• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಇಡೀ ರಾಜ್ಯವನ್ನೇ ದಕ್ಷಿಣ ಕನ್ನಡ ಜಿಲ್ಲೆಯತ್ತ ಸೆಳೆಯಿತು ಈ ಗುಹೆ..ಏನಿದು ಅಚ್ಚರಿ?

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
August 28, 2022
in ಕರಾವಳಿ
0 0
0
ಇಡೀ ರಾಜ್ಯವನ್ನೇ ದಕ್ಷಿಣ ಕನ್ನಡ ಜಿಲ್ಲೆಯತ್ತ ಸೆಳೆಯಿತು ಈ ಗುಹೆ..ಏನಿದು ಅಚ್ಚರಿ?
Share on FacebookShare on Twitter

ನ್ಯೂಸ್ ನಾಟೌಟ್ : ರಬ್ಬರ್ ನಿಂದ  ಆದಾಯ ಬರುವುದಿಲ್ಲವೆಂದು ಅಡಿಕೆ ತೋಟ ಹಾಕೋದಕ್ಕೆ ಜೆಸಿಬಿ ಯಂತ್ರದಿಂದ ಗುಂಡಿ ತೆಗೆಸುತ್ತಿದ್ದ ಕೃಷಿಕನಿಗೆ ಅಚ್ಚರಿಯೊಂದು ಕಾದಿತ್ತು. ಗುಂಡಿ ತೆಗೆಯುತ್ತಾ ಹೋದಂತೆ ಪ್ರಾಚೀನ ಕಾಲದ ಗುಹೆಯೊಂದು ಕಾಣಿಸಿಕೊಂಡಿದ್ದಲ್ಲದೆ ಅದರೊಳಗೆ ಹಲವಾರು ವಸ್ತುಗಳು ಸಿಕ್ಕಿರುವುದು ಇದೀಗ ರಾಜ್ಯದಾದ್ಯಂತ ಭಾರಿ ಸುದ್ದಿಯಾಗಿದೆ.

ಈ ಘಟನೆ ನಡೆದಿರುವುದು ಕಡಬ ತಾಲೂಕಿನ ಎಡಮಂಗಲ ಗ್ರಾಮದ ಕಲ್ಲೆಂಬಿಯಲ್ಲಿ. ಈ ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭಾರಿ ಸಂಖ್ಯೆಯಲ್ಲಿ ಜನರು ಆಗಮಿಸುತ್ತಿದ್ದಾರೆ. ಈಗಾಗಲೇ ಸ್ಥಳಕ್ಕೆ ಪ್ರಾಚ್ಯವಸ್ತು ಸಂಶೋಧಕರ ತಂಡವೂ ಆಗಮಿಸಿದ್ದು ಸಂಶೋಧನೆ ಆರಂಭಿಸಿದ್ದಾರೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
ಗುಹೆಯಲ್ಲಿ ಸಿಕ್ಕಿದ್ದೇನು?

ಗುಹೆ ಪತ್ತೆಯಾಗಿ ಅದರಲ್ಲಿ ಪ್ರಾಚೀನ ಕಾಲದ ಮಣ್ಣಿನ ಪರಿಕರಗಳು ಪತ್ತೆಯಾಗಿದ್ದು ಅಲ್ಲಿನ ಸ್ಥಳೀಯರು ಆಶ್ಚರ್ಯಚಕಿತರಾಗಿದ್ದಾರೆ. ಕಲ್ಲೆಂಬಿ ವಿಶ್ವನಾಥ ಗೌಡ ಎಂಬುವವರ ಜಮೀನಿನಲ್ಲಿ ಈ ಪ್ರಾಚೀನ ಪರಿಕರಗಳು ಪತ್ತೆಯಾಗಿದ್ದು ಹಲವು ಕುತೂಹಲಗಳಿಗೂ ಕಾರಣವಾಗಿದೆ.

