• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಬಿಜೆಪಿಗೆ ಪರ್ಯಾಯವಾಗಿ ಹಿಂದೂಗಳ ಪ್ರತ್ಯೇಕ ಪಕ್ಷ ಬೇಕಾ? ಬೇಡ್ವಾ?

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
August 8, 2022
in ಕರಾವಳಿ
0 0
3
ಉತ್ತರ ಪ್ರದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ: ಸಮೀಕ್ಷೆ ವರದಿ
Share on FacebookShare on Twitter

ನ್ಯೂಸ್ ನಾಟೌಟ್: ಶಿವಮೊಗ್ಗದಲ್ಲಿ ಹರ್ಷ, ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರ್ ದುಷ್ಕರ್ಮಿಗಳಿಂದ ಭೀಕರವಾಗಿ ಹತ್ಯೆಯಾದ ಬಳಿಕ ಬಹುತೇಕ ಹಿಂದೂಗಳಿಗೆ ಬಿಜೆಪಿ ಮೇಲಿನ ನಂಬಿಕೆಯೇ ಕಳೆದು ಹೋಗಿದೆ. ಕೇಂದ್ರದಲ್ಲೂ ಬಿಜೆಪಿ, ರಾಜ್ಯದಲ್ಲೂ ಬಿಜೆಪಿ ಅಧಿಕಾರದಲ್ಲಿದ್ದರೂ ಹಿಂದೂ ಕಾರ್ಯಕರ್ತರ ಸರಣಿ ಹತ್ಯೆಯನ್ನು ತಡೆಯಲು ಸಾಧ್ಯವಾಗಿಲ್ಲ. ಕೊನೆ ಪಕ್ಷ ಆರೋಪಿಗಳಿಗೆ ಕಠಿಣ ಶಿಕ್ಷೆ ಕೊಡಿಸುವ ದಿಟ್ಟತನವನ್ನೂ ಈ ಸರಕಾರ ತೆಗೆದುಕೊಂಡಿಲ್ಲ ಎನ್ನುವ ಅಸಮಾಧಾನ ಭುಗಿಲೆದ್ದಿದೆ.

ಹಿಂದೂ ಕಾರ್ಯಕರ್ತರ ಹತ್ಯೆ ಆರೋಪಿಗಳು ಜೈಲಿನಲ್ಲಿ ಬಿರಿಯಾನಿ ತಿಂದುಂಡುಕೊಂಡು, ವಿಡಿಯೋ ಕಾಲ್ ಮಾಡಿಕೊಂಡು ಮಜಾ ಮಾಡುತ್ತಿದ್ದಾರೆ. ಹಂತಕರಿಗೆ ಜೈಲಿನಲ್ಲಿ ರಾಜಾತಿಥ್ಯವೇ ಸಿಗುತ್ತಿದೆ. ಇದನ್ನೆಲ್ಲ ಬಿಜೆಪಿ ಸರಕಾರ ನೋಡಿಕೊಂಡು ಸುಮ್ಮನೆ ಕುಳಿತಿದೆ. ಇದು ಕಾರ್ಯಕರ್ತರ ರಕ್ತವನ್ನು ಮತ್ತಷ್ಟು ಕೊತಕೊತ ಕುದಿಯುವಂತೆ ಮಾಡಿದೆ. ಹಿಂದುತ್ವದ ಹೆಸರಿನಲ್ಲಿ ವೋಟು ಪಡೆಯುತ್ತಿರುವ ಬಿಜೆಪಿ ಮೇಲೆ ಪ್ರತಿಯೊಬ್ಬ ಕಾರ್ಯಕರ್ತನಿಗೂ ಈಗ ರೋಷ ಉಕ್ಕುತ್ತಿದೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
ಪ್ರತ್ಯೇಕ ಪಕ್ಷದ ರಣಕಹಳೆ

ಈಗಾಗಲೇ ಕೆಲವರು ಬಿಜೆಪಿ ವಿರುದ್ಧವಾಗಿ ಹಿಂದೂಗಳಿಗಾಗಿಯೇ ಇರುವ ಹಿಂದೂ ಪಕ್ಷವನ್ನು ಸ್ಥಾಪಿಸುವ ನಿರ್ಧಾರ ಮಾಡಿದ್ದಾರೆ. ಇದಕ್ಕೆ ಒಂದಷ್ಟು ಮಂದಿ ಬೆಂಬಲ ನೀಡಿದ್ದಾರೆ. ಈ ಪಕ್ಷ ನಿರೀಕ್ಷೆ ಮೂಡಿಸಿದರೂ ರಾಜ್ಯದಲ್ಲಿ ಒಂದಷ್ಟು ಮತವನ್ನು ಸೆಳೆದುಕೊಳ್ಳುವಲ್ಲಿ ಯಶಸ್ವಿಯಾಗುವ ಸಾಧ್ಯತೆ ಇದೆ.

ಪ್ರತ್ಯೇಕ ಪಕ್ಷದ ನಿರೀಕ್ಷೆ ಏನು?

