• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

‘ದೊಡ್ಡವರೆಲ್ಲ ಜಾಣರಲ್ಲ…ಚಿಕ್ಕವರೆಲ್ಲ ಕೋಣರಲ್ಲ’, ಮಕ್ಕಳಿಂದ ಕಲಿಯಿರಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
August 16, 2022
in ಕರಾವಳಿ
0 0
0
‘ದೊಡ್ಡವರೆಲ್ಲ ಜಾಣರಲ್ಲ…ಚಿಕ್ಕವರೆಲ್ಲ ಕೋಣರಲ್ಲ’, ಮಕ್ಕಳಿಂದ ಕಲಿಯಿರಿ
Share on FacebookShare on Twitter

ನ್ಯೂಸ್ ನಾಟೌಟೌ: ‘ದೊಡ್ಡವರೆಲ್ಲ ಜಾಣರಲ್ಲ…ಚಿಕ್ಕವರೆಲ್ಲ ಕೋಣರಲ್ಲ’ ಎಂಬ ಗುರುಶಿಷ್ಯರು ಸಿನಿಮಾದ ಹಾಡನ್ನು ನೀವೆಲ್ಲರೂ ನೋಡಿರುತ್ತೀರಿ. ಅದರಿಂದ ನಮಗೆಲ್ಲ ತಿಳಿಯುವ ನೀತಿ ಪಾಠವೆನೆಂದರೆ ದೊಡ್ಡವರೂ ಸಣ್ಣವರಿಂದ ಕಲಿಯುವುದು ಸಾಕಷ್ಟು ವಿಚಾರಗಳು ಇರುತ್ತದೆ ಅನ್ನುವುದು.

ಪ್ರ್ರಧಾನಿ ನರೇಂದ್ರ ಮೋದಿಯವರು ತಮ್ಮ ಭಾಷಣಗಳಲ್ಲಿ ಸ್ವಚ್ಛ ಭಾರತದ ಬಗ್ಗೆ ಜನರಲ್ಲಿ ಅರಿವು ಮೂಡಿಸುತ್ತಿದ್ದಾರೆ. ಮತ್ತೊಂದು ಕಡೆ ವಿದ್ಯಾವಂತ ಅತಿ ಬುದ್ಧಿವಂತ ದೊಡ್ಡ ಜನರು ಐಷಾರಾಮಿ ಕಾರುಗಳಲ್ಲಿ ಬಂದು ಸಾರ್ವಜನಿಕ ಬಸ್‌ ಸ್ಟ್ಯಾಂಡ್ ಬದಿಗಳಲ್ಲಿ ನಿಲ್ಲಿಸಿ ತಿಂಡಿ ತಿನಿಸು ತಿಂದು ಕಟ್ಟಿಕೊಂಡು ಬಂದ ತಿಂಡಿ ಪೊಟ್ಟಣಗಳನ್ನು ಬಸ್‌ ಸ್ಟ್ಯಾಂಡ್ ನಲ್ಲೇ ಬಿಸಾಕಿ ಪರಿಸರಕ್ಕೆ ಹಾನಿ ಮಾಡುತ್ತಿರುತ್ತಾರೆ. ಆದರೆ ಈಗಷ್ಟೇ ಬೆಳೆಯುತ್ತಿರುವ ನಾಲ್ವರು ಮಕ್ಕಳು ಸ್ವಾತಂತ್ರ್ಯೋತ್ಸವದ ಅಮೃತಮಹೋತ್ಸವವನ್ನು ಸಾರ್ವಜನಿಕ ಬಸ್ ಸ್ಟ್ಯಾಂಡ್‌ ಸ್ವಚ್ಛಗೊಳಿಸಿ ಸುದ್ದಿಯಾಗಿದ್ದಾರೆ. ಪುಟ್ಟ ಮಕ್ಕಳಲ್ಲಿನ ಇಂತಹ ದೊಡ್ಡ ಗುಣ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ. ಕೊಡಗಿನ ಕೊಯನಾಡು ಅರಣ್ಯ ಇಲಾಖೆ ಪಕ್ಕದಲ್ಲಿರುವ ಬಸ್ ಸ್ಟ್ಯಾಂಡ್‌ನಲ್ಲಿ ಮಕ್ಕಳಾದ ಜಶ್ವಿನ್ ಕೇನಾಜೆ, ಧ್ವನ್ವಿನ್ ಕೇನಾಜೆ, ವಚನ್ ಕಲ್ಲಪಳ್ಳಿ ಹಾಗೂ ಹವಿನ್ ಕಲ್ಲಪಳ್ಳಿ ಶ್ರಮದಾನ ಮಾಡಿದ್ದಾರೆ. ಮಾತ್ರವಲ್ಲ ಅಂತಿಮವಾಗಿ ಬಣ್ಣ ಬಳಿದು ಬಸ್‌ ಸ್ಟ್ಯಾಂಡ್ ಅನ್ನು ಅಂದಗಾಣಿಸುವ ಪ್ರಯತ್ನ ನಡೆಸಿದ್ದಾರೆ. ಶಾಲಾ ಮಕ್ಕಳ ಪ್ರಯತ್ನಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
Tags: childrenskoyanaduwonder
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಶಿವಮೊಗ್ಗ ಇರಿತ ಪ್ರಕರಣ: ಆರೋಪಿ ಜಬೀಉಲ್ಲಾ  ಕಾಲಿಗೆ ಪೊಲೀಸ್ ಗುಂಡು

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In