• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಸ್ವಾತಂತ್ರ್ಯೋತ್ಸವದಲ್ಲಿ ಸಿಎಂ ಬೊಮ್ಮಾಯಿ ಘೋಷಿಸಿದ ಹೊಸ ಯೋಜನೆಗಳು

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
August 15, 2022
in Uncategorized
0 0
1
ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆ: ನಾಳೆ ಅಧಿಕಾರ ಸ್ವೀಕಾರ
Share on FacebookShare on Twitter

ನ್ಯೂಸ್ ನಾಟೌಟ್: ಭಾರತದ 75ನೇ ಸ್ವಾತಂತ್ರ್ಯೋತ್ಸವದಂದು  ಧ್ವಜಾರೋಹಣ ನೆರವೇರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಲವು ಹೊಸ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ. 

ಭಾಷಣದಲ್ಲಿ ಪ್ರಸ್ತಾಪಿಸಿದ ಹೊಸ ಯೋಜನೆಗಳು 

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
  • ಸ್ವಾತಂತ್ರ್ಯ ಅಮೃತ ಮಹೋತ್ಸವದ ಸುಸಂದರ್ಭದಲ್ಲಿ ಸ್ವಚ್ಛತೆ, ಪೌಷ್ಟಿಕತೆ ಕಾಪಾಡಲು, ರೈತರು, ಶ್ರಮಿಕರ ಅಭ್ಯುದಯಕ್ಕಾಗಿ ಹಾಗೂ ಕೆಚ್ಚೆದೆಯ ಸೈನಿಕರ ಕ್ಷೇಮಾಭಿವೃದ್ಧಿಗಾಗಿ ಕೆಲವು ಕೊಡುಗೆಗಳನ್ನು ನೀಡಲು ಸರ್ಕಾರ ತೀರ್ಮಾನಿಸಿದೆ.
  • ರಾಜ್ಯದ ಎಲ್ಲ ಸರ್ಕಾರಿ ಶಾಲೆ, ಕಾಲೇಜುಗಳಲ್ಲಿ ಶೇ. 100 ರಷ್ಟು ಶೌಚಾಲಯಗಳ ನಿರ್ಮಾಣವನ್ನು ₹250 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾಗುವುದು. ಆ ಮೂಲಕ ಶಾಲೆ, ಕಾಲೇಜುಗಳಲ್ಲಿ ಸ್ವಚ್ಛ-ಆರೋಗ್ಯಕರ ವಾತಾವರಣ ನಿರ್ಮಿಸಲಾಗುವುದು.
  • ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮದಿಂದ ಕುಂಬಾರ, ಕಮ್ಮಾರ, ಬಡಗಿ, ಶಿಲ್ಪಿಗಳು, ಭಜಂತ್ರಿ, ಬುಟ್ಟಿ ಹೆಣೆಯುವವರು, ವಿಶ್ವಕರ್ಮರು, ಮಾದರು ಮತ್ತಿತರ ಕುಶಲ ಕರ್ಮಿಗಳಿಗೆ ತಲಾ ₹50 ಸಾವಿರ ವರೆಗೆ ಸಾಲ-ಸಹಾಯಧನ (Loan cum subsidy) ಯೋಜನೆಯನ್ನು ಜಾರಿಗೊಳಿಸಲಾಗುವುದು.
  • ರೈತರ ಮಕ್ಕಳಿಗೆ ಜಾರಿಗೊಳಿಸಿರುವ ರೈತ ವಿದ್ಯಾನಿಧಿ ಯೋಜನೆಯ ಸೌಲಭ್ಯವನ್ನು ಭೂ ರಹಿತ ಕೃಷಿ ಕಾರ್ಮಿಕರ ಮಕ್ಕಳಿಗೂ ವಿಸ್ತರಿಸಲಾಗುವುದು.
  • ಭೂ ರಹಿತ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿರುವ ಪ್ರದೇಶಗಳನ್ನು ಆದ್ಯತೆಯಾಗಿರಿಸಿಕೊಂಡು, ಅಗತ್ಯವನ್ನಾಧರಿಸಿ ರಾಜ್ಯದಲ್ಲಿ ಹೊಸದಾಗಿ 4,050 ಅಂಗನವಾಡಿ ತೆರೆಯಲಾಗುವುದು. ಆ ಮೂಲಕ 16 ಲಕ್ಷ ಕುಟುಂಬಗಳ ಮಕ್ಕಳಿಗೆ ಪೌಷ್ಠಿಕ ಆಹಾರ ಕಲ್ಪಿಸಲಾಗುವುದು. ಆ ಮೂಲಕ 16 ಲಕ್ಷ ಕುಟುಂಬಗಳ ಮಕ್ಕಳಿಗೆ ಪೌಷ್ಟಿಕ ಆಹಾರ ಹಾಗೂ ಶಾಲಾ ಪೂರ್ವ ಶಿಕ್ಷಣ ನೀಡಲು ಅವಕಾಶ ಕಲ್ಪಿಸಲಾಗುವುದು. 8100 ಮಹಿಳೆಯರಿಗೂ ಇದರಿಂದ ಉದ್ಯೋಗಾವಕಾಶ ದೊರೆಯಲಿದೆ.
  • ಸೈನಿಕರು ನಮ್ಮ ದೇಶದ ರಕ್ಷಣೆಗಾಗಿ ತಮ್ಮ ಬದುಕನ್ನೇ ಮುಡಿಪಾಗಿಟ್ಟು ಕಾರ್ಯನಿರ್ವಹಿಸುತ್ತಾರೆ. ರಾಜ್ಯದ ಸೈನಿಕರು ಕರ್ತವ್ಯ ನಿರತರಾಗಿದ್ದಾಗ ಮೃತಪಟ್ಟರೆ, ಅವರ ಕುಟುಂಬದ ಜೀವನಕ್ಕೆ ಭದ್ರತೆ ಒದಗಿಸುವ ಉದ್ದೇಶದಿಂದ ಮೃತ ಸೈನಿಕರ ಕುಟುಂಬದ ಒಬ್ಬ ಸದಸ್ಯರಿಗೆ ಅನುಕಂಪದ ಆಧಾರದಲ್ಲಿ ಸರ್ಕಾರಿ ನೌಕರಿ ನೀಡಲಾಗುವುದು.
Tags: announcedcm-bommainewprojects
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಸ್ವಾತಂತ್ರ್ಯ ಹೋರಾಟಗಾರರ ಕನಸು ನನಸಾಗಿಸಲು ಪ್ರಧಾನಿ ‘ಪಂಚ’ ಪ್ರತಿಜ್ಞೆ

ಸ್ವಾತಂತ್ರ್ಯ ಹೋರಾಟಗಾರರ ಕನಸು ನನಸಾಗಿಸಲು ಪ್ರಧಾನಿ ‘ಪಂಚ’ ಪ್ರತಿಜ್ಞೆ

Comments 1

  1. CHERAMANNA THELAPANDA says:
    4 years ago

    The benefit to service personnel should be for the mass. Giving employment, giving house sites, giving land to land less, loan subsidy for building houses etc. The families of the martyred soldier is looked after by the Defence. Such cases are hardly 2 to 3 in a year. Look after the senior exservicemen. Do not give lip service.

    Reply

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In