• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಭೂಮಿಯಿಂದ 30 ಕಿ.ಮೀ ಎತ್ತರದಲ್ಲಿ ಹಾರಾಡಿತು ರಾಷ್ಟ್ರಧ್ವಜ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
August 15, 2022
in ಕರಾವಳಿ
0 0
0
ಭೂಮಿಯಿಂದ 30 ಕಿ.ಮೀ ಎತ್ತರದಲ್ಲಿ ಹಾರಾಡಿತು ರಾಷ್ಟ್ರಧ್ವಜ
Share on FacebookShare on Twitter

ನವದೆಹಲಿ: ಭಾರತ ತನ್ನ ಸ್ವಾತಂತ್ರ‍್ಯದ 75 ವರ್ಷಗಳನ್ನು ಪೂರೈಸಿದ್ದು, ಎಲ್ಲೆಡೆ ರಾಷ್ಟ್ರಧ್ವಜವನ್ನು ಹಾರಿಸಿ ಸಂಭ್ರಮಿಸಲಾಗುತ್ತಿದೆ. ಈ ಕ್ಷಣಕ್ಕೆ ಇನ್ನೂ ಹೆಚ್ಚಿನ ವಿಶೇಷತೆ ನೀಡಲು ಭೂಮಿಯಿಂದ ಸುಮಾರು 30 ಕಿ.ಮೀ ಎತ್ತರದಲ್ಲಿ ರಾಷ್ಟ್ರಧ್ವಜ ಹಾರಿಸಲಾಗಿದೆ.

ಸ್ಪೇಸ್ ಕಿಡ್ಜ್ ಇಂಡಿಯಾವು ಭೂಮಿಯಿಂದ ಸುಮಾರು 30 ಕಿ.ಮೀ ಎತ್ತರದಲ್ಲಿ ಭಾರತದ ಧ್ವಜವನ್ನು ಹಾರಿಸಿದೆ. ಧ್ವಜವನ್ನು ಭೂಮಿಯಿಂದ ಸುಮಾರು 1,06,000 ಅಡಿ ಎತ್ತರಕ್ಕೆ ಬಲೂನ್‌ನಲ್ಲಿ ಕಳುಹಿಸಲಾಗಿದೆ. 

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಭಾಗವಾಗಿ ಹಾಗೂ ಐತಿಹಾಸಿಕ ವಾರ್ಷಿಕೋತ್ಸವವನ್ನು ಆಚರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಪ್ರಾರಂಭಿಸಿದ ಹರ್ ಘರ್ ತಿರಂಗ ಅಭಿಯಾನದ ಭಾಗವಾಗಿ ಸ್ಪೇಸ್ ಕಿಡ್ಜ್ ಇಂಡಿಯಾ ಬಾನಿನಲ್ಲಿ ಬಾವುಟವನ್ನು ಹಾರಿಸಿದೆ.

ಸ್ಪೇಸ್ ಕಿಡ್ಜ್ ಇಂಡಿಯಾ ಸಂಸ್ಥೆಯು ದೇಶಕ್ಕಾಗಿ ಯುವ ವಿಜ್ಞಾನಿಗಳನ್ನು ಸೃಷ್ಟಿಸುತ್ತದೆ ಹಾಗೂ ಪ್ರಪಂಚದಾದ್ಯಂತ ಮಕ್ಕಳಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತದೆ. ಈ ಸಂಸ್ಥೆ ಇತ್ತೀಚೆಗೆ ಉಪಗ್ರಹವನ್ನು ಲೋ ಅರ್ಥ್ ಆರ್ಬಿಟ್‌ಗೆ ಉಡಾಯಿಸಿತು. 75ನೇ ಸ್ವಾತಂತ್ರ್ಯವನ್ನು ಗುರುತಿಸಲು ಭಾರತದಾದ್ಯಂತ 750 ವಿದ್ಯಾರ್ಥಿನಿಯರು ಸೇರಿ ಆಜಾದಿಸ್ಯಾಟ್ ಅನ್ನು ಅಭಿವೃದ್ಧಿಪಡಿಸಿದ್ದರು. ಆದರೆ ಉಪಗ್ರಹವನ್ನು ಉಡಾವಣೆ ಮಾಡಲು ಬಳಸಿದ್ದ ಎಸ್‌ಎಸ್‌ಎಲ್‌ವಿ ರಾಕೆಟ್‌ನ ಮಿಷನ್ ವಿಫಲವಾಗಿತ್ತು.

Tags: flagflyingnational
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಅಯೋಧ್ಯೆಯಲ್ಲಿ ಕಸದ ಗಾಡಿಯಲ್ಲಿ ರಾಷ್ಟ್ರಧ್ವಜ ವಿತರಣೆ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In