• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ತೇಜಸ್ವಿ ಪ್ರತಿಷ್ಠಾನದ ಅಧ್ಯಕ್ಷ ಸ್ಥಾನ ನಿರಾಕರಿಸಿದ ನರೇಂದ್ರ ರೈ ದೇರ್ಲ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
August 25, 2022
in ಕರಾವಳಿ
0 0
0
ತೇಜಸ್ವಿ ಪ್ರತಿಷ್ಠಾನದ ಅಧ್ಯಕ್ಷ ಸ್ಥಾನ ನಿರಾಕರಿಸಿದ ನರೇಂದ್ರ ರೈ ದೇರ್ಲ
Share on FacebookShare on Twitter

ನ್ಯೂಸ್ ನಾಟೌಟ್: ಕೆ.ಪಿ.‌ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ಅಧ್ಯಕ್ಷ ಸ್ಥಾನವನ್ನು ಬರಹಗಾರ ನರೇಂದ್ರ ರೈ ದೇರ್ಲ ನಿರಾಕರಿಸಿದ್ದಾರೆ.

ಈ ಕುರಿತು ಫೇಸ್‌ಬುಕ್ ವಾಲ್‌ನಲ್ಲಿ ಅವರು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ‘ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ‘ಕೆ.ಪಿ ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನ’ದ ಅಧ್ಯಕ್ಷನನ್ನಾಗಿ ನನ್ನನ್ನು ನೇಮಕ ಮಾಡಿದ ಸುದ್ದಿ ಮಾಧ್ಯಮಗಳ ಮೂಲಕ ನನಗೆ ತಿಳಿಯಿತು. ತೇಜಸ್ವಿ ಅವರ ಒಡನಾಟ ಮತ್ತು ಅವರ ಕುರಿತು ಒಂದಷ್ಟು ಬರವಣಿಗೆ ಅವರ ಪತ್ರಗಳ ಸಂಪಾದನೆಯನ್ನು ನಾನು ಮಾಡಿರುವುದು ನಿಜ. ಈ ಕಾರಣಕ್ಕಾಗಿಯೇ ಸರಕಾರ ನನ್ನನ್ನು ಆಯ್ಕೆ ಮಾಡಿದೆ ಎಂದು ಅನೇಕ ಸ್ನೇಹಿತರು, ಬಂಧುಗಳು, ತೇಜಸ್ವಿ ಓದುಗರು ಅಭಿನಂದಿಸಿ ನನಗೆ ಸಂದೇಶ ಕಳಿಸಿದ್ದಾರೆ. ಈ ಕುರಿತು ಘನ ಸರಕಾರಕ್ಕೂ ನನ್ನ ಧನ್ಯವಾದಗಳು .ಆದರೆ ವೈಯಕ್ತಿಕ ಕಾರಣಗಳಿಂದಾಗಿ ಸಂಬಂಧಿಸಿದ ಜವಾಬ್ದಾರಿಯನ್ನು ನಾನು ಸ್ವೀಕರಿಸುವುದಿಲ್ಲ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಈ ಕುರಿತು ಸಂಬಂಧಿಸಿದ ಯಾವುದೇ ಇಲಾಖೆಯ ವ್ಯಕ್ತಿಗಳು, ಅಧಿಕಾರಿಗಳು ನನ್ನನ್ನು ಈವರೆಗೆ ಸಂಪರ್ಕಿಸಿಯೂ ಇಲ್ಲ .ಅಂತಹ ಪತ್ರ- ಆದೇಶ ನನಗೆ ಬಂದಿಲ್ಲ. ಒಂದು ವೇಳೆ ಅದು ಬಂದಾಗಲೂ ನನ್ನ ಈ ಅಭಿಪ್ರಾಯ ಬದಲಾಗುವುದಿಲ್ಲ. ದಯವಿಟ್ಟ ಯಾರೂ ಕೂಡಾ ಇದನ್ನು ನನ್ನ ಅಹಂ, ಉದ್ಧಟತನವೆಂದು ಭಾವಿಸಬಾರದು. ಇಂಥ ಸರಳ ಸೌಜನ್ಯ- ನಿರಾಕರಣೆಗೆ ನನಗೆ ತೇಜಸ್ವಿ ಅವರೇ ಸ್ಪೂರ್ತಿ. ಸರಕಾರ ಮುಂದೆ ಯಾರನ್ನೇ ಬೇಕಾದರೂ ಆಯ್ಕೆ ಮಾಡಲಿ, ತೇಜಸ್ವಿಯ ವಿಚಾರದಲ್ಲಿ ಅವರಿಗೆ ನನ್ನ ಸಹಾಯ ಇದ್ದೇ ಇದೆ.ಆದರೆ ಇಂಥ ಪ್ರತಿಷ್ಠಾನ ಪ್ರಾಧಿಕಾರ ಅಕಾಡೆಮಿಗಳಿಗೆ ನೇಮಕ ಮಾಡುವಾಗ ಸೌಜನ್ಯಕ್ಕಾದರೂ ಅವರನ್ನು ಸಂಪರ್ಕಿಸಿ ಪೂರ್ವಾನುಮತಿಯನ್ನು ಪಡೆಯುವುದು ಹೆಚ್ಚು ಸೂಕ್ತ. ಆಗ ಇಂತಹ ಅನಪೇಕ್ಷಿತ ಮುಜುಗರವೂ ತಪ್ಪುತ್ತದೆ. ದಯವಿಟ್ಟು ಸಂಸ್ಕೃತಿ ಇಲಾಖೆ ಇದನ್ನು ಗಮನಿಸಬೇಕೆಂದು ವಿನಮ್ರ ಕೋರಿಕೆ’ ಎಂದು ಬರೆದುಕೊಂಡಿದ್ದಾರೆ.

Tags: narendra rai derlatalktejaswi
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಬೆಳ್ಳಾರೆ: ವ್ಯಕ್ತಿಗೆ ಬೆತ್ತಲೆ ಮಾಡಿ ಥಳಿಸಿದ್ರಾ..? ಆರೋಪ ನಿರಾಕರಿಸಿದ ಪೊಲೀಸರು, ಠಾಣೆಗೆ ಎಸ್.ಪಿ.ಭೇಟಿ

ಗೋಳಿತೊಟ್ಟು: ಟಿಪ್ಪರ್-ಬೈಕ್ ಡಿಕ್ಕಿ, ತಾಯಿ-ಮಗನಿಗೆ ಗಂಭೀರ ಗಾಯ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In