• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಜನನಾಯಕನ ತಂದೆ ಸಭಿಕರಂತೆ ಬಂದು ಮಗನ ಭಾಷಣ ಕೇಳಿದ್ರು

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
August 16, 2022
in ಕರಾವಳಿ
0 0
0
ಜನನಾಯಕನ ತಂದೆ ಸಭಿಕರಂತೆ ಬಂದು ಮಗನ ಭಾಷಣ ಕೇಳಿದ್ರು
Share on FacebookShare on Twitter

ನ್ಯೂಸ್ ನಾಟೌಟ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅದರಲ್ಲೂ ಬಿಜೆಪಿಯಲ್ಲಿ ಒಬ್ಬ ಗಟ್ಸ್ ಇರುವ ನಾಯಕರಿಲ್ಲ ಅನ್ನುವಂತಹ ಟೀಕೆ ಇತ್ತೀಚೆಗೆ ಹೆಚ್ಚಾಗುತ್ತಿದೆ. ಈ ನಡುವೆಯೇ ಕರಾವಳಿ ಬಿಜೆಪಿಯಲ್ಲಿ ತಾಕ್ಕತ್ತಿರುವ ವ್ಯಕ್ತಿ ಅಂದ್ರೆ ಅದು ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜಾ ಅನ್ನುವ ಮಾತುಗಳೂ ಕೇಳಿ ಬರುತ್ತಿದೆ.

ಹೌದು, ಹರೀಶ್ ಪೂಂಜಾ ಅಂದ್ರೆನೇ ಕರಾವಳಿಯ ಫೈಯರ್ ಬ್ರ್ಯಾಂಡ್. ಅದರಲ್ಲೂ ಬಿಜೆಪಿ ನಾಯಕರ ಪೈಕಿಯೇ ಡಿಫರೆಂಟ್ ವರ್ಚಸ್ಸಿನ ಜನನಾಯಕ. ಅಭಿವೃದ್ಧಿ, ಪಕ್ಷದ ಸಂಘಟನೆ, ನಾಯಕತ್ವ ಹಾಗೂ ಬಡವರ ಕಷ್ಟಕ್ಕೆ ಸ್ಪಂದನೆ ಎಲ್ಲದರಲ್ಲೂ ಪೂಂಜಾಗೆ ಅಗ್ರಸ್ಥಾನ. ಓಟು ಪಡೆದು ಬಳಿಕ ಜನರನ್ನು ಮರೆತು ಅಧಿಕಾರ ಮಾಡುವ ಅದೆಷ್ಟೋ ಹೀನ ರಾಜಕಾರಣಿಗಳು ನಮ್ಮ ಮುಂದಿದ್ದಾರೆ. ಅಂತಹವರ ನಡುವಿನಲ್ಲಿ ಕಷ್ಟಗಳಿಗೆ ತುರ್ತಾಗಿ ಸ್ಪಂದಿಸುವ ಹರೀಶಣ್ಣ ರಂತಹ ಶಾಸಕರು ನಮ್ಮ ಊರಿಗೆ ಇರುವುದು ನಮ್ಮ ಅದೃಷ್ಟ ಅಂತಿದ್ದಾರೆ ಬೆಳ್ತಂಗಡಿಯ ಜನರು. ಅಂತಹ ನಾಯಕನ ಭಾಷಣ ಕೇಳುವುದಕ್ಕೆ ಅಭಿಮಾನಿಗಳು ಯಾವಾಗಲೂ ಹೆಚ್ಚಿನ ಸಂಖ್ಯೆಯಲ್ಲಿಯೇ ಸೇರುತ್ತಾರೆ. ಅವರ ಒಬ್ಬ ಕಟ್ಟಾಭಿಮಾನಿಗಳ ಪೈಕಿ ಸ್ವತಃ ಅವರ ತಂದೆ ಕೂಡ ಒಬ್ಬರು ಅನ್ನುವುದು ಅಚ್ಚರಿಯ ಸಂಗತಿ. ಹೌದು, ಭಾನುವಾರ ಇಡೀ ದೇಶ ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿದ್ದರೆ ಬೆಳ್ತಂಗಡಿಯ ಶಾಸಕರ ತಂದೆ ಮಗನ ಭಾಷಣ ಕೇಳುವುದಕ್ಕಾಗಿ ಸೈಲಂಟಾಗಿ ನೆರೆದ ಜನರ ಮಧ್ಯ ನಿಂತಿರುವ ಫೋಟೋವೊಂದು ವೈರಲ್ ಆಗುತ್ತಿದೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
ಹರೀಶ್‌ ಪೂಂಜಾ (ಎಡ) ನಿಂತುಕೊಂಡು ಭಾಷಣ ಕೇಳುತ್ತಿರುವ ತಂದೆ

ರಾಜಕಾರಣಿಗಳ ತಂದೆ-ಮಕ್ಕಳು ಐಷಾರಾಮಿ ಕಾರಿನಲ್ಲಿ ಸೂಟು ಬೂಟು ಧರಿಸಿ ಬರುವುದನ್ನು ನೋಡಿದ್ದೇವೆ. ಆದರೆ ಸಾದಾ ಬಿಳಿ ಶರ್ಟ್‌, ಬಿಳಿ ಪಂಚೆ ಉಟ್ಟು ಹಿಂದಿನ ಸಾಲಿನಲ್ಲಿ ಕೊನೆಯ ತನಕ ನಿಂತುಕೊಂಡೇ ಮಗನ ಭಾಷಣ ಕೇಳಿದ ಶಾಸಕರ ತಂದೆಯ ಬಗ್ಗೆ ಮೆಚ್ಚುಗೆಯ ಮಾತು ಕೇಳಿ ಬರುತ್ತಿದೆ. ಅಂತೆಯೇ ಹರೀಶ್ ಪೂಂಜಾರ ಸರಳತೆ ಬಗ್ಗೆಯೂ ಜಾಲತಾಣದಲ್ಲಿ ಭಾರಿ ಚರ್ಚೆಯಾಗುತ್ತಿದೆ. ಇದೆಲ್ಲವೂ ಸಿನಿಮಾದಲ್ಲಿ ನಡೆಯುವುದನ್ನು ನೋಡಿದ್ದೇವೆ. ನಿಜಜೀವನದಲ್ಲೂ ನಡೆಯುತ್ತದೆ ಅನ್ನುವುದು ಅರಗಿಸಿಕೊಳ್ಳಲೇಬೇಕಿದೆ.

Tags: belthangadymla
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಸಂಸದ ನಳೀನ್ ಕುಮಾರ್ ಕಟೀಲ್ ಮೇಲಿನ ಪೊಲೀಸರ ಎಫ್ಐಆರ್ ರದ್ದು

ಪ್ರವೀಣ್ ನೆಟ್ಟಾರ್ ಪಾರ್ಥೀವ ಶರೀರದ ಮೆರವಣಿಗೆ ವೇಳೆ ನಳೀನ್ ಕಾರನ್ನು ಬಿಜೆಪಿ ಕಾರ್ಯಕರ್ತರು ಅಲುಗಾಡಿಸಿದ್ದು ಏಕೆ?

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In