ಬಾವಿಯಾಕಾರದ ಗುಹೆ

ಕೆಲಸದ ವೇಳೆ ಇದ್ದಕ್ಕಿದ್ದಂತೆ ಮಣ್ಣಿನಲ್ಲಿ ಸಡಿಲವಾದ ಭಾಗ ಗೋಚರಿಸಿದ್ದು, ಬಾವಿಯಾಕಾರ ಮಾದರಿ ಗುಹೆ ಪತ್ತೆಯಾಗಿದೆ. ಅದನ್ನು ಸೂಕ್ಷವಾಗಿ ಗಮನಿಸಿದಾಗ ಇದರೊಳಗಡೆ ಮಣ್ಣಿನ ಮಡಿಕೆ, ಬಟ್ಟಲು, ಸಣ್ಣ-ಪುಟ್ಟ ಪಾತ್ರೆಗಳ ಅವಶೇಷಗಳು ಪತ್ತೆಯಾಗಿದೆ. ವಿಶೇಷ ರೀತಿಯ ಗುಹೆಯಲ್ಲಿ ಎರಡು ಅಂತರದ ಕೋಣೆಗಳಿರುವಂತೆಯೂ ಕಂಡು ಬಂದಿದೆ. ಮಧ್ಯ ಭಾಗದಲ್ಲಿ ಅಗಲವಾದ ಕಂಬವಿದ್ದು ವಿಶೇಷವಾಗಿದೆ. ಜತೆಗೆ ಹಲವು ಅಚ್ಚರಿಗಳನ್ನು ಸೂಚಿಸುತ್ತಿದೆ.

ಪರಿಕರಗಳ ಅಧ್ಯಯನ

ಈ ಬಗ್ಗೆ ಸ್ಥಳೀಯರು ಅನೇಕ ದೃಷ್ಟಿಕೋನಗಳಿಂದ ಅವರದ್ದೇ ಆದ ವ್ಯಾಖ್ಯಾನಗಳನ್ನು ನೀಡುತ್ತಿದ್ದಾರೆ.ಪುರಾತನ ಕಾಲದಲ್ಲಿ ಉದ್ದೇಶಪೂರ್ವಕವಾಗಿ ಸಣ್ಣ ಮಾದರಿಯ ಗುಹೆ ತೋಡಿ ಪರಿಕರಗಳನ್ನು ಇದರಲ್ಲಿ ಹೂತು ಮುಚ್ಚಿರಬಹುದು ಎಂಬ ಮಾತುಗಳನ್ನಾಡಿದರೆ,ಇನ್ನು ಕೆಲವರು ಇಲ್ಲಿ ಹಿಂದೆ ವಾಸ್ತವ್ಯವಿದ್ದಾಗ ಗುಡ್ಡ ಭಾಗ ಕುಸಿದು ಮಣ್ಣಿನೊಳಗಡೆ ಸಿಲುಕಿರಬಹುದೇ ಎಂಬ ಮಾತುಗಳನ್ನಾಡುತ್ತಿದ್ದಾರೆ.ಉಡುಪಿಯ ಶಿರ್ವ ಎಂಎಸ್‌ಆರ್‌ಎಸ್ ಕಾಲೇಜಿನ ಅಸೋಸಿಯೇಟ್ ಪ್ರೊಫೆಸರ್, ಪ್ರಾಚ್ಯವಸ್ತು ಸಂಶೋಧಕ ಪ್ರೊ.ಟಿ.ಮುರುಗೇಶಿ ಅವರು ಸ್ಥಳಕ್ಕೆ ಆಗಮಿಸಿ ಪರಿಕರಗಳನ್ನು ಸಂಗ್ರಹಿಸಿ, ಅಧ್ಯಯನ ನಡೆಸುತ್ತಿದ್ದಾರೆ. ಈಗಾಗಲೇ ಈ ಪ್ರಾಚೀನ ಪರಿಕರಗಳನ್ನು ತೊಳೆದು ಸ್ವಚ್ಚಗೊಳಿಸಿದ್ದೇವೆ ಮುಂದಿನ ಹದಿನೈದು ದಿನಗಳಲ್ಲಿ ಇದರ ಹಿನ್ನೆಲೆಯ ಬಗ್ಗೆ ಸ್ಪಷ್ಟ ಮಾಹಿತಿ ನೀಡುವುದಾಗಿ ಅವರು ಹೇಳಿದ್ದಾರೆ.ಇವೆಲ್ಲಾ ಕುತೂಹಲಕ್ಕೆ ಉತ್ತರ ಸಿಗಬೇಕಾದರೆ ಹದಿನೈದು ದಿನಗಳವರೆಗೆ ಕಾಯಲೇಬೇಕಿದೆ.

Tags: kadabakallembistate
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಅಂತಾರಾಷ್ಟ್ರೀಯ ವಿಮಾನ ಸಂಚಾರ ನಿರ್ಬಂಧ ಆಗಸ್ಟ್ 31ರ ವರೆಗೆ ವಿಸ್ತರಣೆ

ಧರ್ಮಸ್ಥಳದಲ್ಲಿ ತಲೆ ಎತ್ತಲಿದೆ ಮಿನಿ ಏರ್ ಪೋರ್ಟ್

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In