• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

10 ಸಾವಿರ ಟವರ್‌ ಮಾರಾಟಕ್ಕೆ ಮುಂದಾದ ಬಿಎಸ್‌ಎನ್‌ಎಲ್‌

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
August 24, 2022
in ಕರಾವಳಿ
0 0
0
10 ಸಾವಿರ ಟವರ್‌ ಮಾರಾಟಕ್ಕೆ ಮುಂದಾದ ಬಿಎಸ್‌ಎನ್‌ಎಲ್‌
Share on FacebookShare on Twitter

ನ್ಯೂಸ್ ನಾಟೌಟ್:  ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL) ತನ್ನ 10 ಸಾವಿರ ಟೆಲಿಕಾಂ ಟವರ್‌ಗಳನ್ನು ಮಾರಾಟ ಮಾಡಲು ಮುಂದಾಗಿದೆ.

ಕೇಂದ್ರ ಸರ್ಕಾರದ ರಾಷ್ಟ್ರೀಯ ಆಸ್ತಿ ನಗದೀಕರಣ(NMP) ಭಾಗವಾಗಿ ನಿಗದಿ ಪಡಿಸಿದ ಗುರಿಗಳನ್ನು ಪೂರೈಸಲು ಟವರ್‌ ಮಾರಾಟ ಮಾಡುವ ಪ್ರಕ್ರಿಯೆಯನ್ನು ಬಿಎಸ್‌ಎನ್‌ಎಲ್‌ ಆರಂಭಿಸಿದೆ ಎಂದು ವರದಿಯಾಗಿದೆ. ಟವರ್‌ ಮಾರಾಟದಿಂದ 4 ಸಾವಿರ ಕೋಟಿ ರೂ. ಆದಾಯವನ್ನು ಬಿಎಸ್‌ಎನ್‌ಎಲ್‌ ನಿರೀಕ್ಷಿಸುತ್ತಿದೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಮಾರಾಟ ನಿರ್ವಹಣೆಗೆ ಹಣಕಾಸು ಸಲಹೆ ಪಡೆಯಲು ಹಣಕಾಸು, ವ್ಯಾಪಾರ, ತೆರಿಗೆ ಇತ್ಯಾದಿ ಸೇವೆಗಳನ್ನು ನೀಡುತ್ತಿರುವ ಜಾಗತಿಕ ಕೆಪಿಎಂಜಿ(KPMG) ಕಂಪನಿ ಜೊತೆ ಬಿಎಸ್‌ಎನ್‌ಎಲ್‌ ಈಗ ಮಾತುಕತೆ ನಡೆಸುತ್ತಿದೆ. ಮುಂಬೈ ಮತ್ತು ದೆಹಲಿ ಹೊರತುಪಡಿಸಿ ದೇಶದ ಎಲ್ಲಾ ಭಾಗಗಳಲ್ಲಿ ಟೆಲಿಕಾಂ ಸೇವೆಗಳನ್ನು ಒದಗಿಸುವ ಬಿಎಸ್‌ಎನ್‌ಎಲ್‌ 68 ಸಾವಿರ ಟೆಲಿಕಾಂ ಟವರ್‌ಗಳನ್ನು ಹೊಂದಿದೆ. ರಿಲಯನ್ಸ್ ಜಿಯೋ ಮತ್ತು ಏರ್‌ಟೆಲ್‌ನಂತಹ ಥರ್ಡ್ ಪಾರ್ಟಿ ಟೆಲಿಕಾಂ ಸೇವಾ ಪೂರೈಕೆದಾರರೊಂದಿಗೆ ಸಹ-ಸ್ಥಳ ವ್ಯವಸ್ಥೆಯನ್ನು ಹೊಂದಿರುವ ಟವರ್‌ಗಳನ್ನು ಮಾತ್ರ ಮಾರಾಟ ಮಾಡಲು ಬಿಎಸ್‌ಎನ್‌ಎಲ್‌ ಮುಂದಾಗಿದೆ.ಈ ವಿಚಾರದ ಬಗ್ಗೆ ಬಿಎಸ್‌ಎನ್‌ಎಲ್‌ ಮತ್ತು ಕೆಪಿಎಂಜಿಯನ್ನು ಸಂರ್ಪಕಿಸಲಾಗಿದ್ದು ಯಾವುದೇ ಪ್ರತಿಕ್ರಿಯೆಗಳನ್ನು ನೀಡಿಲ್ಲ. ಬಿಎಸ್‌ಎನ್‌ಎಲ್‌ನ ಟವರ್ ಪೋರ್ಟ್‌ಫೋಲಿಯೊ ದೇಶದಲ್ಲೇ ಅತ್ಯುತ್ತಮವಾದದ್ದು ಎಂದು ಹೇಳಲಾಗುತ್ತದೆ. ಯಾಕೆಂದರೆ ಅದರ ಸುಮಾರು ಶೇ.70 ಟವರ್‌ಗಳು ಫೈಬರ್ ಆಗಿದ್ದು 4G ಮತ್ತು 5G ಸೇವೆಗಳ ನಿಯೋಜನೆಗೆ ಸಿದ್ಧವಾಗಿವೆ.

Tags: 10000bsnlmonetisationnationalpipelinesell
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಉತ್ತರ ಪ್ರದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ: ಸಮೀಕ್ಷೆ ವರದಿ

ನಾಪತ್ತೆ ಆಗಿದ್ದ ಬಿಜೆಪಿ ಮುಖಂಡ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In