• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಪ್ರವೀಣ್ ಹತ್ಯೆ ಆರೋಪಿಗಳಿಗೆ ದಾವೂದ್‌ ಮಾದರಿಯಲ್ಲಿ ವಾರೆಂಟ್

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
August 11, 2022
in ಕರಾವಳಿ
0 0
0
ಬಿಜೆಪಿ ನಾಯಕನ ಮೇಲೆ ಮಾರಣಾಂತಿಕ ಹಲ್ಲೆ
Share on FacebookShare on Twitter

ನ್ಯೂಸ್ ನಾಟೌಟ್: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರು ಮುಖ್ಯ ಹಂತಕರನ್ನು ಪೊಲೀಸರು ಬಂಧಿಸಿದ್ದಾರೆ.

ಈ ಮೂಲಕ ಹತ್ಯೆ ನಡೆದು ಬರೋಬ್ಬರಿ ಹದಿನೈದು ದಿನದ ನಂತರ ಪ್ರಮುಖ ಆರೋಪಿಗಳನ್ನು ಬಂಧಿಸಿದಂತಾಗಿದೆ. ಜುಲೈ ೨೬ರಂದು ಹತ್ಯೆ ಪ್ರಕರಣ ನಡೆದಿತ್ತು. ಪ್ರಕರಣದಲ್ಲಿ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಭಾಗಿಯಾಗಿದ್ದ ಏಳಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿತ್ತು. ಇದೀಗ ಮೂವರು ಆರೋಪಿಗಳಾದ ಶಿಯಾಬ್‌, ಬಶೀರ್, ರಿಯಾಜ್ ಅನ್ನುವವರನ್ನು ಬಂಧಿಸಲಾಗಿದೆ. ಎಲಿಮಲೆ, ಬೆಳ್ಳಾರೆ ಹಾಗೂ ಸುಳ್ಯದವರು ಎಂದು ತಿಳಿಸಲಾಗಿದೆ. ಇನ್ನೂ ಕೂಡ ಕೆಲವು ಮಂದಿ ಪ್ರಕರಣದಲ್ಲಿ ಭಾಗಿಯಾಗಿದ್ದು ಅವರನ್ನು ಬಂಧಿಸಲಾಗುವುದು ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
ಹಂತಕರ ನಿರಂತರ ತಿರುಗಾಟ

ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳನ್ನು ಪೊಲೀಸರಿಗೆ ಬಂಧಿಸುವುದು ಅಷ್ಟು ಸುಲಭ ಕೆಲಸವಾಗಿರಲಿಲ್ಲ. ಪ್ರವೀಣ್ ನೆತ್ತರು ಹರಿಸಿದ ಬಳಿಕ ಹಂತಕರು ಒಂದು ಕಡೆಯಿಂದ ಮತ್ತೊಂದು ಕಡೆಗೆ ನಿರಂತರವಾಗಿ ತಿರುಗಾಡುತ್ತಲೇ ಇದ್ದರು. ಇವರನ್ನು ಹಿಡಿಯುವುದು ಕಷ್ಟ ಎಂದು ಅಂದುಕೊಳ್ಳುವಾಗಲೇ ಪೊಲೀಸರು ಮುಂಬೈ ಸರಣಿ ಸ್ಫೋಟದ ಪಾತಕಿ ದಾವೂದ್ ಇಬ್ರಾಹಿಂ ಬಂಧನಕ್ಕೆ ಹೊರಡಿಸಿದ ಮಾದರಿಯಲ್ಲಿ ಬ್ರಹ್ಮಾಸ್ತ್ರವೊಂದನ್ನು ಪ್ರಯೋಗ ಮಾಡಿದರು. ಇದರಿಂದ ಆರೋಪಿಗಳನ್ನು ಹಿಡಿಯುವುದಕ್ಕೆ ಸಾಧ್ಯವಾಯಿತು ಅನ್ನುವುದು ಪೊಲೀಸ್ ಇಲಾಖೆಯಿಂದ ಕೇಳಿ ಬರುತ್ತಿರುವ ಮಾತಾಗಿದೆ.

ಹಂತಕರ ಬೇಟೆಗೆ ಬ್ರಹ್ಮಾಸ್ತ್ರ

ಪೊಲೀಸರು ಆರೋಪಿಗಳು ಶರಣಾಗದಿದ್ದರೆ ಅವರ ಸಂಪೂರ್ಣ ಆಸ್ತಿ ಮುಟ್ಟುಗೋಲು ಹಾಕುವ ಬ್ರಹ್ಮಾಸ್ತ್ರವನ್ನು ಪ್ರಯೋಗ ಮಾಡಿದರು. ಆರೋಪಿಗಳು ತಾವೇ ಬಂದು ಪೊಲೀಸರ ಎದುರು ಶರಣಾಗುವಂತೆ ಮಾಡಿದ್ದರು. ತೀರ ಅಪರೂಪದ ಪ್ರಕರಣಗಳಲ್ಲಿ ಬಳಕೆ ಮಾಡಲಾಗುವ ವಾರೆಂಟ್ ಅನ್ನು ಜಾರಿಗೊಳಿಸಲಾಗಿತ್ತು. ಮುಂಬೈ ಬ್ಲಾಸ್ಟ್ ಪ್ರಕರಣದಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ಹೊರಡಿಸಿದ್ದ ಮಾದರಿಯಲ್ಲಿ ವಾರೆಂಟ್ ಅನ್ನು ಜಾರಿಗೆ ತರಲಾಯಿತು. ಒಂದು ವಾರದ ಒಳಗೆ ಶರಣಾಗದಿದ್ದರೆ ಆಸ್ತಿಯನ್ನು ಮುಟ್ಟುಗೋಲು ಹಾಕುವುದಾಗಿ ಪೊಲೀಸರು ಘೋಷಣೆ ಮಾಡಿದ್ದರು. ಈ ಆದೇಶವನ್ನು ಪ್ರಕಟಿಸುತ್ತಿದ್ದಂತೆ ಬಿಲದೊಳಗೆ ಅಡಗಿಕೊಂಡಿದ್ದ ಹಂತಕರು ತಾವಾಗಿಯೇ ಬಂದು ಶರಣಾಗಿದ್ದಾರೆ.

Tags: casemurderPraveenpress
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
8ನೇ ತರಗತಿಯ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‍ರೇಪ್

8ನೇ ತರಗತಿಯ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‍ರೇಪ್

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In