• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಸ್ವಾತಂತ್ರ್ಯೋತ್ಸವ ಸಂಭ್ರಮ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
August 15, 2022
in ಕರಾವಳಿ
0 0
0
ಸ್ವಾತಂತ್ರ್ಯೋತ್ಸವ ಸಂಭ್ರಮ
Share on FacebookShare on Twitter
ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ಸಂಸ್ಥೆಯ ಅಧ್ಯಕ್ಷರಾದ ಡಾ ಚಂದ್ರಶೇಖರ ದಾಮ್ಲೆಯವರು ಧ್ವಜಾರೋಹಣ ನೆರವೇರಿಸಿದರು.
ಪುತ್ತೂರಿನ ನರಿಮೊಗರಿನ ಸಾಂದೀಪನಿ ವಿದ್ಯಾ ಸಂಸ್ಥೆಯಲ್ಲಿ ತ್ರಿವರ್ಣ ಧ್ವಜದೊಂದಿಗೆ ಕಂಗೊಳಿಸಿದ ಶಾಲಾ ಮಕ್ಕಳು.
ಸುಳ್ಯದ ಕೆವಿಜಿ ಅಮರ ಜ್ಯೋತಿಯಲ್ಲಿ ಸಂಭ್ರಮದ ಧ್ವಜಾರೋಹಣವನ್ನು ಡಾ ರೇಣುಕಾ ಪ್ರಸಾದ್ ನೆರವೇರಿಸಿದರು.
ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಎಂಪಿಇ ಸೊಸೈಟಿ ಸೆಂಟ್ರಲ್ ಸ್ಕೂಲ್ ನಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮದ ಹಿನ್ನೆಲೆಯಲ್ಲಿ ಮಕ್ಕಳ ಆಕರ್ಷಕ ಸರ್ಕಲ್.
ಸುಳ್ಯದ ಮಹಮ್ಮಾಯಿ ಅಮ್ಮನವರ ದೇವಸ್ಥಾನದಲ್ಲಿ ಧ್ವಜಾರೋಹಣ.
ಕಲ್ಲುಗುಂಡಿ ಪೊಲೀಸ್ ಠಾಣೆಯಲ್ಲಿ ಧ್ವಜಾರೋಹಣವನ್ನು ನಡೆಸಲಾಯಿತು. ಪೊಲೀಸ್ ಸಿಬ್ಬಂದಿಗಳಾದ ಸುನಿಲ್ ತಿವಾರಿ, ರಾಜು ಹಾಗೂ ಗಿರೀಶ್ ಉಪಸ್ಥಿತರಿದ್ದರು.
ಕೊಡಗು ಸಂಪಾಜೆ ಗ್ರಾಮದ ಸಂಪಾಜೆ ಚೆಡಾವು ಬೈಲು (ಮುಂಡಡ್ಕ) ಅಂಗನವಾಡಿ ಕೇಂದ್ರದಲ್ಲಿ  75 ನೇ ಸ್ವಾತಂತ್ರ್ಯ ದಿನದ ಧ್ವಜಾರೋಹಣದ ಕಾರ್ಯಕ್ರಮವನ್ನು ನಿವೃತ ಯೋಧ ಮಾಯಿಲಪ್ಪ ಮೂಲ್ಯ ನೆರವೇರಿಸಿದರು.
ಕೊಡಗು ಸಂಪಾಜೆ ಗ್ರಾಮದ ಕೊಯನಾಡು ಅಂಗನವಾಡಿ ಕೇಂದ್ರದಲ್ಲಿ  75 ನೇ ಸ್ವಾತಂತ್ರ್ಯ ದಿನದ ಧ್ವಜಾರೋಹಣದ ಕಾರ್ಯಕ್ರಮವನ್ನು ಸಂಪಾಜೆ ಗ್ರಾಮ ಪಂಚಾಯತ್  ಉಪಾಧ್ಯಕ್ಷ ಜಗದೀಶ್ ಪರಮಲೆರವರು ನೆರವೇರಿಸಿದರು.
ಕೊಡಗು ಸಂಪಾಜೆ ಗ್ರಾಮದ ವಿದ್ಯುತ್ ಸರಬರಾಜು ನಿಗಮ ಕಚೇರಿಯಲ್ಲಿ 75 ನೇ ಸ್ವಾತಂತ್ರ್ಯ ದಿನದ ದ್ವಜಾರೋಹಣದ ಕಾರ್ಯಕ್ರಮವನ್ನು ಕಚೇರಿಯ ಇಂಜಿನಿಯರ್ ಅನಿಲ್  ನೆರವೇರಿಸಿದರು
ಕೊಡಗು ಸಂಪಾಜೆ ಗ್ರಾಮದ ಆರಕ್ಷಕ ಉಪಠಾಣೆಯಲ್ಲಿ  75 ನೇ ಸ್ವಾತಂತ್ರ್ಯ ದಿನದ ದ್ವಜಾರೋಹಣದ ಕಾರ್ಯಕ್ರಮವನ್ನು  ಠಾಣಾಧಿಕಾರಿ ಮಾಚಯ್ಯರವರು ನೆರವೇರಿಸಿದರು.
ಸಂಪಾಜೆ ಅರಣ್ಯ  ವಲಯದಲ್ಲಿ ಮಾನ್ಯ ವಲಯಾರಣ್ಯಾಧಿಕಾರಿ 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಪ್ರಯುಕ್ತ  ಧ್ವಜಾರೋಹಣ ನೆರವೇರಿಸಿದರು.
ಕೊಡಗು ಸಂಪಾಜೆ ಗ್ರಾಮದ ಪಂಚಾಯತ್ ಕಚೇರಿಯಲ್ಲಿ  75ನೇ ಸ್ವಾತಂತ್ರ್ಯ ದಿನದ ಧ್ವಜಾರೋಹಣದ ಕಾರ್ಯಕ್ರಮವನ್ನು ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಿರ್ಮಲ ಭರತ್ ರವರು ನೆರವೇರಿಸಿದರು.

ಸುಳ್ಯ ತಾಲೂಕು ಕೇಂದ್ರದಲ್ಲಿ ಧ್ವಜಾರೋಹಣ.

ಕಲ್ಲುಗುಂಡಿ ಸರಕಾರಿ ಶಾಲೆಯಲ್ಲಿ ಧ್ವಜಾರೋಹಣವನ್ನು ನಿವೃತ್ತ ಸೈನಿಕ ಕಟ್ಟೆಮನೆ ವಾಸುದೇವ್ ನೆರವೇರಿಸಿದರು.
Tags: celebreationindependencesullia
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಶಿವಮೊಗ್ಗದಲ್ಲಿ ಇನ್ನೂ 2 ದಿನ 144 ಸೆಕ್ಷನ್​ ಮುಂದುವರಿಕೆ: ಶಾಲೆ ಕಾಲೇಜಿಗೆ ರಜೆ

ಸಿಪಿಎಂ ಮುಖಂಡನ ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In