• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

10 ಮಕ್ಕಳನ್ನು ಹೆರಿ, ಲಕ್ಷಾಂತರ ರೂ. ಹಣ ಪಡೆಯಿರಿ, ರಷ್ಯಾ ಆಫರ್‌

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
August 18, 2022
in ಕೊಡಗು
0 0
0
10 ಮಕ್ಕಳನ್ನು ಹೆರಿ, ಲಕ್ಷಾಂತರ ರೂ. ಹಣ ಪಡೆಯಿರಿ, ರಷ್ಯಾ ಆಫರ್‌
Share on FacebookShare on Twitter

ನ್ಯೂಸ್ ನಾಟೌಟ್: ಕೋವಿಡ್ -19 ಸಾಂಕ್ರಾಮಿಕ ಮತ್ತು ರಷ್ಯಾ-ಉಕ್ರೇನ್ ಯುದ್ಧದಿಂದಾಗಿ ಉಂಟಾದ ದೇಶದ ಜನಸಂಖ್ಯಾ ಬಿಕ್ಕಟ್ಟನ್ನು ಸರಿದೂಗಿಲು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೊಸ ಪ್ಲಾನ್ ಮಾಡಿದ್ದಾರೆ. 10 ಅಥವಾ ಹೆಚ್ಚಿನ ಮಕ್ಕಳನ್ನು ಹೊಂದುವ ಮಹಿಳೆಯರಿಗೆ ಪುಟಿನ್ ಹಣ ನೀಡುತ್ತಿದ್ದಾರೆ. 10 ಅಥವಾ ಅದಕ್ಕಿಂತ ಹೆಚ್ಚು ಮಕ್ಕಳಿಗೆ ಜನ್ಮ ನೀಡಿದರೆ ಅಂತಹ ಮಹಿಳೆಗೆ 13,500 ಡಾಲರ್ (12,92,861 ರೂ.) ನೀಡುವ ಯೋಜನೆ ಜಾರಿಗೆ ತರಲು ನಿರ್ಧರಿಸಿದ್ದಾರೆ.

ಏನಿದು ಯೋಜನೆ?

ಸಾಂಕ್ರಾಮಿಕ ರೋಗ ಹಾಗೂ ಯುದ್ಧದ ಪರಿಣಾಮ ರಷ್ಯಾದಲ್ಲಿ ಜನಸಂಖ್ಯೆ ಕ್ಷೀಣಿಸಿದೆ. ಈ ಹಿನ್ನೆಲೆಯಲ್ಲಿ ಪುಟಿನ್, ‘ಮದರ್ ಹೀರೋಯಿನ್’ ಎಂಬ ಯೋಜನೆಯಡಿ ಈ ಗಿಫ್ಟ್ ಮಹಿಳೆಯರಿಗೆ ನೀಡುವ ಕುರಿತು ಘೋಷಣೆ ಮಾಡಿದ್ದಾರೆ ಎಂದು ರಷ್ಯಾದ ರಾಜಕೀಯ ಮತ್ತು ಭದ್ರತಾ ತಜ್ಞ ಡಾ. ಜೆನ್ನಿ ಮಾಥರ್ಸ್ ತಿಳಿಸಿದ್ದಾರೆ. 2022ರ ಮಾರ್ಚ್ ನಿಂದ ರಷ್ಯಾದಲ್ಲಿ ಪ್ರತಿ ದಿನ ಹಲವು ಮಂದಿ ಕರೋನಾದಿಂದ ಮೃತಪಟ್ಟಿದ್ದಾರೆ. ಅಲ್ಲದೆ ಉಕ್ರೇನ್-ರಷ್ಯಾ ನಡುವಿನ ಯುದ್ಧದಿಂದ ಸುಮಾರು 50 ಸಾವಿರ ಸೈನಿಕರು ಕೂಡ ಪ್ರಾಣ ಕಳೆದುಕೊಂಡಿದ್ದಾರೆ. ಹೆಚ್ಚು ಸದಸ್ಯರನ್ನು ಒಳಗೊಂಡ ಕುಟುಂಬಗಳನ್ನು ಹೊಂದಿರುವರು ಹೆಚ್ಚು ದೇಶಭಕ್ತರಾಗುತ್ತಾರೆ ಎಂದು ಪುಟಿನ್ ಹೇಳುತ್ತಿದ್ದಾರೆ ಎಂದು ಡಾ ಮ್ಯಾಥರ್ಸ್ ಹೇಳಿದರು. ಒಟ್ಟಿನಲ್ಲಿ ಪುಟಿನ್ ಅವರ ಈ ಸ್ಕೀಮ್, ನಿಸ್ಸಂಶಯವಾಗಿ ರಷ್ಯಾದ ಮಹಿಳೆಯರನ್ನು ಪ್ರೋತ್ಸಾಹಿಸಲು ಅಥವಾ ಅವರನ್ನು ಪ್ರೇರೇಪಿಸುವ ಪ್ರಯತ್ನವಾಗಿದೆ. ಆದರೆ ಇಲ್ಲಿನ ಗಮನಿಸಬೇಕಾದ ವಿಚಾರವೆಂದರೆ ಪುಟಿನ್ ನೀಡುವ ಹಣದಲ್ಲಿ 10 ಮಕ್ಕಳನ್ನು ಸಾಕಲು ಸಾಧ್ಯವೇ? ಈಗಾಗಲೇ ರಷ್ಯಾದಲ್ಲಿ ಅನೇಕ ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯ ಸಮಸ್ಯೆಗಳಿದ್ದು, ಇವುಗಳ ನಡುವೆ ಮಕ್ಕಳನ್ನು ಬೆಳೆಸುವುದು ಹೇಗೆ ಎಂಬ ಪ್ರಶ್ನೆ ಕಾಡಿದೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
Tags: moneyoffersPutinto womento-have
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಪತಿಯ ಗುಪ್ತಾಂಗಕ್ಕೆ ಬಿಸಿ ನೀರು ಎರಚಿದ ಪತ್ನಿ

ಪತಿಯ ಗುಪ್ತಾಂಗಕ್ಕೆ ಬಿಸಿ ನೀರು ಎರಚಿದ ಪತ್ನಿ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In