• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಸುಳ್ಯ: ವಿದ್ಯಾರ್ಥಿ ಬೆನ್ನಿಗೆ ಬಾಸುಂಡೆ, 7 ಮಂದಿ ವಿರುದ್ಧ ದೂರು

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
August 31, 2022
in ಕರಾವಳಿ
0 0
0
ಸುಳ್ಯ ಕಾಲೇಜಿನಲ್ಲಿ ಅನ್ಯಕೋಮಿನ ಹುಡುಗ-ಹುಡುಗಿ ಲಲ್ವಿಡವ್ವಿ
Share on FacebookShare on Twitter

ನ್ಯೂಸ್ ನಾಟೌಟ್: ಸುಳ್ಯದ ಕಾಲೇಜಿನಲ್ಲಿ ಓದುತ್ತಿದ್ದ ಅನ್ಯಕೋಮಿನ ಹುಡುಗ-ಹುಡುಗಿ ಲವ್ ಮಾಡಿದ್ದಾರೆಂಬ ಕಾರಣಕ್ಕೆ ಹುಡುಗನನ್ನು ಹಿಗ್ಗಾಮುಗ್ಗಾ ಥಳಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೆಟ್ಟು ತಿಂದ ಹುಡುಗ ಏಳು ಮಂದಿಯ ವಿರುದ್ಧ ಪೊಲೀಸ್ ದೂರು ನೀಡಿದ್ದಾನೆ ಎಂದು ತಿಳಿದು ಬಂದಿದೆ.

ಸುಳ್ಯದ ಕಾಲೇಜೊಂದರಲ್ಲಿ ಓದುತ್ತಿದ್ದ ಪ್ರಥಮ ಬಿಕಾಂ ವಿದ್ಯಾರ್ಥಿ ಮಹಮ್ಮದ್ ಸನೀಫ್ (೧೯) ವರ್ಷ ಅನ್ಯಕೋಮಿನ ಯುವತಿಯೊಂದಿಗೆ ಕಳೆದ ಕೆಲವು ತಿಂಗಳಿನಿಂದ ಮಾತನಾಡುತ್ತಿದ್ದ ಎನ್ನಲಾಗಿದೆ. ಮೂಲಗಳ ಪ್ರಕಾರ ಇಬ್ಬರು ಪ್ರೇಮದ ಬಲೆಯಲ್ಲಿ ಬಿದ್ದಿದ್ದರು ಎನ್ನಲಾಗಿದೆ. ಈಗಾಗಲೇ ದಕ್ಷಿಣ ಕನ್ನಡದಾದ್ಯಂತ ಹಲವು ಲವ್ ಜಿಹಾದ್ ಪ್ರಕರಣಗಳು ನಡೆದಿವೆ. ಇಂತಹ ಸೂಕ್ಷ್ಮ ಸಂದರ್ಭದಲ್ಲಿ ಈ ಪ್ರಕರಣ ನಡೆದಿರುವುದು ವಿಶೇಷ. ಈ ಹಿನ್ನೆಲೆಯಲ್ಲಿ ಕೆಲವರು ಯುವಕನನ್ನು ಹಿಡಿದು ಚೆನ್ನಾಗಿ ಥಳಿಸಿ ಬೆನ್ನಿನ ಸಿಪ್ಪೆ ಜಾರಿಸಿದ್ದಾರೆ. ಇನ್ನು ಮುಂದೆ ಆಕೆಯ ತಂಟೆಗೆ ಹೋದರೆ ನಿನ್ನ ಜೀವಂತವಾಗಿ ಇಡುವುದಿಲ್ಲ ಎನ್ನುವ ಎಚ್ಚರಿಕೆಯನ್ನು ಸನೀಫ್ ಗೆ ನೀಡಿದ್ದಾರೆ. ಈ ಕುರಿತಂತೆ ತನ್ನ ಮೇಲೆ ಹಲ್ಲೆ ನಡೆಸಿರುವ ಕಾಲೇಜಿನ ವಿದ್ಯಾರ್ಥಿಗಳಾದ ದೀಕ್ಷಿತ್ , ಧನುಷ್ , ಪ್ರಜ್ವಲ್ , ತನುಜ್, ಅಕ್ಷಯ್ , ಮೋಕ್ಷಿತ್ , ಗೌತಮ್ ಹಾಗೂ ಇತರರ ವಿರುದ್ಧ ಸನೀಫ್ ದೂರು ನೀಡಿದ್ದಾನೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
Tags: collegehindulovestudentssullia
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಕುಟುಂಬ ಸಮೇತ ಪಯಸ್ವಿನಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ

ಕುಟುಂಬ ಸಮೇತ ಪಯಸ್ವಿನಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In