ಹಿಂದೂಗಳ ಪ್ರತ್ಯೇಕ ಪಕ್ಷದಿಂದ ರಾಜ್ಯದಲ್ಲಿ ದೊಡ್ಡ ಕ್ರಾಂತಿ ಆಗಲಾರದು. ಈ ಪಕ್ಷದಿಂದ ಬಿಜೆಪಿಗೆ ಸಿಗುವ ವೋಟುಗಳು ಡೈವರ್ಟ್ ಆಗಬಹುದು. ಇದರಿಂದ ಬಿಜೆಪಿಗೆ ಅಧಿಕಾರ ಹಿಡಿಯಲು ಕಷ್ಟವಾಗಬಹುದು. ಇಬ್ಬರ ಜಗಳ ಮೂರನೇಯವನಿಗೆ ಲಾಭ ಎನ್ನುವಂತೆ ಪ್ರತ್ಯೇಕ ಹಿಂದೂ ಪಕ್ಷ ಹಾಗೂ ಬಿಜೆಪಿ ನಡುವಿನ ತಿಕ್ಕಾಟದಿಂದ ಕಾಂಗ್ರೆಸ್ ಗೆ ಅಧಿಕಾರಕ್ಕೆ ಬರುವುದಕ್ಕೆ ಲಾಭವಾಗುತ್ತದೆ.

ಕರಾವಳಿಯಲ್ಲಿ ಅಸಮಾಧಾನ

ಪ್ರವೀಣ್ ಹತ್ಯೆಯ ನಂತರ ಕರಾವಳಿಯ ಬಿಜೆಪಿಯಲ್ಲಿ ದೊಡ್ಡ ಸಂಚಲನವಾಗಿದೆ. ಪ್ರತಿ ಕಾರ್ಯಕರ್ತನೂ ತನ್ನದೇ ಪಕ್ಷದ ವಿರುದ್ಧ ತಿರುಗಿ ಬಿದ್ದಿದ್ದಾನೆ. ಮೊನ್ನೆ ಮೊನ್ನೆಯಷ್ಟೇ ಪ್ರವೀಣ್‌ ಪಾರ್ಥೀವ ಶರೀರದ ಮೆರವಣಿಗೆ ವೇಳೆ ಕಾರ್ಯಕರ್ತರು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಕಾರಿಗೆ ಮುತ್ತಿಗೆ ಹಾಕಿದ್ದರು. ಕಾರನ್ನು ಎತ್ತಿ ಕುಲುಕಿ ತಮ್ಮ ಆಕ್ರೋಶ ಹೊರಹಾಕಿದ್ದರು. ಮಾತ್ರವಲ್ಲ ಸಚಿವರಾದ ಅಂಗಾರ ಹಾಗೂ ಸುನೀಲ್ ಕುಮಾರ್‌ ಗೆ ದಿಗ್ಬಂಧನ ಹಾಕಿ ತರಾಟೆಗೆ ತೆಗೆದುಕೊಂಡಿದ್ದರು. ಅಂದು ಕಾರ್ಯಕರ್ತ ಅಷ್ಟರ ಮಟ್ಟಿಗೆ ಕೆರಳಿದ್ದ. ಇಂದು ಅದೇ ಕಾರ್ಯಕರ್ತ ತಮ್ಮದೇ ಆದ ಹಿಂದೂ ಪಕ್ಷ ಬೇಕು ಎನ್ನುತ್ತಿದ್ದಾನೆ. ಈ ನಿರ್ಧಾರ ಸರಿ ಅಥವಾ ತಪ್ಪು ಅನ್ನುವುದನ್ನು ಕೆಳಗಿನ ಕಾಮೆಂಟ್ ಬಾಕ್ಸ್ ನಲ್ಲಿ ನೀವು ತಿಳಿಸಬಹುದು.

Tags: hindupakshastarted
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಬೆಳ್ಳಾರೆ: ವ್ಯಕ್ತಿಗೆ ಬೆತ್ತಲೆ ಮಾಡಿ ಥಳಿಸಿದ್ರಾ..? ಆರೋಪ ನಿರಾಕರಿಸಿದ ಪೊಲೀಸರು, ಠಾಣೆಗೆ ಎಸ್.ಪಿ.ಭೇಟಿ

ತುಳು ಬಗ್ಗೆ ಕೀಳಾಗಿ ಮಾತನಾಡಿದ್ದಕ್ಕೆ ಸಿಡಿದ ಉಪ್ಪಿನಂಗಡಿ ವಿದ್ಯಾರ್ಥಿಗಳು

Comments 3

  1. Ashok c says:
    4 years ago

    Hindu Paksha beku my vote Hindu Paksha kke hindustan Janata party he

    Reply
  2. CHERAMANNA THELAPANDA says:
    4 years ago

    Hindus should not have multiple party to safeguard our interest. Having Hindu party will divide our vote and pave way for anti Hindu party to garner their 30% muslim vote plus 30% others vote. Better to discuss the disgruntled point with leaders and get it sorted out amicably. Some leaders in Srirama Sene etc wanted to jump to politics. Srirama Sene is good at voicing Hindu concern but bad at politics. Till a Hindu Rashtra is announced we all have to collectively vote for BJP. Jai Sriram.

    Reply
  3. ಪಿ.ಗೋಪಾಲ ಶಾಸ್ತ್ರಿ. says:
    4 years ago

    ಹಿಂದೂ ಪಾರ್ಟಿ ಅಗತ್ಯವಿಲ್ಲ.
    ಬಿ.ಜೆ..ಪಿ.ಸೋತರೆ ಹಿಂದುಗಳಿಗೆ ಏನು ಲಾಭ?

    Reply

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In