೆ ಸಮೀಪ ಗಂಭೀರ  ಗಾಯಗೊಂಡಿದೆ ಎಂದು ವೈದ್ಯರು ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
Tags: bellareksrtcman
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಜಸ್ಟ್ ಮಿಸ್: ಮನೆ ಮೇಲೆ ಬೀಳುತ್ತಿದ್ದ ಟಿಪ್ಪರ್‌ ತೆರವು

ಜಸ್ಟ್ ಮಿಸ್: ಮನೆ ಮೇಲೆ ಬೀಳುತ್ತಿದ್ದ ಟಿಪ್ಪರ್‌ ತೆರವು

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In