• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಬಡಿಗೆಗೆ ಕಟ್ಟಿ ಎಪ್ಪತ್ತೆರಡು ವರ್ಷದ ಅಜ್ಜಿಯನ್ನು ಆಸ್ಪತ್ರೆಗೆ ಒಯ್ದರು..!

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
August 20, 2022
in ಕರಾವಳಿ
0 0
0
ಬಡಿಗೆಗೆ ಕಟ್ಟಿ ಎಪ್ಪತ್ತೆರಡು ವರ್ಷದ ಅಜ್ಜಿಯನ್ನು ಆಸ್ಪತ್ರೆಗೆ ಒಯ್ದರು..!
Share on FacebookShare on Twitter

ನ್ಯೂಸ್ ನಾಟೌಟ್: ಸುಳ್ಯ ವಿಧಾನಸಭಾ ಕ್ಷೇತ್ರದಲ್ಲೂ ಇನ್ನೂ ಇಂತಹ ಸಮಸ್ಯೆಗಳಿಂದ ಜನ ನರಳುತ್ತಿದ್ದಾರೆ ಅನ್ನುವುದನ್ನು ನೋಡುತ್ತಿದ್ದರೆ ನಮಗೆ ಸ್ವಾತಂತ್ರ್ಯ ಬಂದು ಎಪ್ಪತ್ತೈದು ವರ್ಷ ಆಗಿದೆಯೇ? ಅನ್ನುವ ಅನುಮಾನ ಮೂಡಿಸುತ್ತಿದೆ.

ಹೌದು, ಅನಾರೋಗ್ಯಕ್ಕೆ ತುತ್ತಾದ   ವೃದ್ದ ಮಹಿಳೆಯೊಬ್ಬರನ್ನು ಬರೋಬ್ಬರಿ ಎರಡು ಕಿ.ಮೀ ದೂರ  ಮುಖ್ಯರಸ್ತೆಗೆ ಮರದ ಬಡಿಗೆಗೆ ಬಟ್ಟೆ  ಕಟ್ಟಿ ಅದರಲ್ಲಿ ಕುಳ್ಳಿರಿಸಿ ಆಸ್ಪತ್ರೆಗೆ ಕರೆದುಕೊಂಡು ಹೋದ ಕರುಣಾಜನಕ ಕಥೆಯ ಸ್ಟೋರಿಯೊಂದು ಇದೀಗ ಎಲ್ಲೆಡೆ ವೈರಲ್ ಆಗುತ್ತಿದೆ. ಒಂದು ಕಡೆ ನಿತ್ಯ ಕಾಡಾನೆಗಳು ನಡೆದಾಡಿಕೊಂಡು ಹೋಗುವ ದಾರಿ ಮತ್ತೊಂದು ಕಡೆ ತೀರ ಇಕ್ಕಟ್ಟಿನ ಪ್ರದೇಶ. ಇಂತಹ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದುಕೊಂಡು ಇಂದು ಜನ ಆಸ್ಪತ್ರೆಗಳಿಗೆ ಹೋಗುತ್ತಿದ್ದರೆ ಜನ ಪ್ರತಿನಿಧಿಗಳು ಇದನ್ನೆಲ್ಲ ನೋಡಿಕೊಂಡು ಏನು ಮಾಡುತ್ತಿದ್ದಾರೆ ಅನ್ನುವಂತಹ ಟೀಕೆಗಳು ಈಗ ಎಲ್ಲೆಡೆ ಕೇಳಿ ಬರುತ್ತಿದೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
ಏನಿದು ಘಟನೆ?

ನೂಜಿಬಾಳ್ತಿಲ-ಕೊಣಾಜೆ ಗ್ರಾಮವನ್ನು ಸಂಪರ್ಕಿಸುವ ಪ್ರಮುಖ ರಸ್ತೆ ಶೋಚನೀಯ ಸ್ಥಿತಿ ಅನಾವರಣಗೊಂಡಿದೆ. ಎಪ್ಪತ್ತು ವರ್ಷದ  ಮಹಿಳೆಯೊಬ್ಬರು ಕಾಲು ನೋವಿನಿಂದ ನರಳುತ್ತಿದ್ದ ಹಿನ್ನೆಲೆಯಲ್ಲಿ  ಎಂಜಿರ ಮೂಲಕ ಉಪ್ಪಿನಂಗಡಿಗೆ ತುರ್ತಾಗಿ ಕರೆದೊಯ್ಯಬೇಕಿತ್ತು.ಆದರೆ ರಸ್ತೆ  ಇದ್ದರೂ ಅಭಿವೃದ್ದಿ ಕಾರಣ  ಹಿನ್ನೆಲೆಯಲ್ಲಿ ವಾಹನ ಓಡಾಟ  ಕಷ್ಟಕರವಾಗಿತ್ತು. ಹೀಗಾಗಿ ಕುಟುಂಬಸ್ಥರು ಮರದ ಬಡಿಗೆಗೆ ಬಟ್ಟೆಯೊಂದನ್ನು ಕಟ್ಟಿ ಅದರಲ್ಲಿ ಮಹಿಳೆಯನ್ನು ಕುಳ್ಳಿರಿಸಿ  ಎಂಜಿರ ಮುಖ್ಯ ರಸ್ತೆಗೆ ತಲುಪಿಸಿದ್ದಾರೆ ಎನ್ನಲಾಗಿದೆ.’ ವೃದ್ದ ಮಹಿಳೆಯನ್ನು ಹೊತ್ತುಕೊಂಡು ಹೋಗುತ್ತಿರುವ  ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಭಾಗದ ಜನರಿಗೆ ಎಂಜಿರ ಹತ್ತಿರದ ಪೇಟೆಯಾಗಿದೆ.  ಇತ್ತೀಚೆಗೆ ಸುರಿದ ಮಹಾ ಮಳೆಗೆ ಈ ರಸ್ತೆ ಕೆಸರುಮಯವಾದ ಕಾರಣ ಈ ಭಾಗದ ಜನ ತಮ್ಮ ವಾಹನಗಳನ್ನು ಅರ್ಧ ದಾರಿಯಲ್ಲೇ ನಿಲ್ಲಿಸಿ ಕಿ.ಮೀ ಗಟ್ಟಲೆ ನಡೆದುಕೊಂಡು ಹೋಗಿ ಮನೆ ಸೇರುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾ.ಪಂ ವ್ಯಾಪ್ತಿಯ ಕಲ್ಲುಗುಡ್ಡೆ ಸಮೀಪದ ಬಳ್ಳಕ್ಕ ಎಂಬಲ್ಲಿ ಆ.19ರಂದು  ಈ ಘಟನೆ ನಡೆದಿರುವುದಾಗಿದೆ.

Tags: konajenoojibaltilapatheticroadsullia
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಯುವಕರಿಗೆ ಚಕ್ರವರ್ತಿ ಸೂಲಿಬೆಲೆ ಅಕ್ರಮ ಶಸ್ತ್ರಾಸ್ತ್ರ ತರಬೇತಿ?

ಯುವಕರಿಗೆ ಚಕ್ರವರ್ತಿ ಸೂಲಿಬೆಲೆ ಅಕ್ರಮ ಶಸ್ತ್ರಾಸ್ತ್ರ ತರಬೇತಿ?

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In