• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಬರುತ್ತಿದೆ ಬಣ್ಣ ಬದಲಾಯಿಸುವ ವಿಶ್ವದ ಮೊದಲ ಕಾರು

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
September 28, 2022
in ದೇಶ-ಪ್ರಪಂಚ
0 0
0
ಬರುತ್ತಿದೆ ಬಣ್ಣ ಬದಲಾಯಿಸುವ ವಿಶ್ವದ ಮೊದಲ ಕಾರು
Share on FacebookShare on Twitter

ನ್ಯೂಸ್ ನಾಟೌಟ್: ಯಾವುದೇ ವಸ್ತು ಖರೀದಿಸುವಾಗ ಅದರ ಬಣ್ಣದ ಕುರಿತು ಗ್ರಾಹಕರು ತುಂಬಾ ತಲೆಕೆಡಿಸಿಕೊಳ್ಳುವುದು ಸಹಜ. ಎಲೆಕ್ಟ್ರಾನಿಕ್ ಉಪಕರಣಗಳು, ಸ್ಮಾರ್ಟ್ ಫೋನು ಹೀಗೆ ಪಟ್ಟಿ ಉದ್ದ ಬೆಳೆಯುತ್ತದೆ. ಅದರಲ್ಲೂ ಕಾರು ಕೊಳ್ಳುವಾಗ ಬಣ್ಣದ ಆಯ್ಕೆ ಕುರಿತು ಮನೆಮಂದಿಯೆಲ್ಲಾ ತಿಂಗಳಾನುಗಟ್ಟಲೆ ಚರ್ಚೆ ನಡೆಸುವುದು ಸಾಮಾನ್ಯ. 

ಕಾರು ಖರೀದಿಸಿದ ಮೇಲೂ ಹಲವರಿಗೆ ಬಣ್ಣದ ಕುರಿತು ಅತೃಪ್ತಿಯೂ ಮೂಡಬಹುದು. ಈಗ ಆ ತಲೆನೋವಿಗೆ ಪ್ರಖ್ಯಾತ ಕಾರು ತಯಾರಕ ಸಂಸ್ಥೆ ಜರ್ಮನಿ ಮೂಲದ ಬಿಎಂಡಬ್ಲ್ಯು ಫುಲ್ ಸ್ಟಾಪ್ ಇಟ್ಟಿದೆ. ವಿಶ್ವದಲ್ಲೇ ಮೊದಲ ಬಣ್ಣ ಬದಲಾಯಿಸುವ ಕಾರನ್ನು ಪ್ರದರ್ಶನ ಮಾಡಿದೆ. iX Flow ಅನ್ನುವ ಹೆಸರಿನ ಈ ಕಾರು ಇನ್ನೂ ಮಾರುಕಟ್ಟೆಗೆ ಬಿಡುಗಡೆಯಾಗಿಲ್ಲ. ಇದೇ ಮೊದಲ ಬಾರಿಗೆ ಈ ಕಾರನ್ನು ಜಗತ್ತಿನ ಮುಂದೆ ಪ್ರದರ್ಶನ ಮಾಡಿದೆ ಸಂಸ್ಥೆ. ಸದ್ಯ ಈ ಕಾರು ಎರಡು ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿದೆ. ಬಿಳಿ ಮತ್ತು ಬೂದು ಬಣ್ಣ ಎರಡು ಬಣ್ಣಗಳ ನಡುವೆ ಗ್ರಾಹಕರು ಬಣ್ಣ ಬದಲಾಯಿಸಬಹುದು. ಮುಂದಿನ ದಿನಗಳಲ್ಲಿ ಹೆಚ್ಚಿನ ಬಣ್ಣಗಳ ಆಯ್ಕೆಯನ್ನು ನೀಡಲಾಗುವುದು ಎಂದು ಸಂಸ್ಥೆ ತಿಳಿಸಿದೆ. 

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
Tags: bmws-new-ixcolourchangingfirstever
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
2 ಕೆ.ಜಿ ಬಂಗುಡೆಗೆ ಕೇವಲ 100 ರು., ಮುಗಿಬಿದ್ದ ಜನ..!

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In