• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಮೋದಿ ಆಗಮನಕ್ಕೂ ಮೊದಲು ಜಾಲತಾಣದಲ್ಲಿ ನಳಿನ್ ಬೇಡ ಅಭಿಯಾನ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
August 24, 2022
in ಕರಾವಳಿ
0 0
0
ಸಂಸದ ನಳೀನ್ ಕುಮಾರ್ ಕಟೀಲ್ ಮೇಲಿನ ಪೊಲೀಸರ ಎಫ್ಐಆರ್ ರದ್ದು
Share on FacebookShare on Twitter

ನ್ಯೂಸ್ ನಾಟೌಟ್: ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುವುದಕ್ಕೆ ಕೆಲವೇ ದಿನಗಳು ಬಾಕಿ ಇದೆ ಅನ್ನುವಷ್ಟರಲ್ಲಿ ದಕ್ಷಿಣ ಕನ್ನಡ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಿರುದ್ಧ ಜಾಲತಾಣದಲ್ಲಿ ಅಭಿಯಾನ ಆರಂಭವಾಗುತ್ತಿದೆ. ಇದರಿಂದಾಗಿ ಬಿಜೆಪಿ ಪಾಳಯದಲ್ಲಿ ಒಂದಷ್ಟು ಬದಲಾವಣೆಗಳನ್ನು ನಿರೀಕ್ಷೆ ಮಾಡಬಹುದಾಗಿದೆ. ದಿಢೀರ್‌ ಬೆಳವಣಿಗೆಯಲ್ಲಿ ರಾಜ್ಯಾಧ್ಯಕ್ಷರ ಬದಲಾವಣೆ ಜತೆಗೆ ಸಂಸದನ ಸ್ಥಾನಕ್ಕೂ ಕುತ್ತು ಬರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.   

ಏನಿದು ಅಭಿಯಾನ?

ಕರಾವಳಿ ಬಿಜೆಪಿಯಲ್ಲಿ ಕಳೆದ ಕೆಲವು ವರ್ಷಗಳಿಂದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ಅಸಮಾಧಾನ ಇದ್ದೇ ಇದೆ ಅನ್ನುವುದು ಪಕ್ಷದ ಒಳಗಿನಿಂದ ಕೇಳಿ ಬರುತ್ತಿರುವ ಮಾತು. ಅದರಲ್ಲೂ ಇತ್ತೀಚೆಗೆ ಬೆಳ್ಳಾರೆಯಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಬಳಿಕ ಆಕ್ರೋಶ ಸ್ಫೋಟಗೊಂಡಿದೆ. ನಳಿನ್ ಅವರ ಕಾರನ್ನೇ ಪಕ್ಷದ ಕಾರ್ಯಕರ್ತರು ಅಲ್ಲಾಡಿಸಿದ್ದರು. ಸಹಜವಾಗಿಯೇ ಕಾರ್ಯಕರ್ತರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಇದು ಸಹಜವಾಗಿಯೇ ನಡೆದಿದೆ. ವೈಯಕ್ತಿಕವಾಗಿ ನನ್ನ ಮೇಲೆ ಯಾವುದೇ ಸಿಟ್ಟಿಲ್ಲ ಎಂದು ನಳಿನ್ ಸಮಜಾಯಿಷಿ ಕೂಡ ನೀಡಿದರು. ಆದರೆ ಇದೀಗ ಕಾರ್ಯಕರ್ತರು ಸೋಶಿಯಲ್ ಮೀಡಿಯಾದಲ್ಲಿ ನಳಿನ್ ಬದಲಾವಣೆಗೆ ಒತ್ತಾಯಿಸಿದ್ದಾರೆ. ಅಲ್ಲದೆ ಮೋದಿ ಮಂಗಳೂರು ಭೇಟಿಯ ವೇಳೆ ನಳಿನ್ ವಿರುದ್ಧದ ಘೋಷಣೆಗಳು ಮೊಳಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಒಂದು ಸಲ ಘೋಷಣೆ ಕೂಗಿಸಿಕೊಂಡು ಮುಖಭಂಗಕ್ಕೆ ಒಳಗಾಗಿರುವ ನಳಿನ್ ಕುಮಾರ್ ಕಟೀಲ್ ಮತ್ತೊಂದು ಸಲ ಇಂತಹ ಮುಜುಗರಕ್ಕೆ ಒಳಗಾಗುವರೇ ಅನ್ನುವುದನ್ನು ಕಾದು ನೋಡಬೇಕಿದೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

Tags: bjpnalinkumarkateeelpresident
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಕನಸು ಕಾಣ್ತಾ ಮರ್ಮಾಂಗವನ್ನೇ ಕತ್ತರಿಸಿಕೊಂಡ ಯುವಕ!

ಕನಸು ಕಾಣ್ತಾ ಮರ್ಮಾಂಗವನ್ನೇ ಕತ್ತರಿಸಿಕೊಂಡ ಯುವಕ!

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In