ನ್ಯೂಸ್ ನಾಟೌಟ್: ಬೆಳ್ತಂಗಡಿ ತಾಲೂಕಿನ ಕೊಕ್ಕಡ ಸಮೀಪ ಅನ್ಯ ಕೋಮಿನ ಜೋಡಿಯನ್ನು ಕೊಕ್ಕಡ ಹಿಂದೂ ಕಾರ್ಯಕರ್ತರು ಕಾಪಿನ ಬಾಗಿಲು ಪ್ರದೇಶದಲ್ಲಿ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಆ.12 ರಂದು ಮುಂಜಾನೆ ಬೆಳಕಿಗೆ ಬಂದಿದೆ.
ಯುವಕ ಗದಗ ಮೂಲದ ರಫಿಕ್(21) ಎಂದು ತಿಳಿದುಬಂದಿದೆ. ಆತ ಗದಗದ ಹಿಂದೂ ಯುವತಿಯನ್ನು ಧರ್ಮಸ್ಥಳಕ್ಕೆ ಕರೆ ತಂದಿದ್ದು ಖಾಸಗಿ ಲಾಡ್ಜ್ ಪಡೆಯುವುದಕ್ಕೆ ಪ್ರಯತ್ನಿಸಿದ್ದಾನೆ.
ನವ ವಿವಾಹಿತ ಅನ್ಯ ಮತೀಯ ಜೋಡಿ ಎಂದು ತಿಳಿದ ಕೂಡಲೇ ಲಾಡ್ಜ್ ಸಿಬ್ಬಂದಿ ರೂಮ್ ನೀಡಲು ನಿರಾಕರಿಸಿದ್ದಾರೆ. ತಕ್ಷಣ ಅಲ್ಲಿಂದ ಮರಳಿ ಬೆಂಗಳೂರು ಕಡೆಗೆ ಎಸ್ಕೇಪ್ ಆಗಲು ಬಸ್ ಹತ್ತಿದ್ದಾರೆ. ಆಗ ವಾಪಸ್ ಹೋಗುವ ವೇಳೆ ಕೊಕ್ಕಡದಲ್ಲಿ ಸುದ್ದಿ ತಿಳಿದ ಹಿಂದೂ ಕಾರ್ಯಕರ್ತರು ಜಮಾವಣೆ ಆಗಿದ್ದಾರೆ. ಕೊಕ್ಕಡ ಪಕ್ಕ ಬಸ್ ನಿಲ್ಲಿಸಿ ಅನ್ಯ ಕೋಮಿನ ಜೋಡಿಯನ್ನು ಹಿಡಿದಿದ್ದಾರೆ. ನಂತರ ಜೋಡಿಯನ್ನು ನೆಲ್ಯಾಡಿ ಪೊಲೀಸರಿಗೆ ಒಪ್ಪಿಸಿದ್ದಾರೆ.



















Without having sex they would not have traveled together. Now the girl is polluted. Hand over the girl to boy or to the Mulla for further sex activities.