• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಇನ್ನು ಡ್ರೈವಿಂಗ್ ಲೈಸನ್ಸ್‌ ಪಡೆಯುವುದು ತುಂಬಾ ಸುಲಭ !

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
September 7, 2022
in ರಾಜ್ಯ
0 0
0
ಇನ್ನು ಡ್ರೈವಿಂಗ್ ಲೈಸನ್ಸ್‌ ಪಡೆಯುವುದು ತುಂಬಾ ಸುಲಭ !
Share on FacebookShare on Twitter

ನ್ಯೂಸ್ ನಾಟೌಟ್ : ವಾಹನ ಚಾಲನಾ ಪರವಾನಗಿ ಪಡೆಯುವ ವ್ಯವಸ್ಥೆಯಲ್ಲಿ ಭಾರಿ ಬದಲಾವಣೆಯಾಗಿದೆ. ಮೊದಲಾದರೆ ಲೈಸೆನ್ಸ್ ಪಡೆಯಲು ಹರಸಾಹಸವನ್ನೇ ಮಾಡಬೇಕಿತ್ತು. ಈಗ ಕೇಂದ್ರ ಸಾರಿಗೆ ಇಲಾಖೆ ಡ್ರೈವಿಂಗ್ ಲೈಸೆನ್ಸ್ ಪಡೆಯುವ ವ್ಯವಸ್ಥೆಯನ್ನು ಮತ್ತಷ್ಟು ಸರಳಗೊಳಿಸಿದೆ.

ಡ್ರೈವಿಂಗ್ ಲೈಸನ್ಸ್‌ ಸುಲಭ

ಹೊಸ ವ್ಯವಸ್ಥೆಯ ಅಡಿಯಲ್ಲಿ ನೀವು ಡ್ರೈವಿಂಗ್ ಲೈಸೆನ್ಸ್ ಮಾಡಿಸಲು ಆರ್‌ಟಿಒ ಕಚೇರಿಗೆ ಅಲೆದಾಡುವ ಅಗತ್ಯ ಬೀಳುವುದಿಲ್ಲ. ಉದ್ದುದ್ದ ಕ್ಯೂನಲ್ಲಿ ನಿಂತು ಹೈರಾಣಗೊಳ್ಳುವ ಪ್ರಮೇಯ ಬರುವುದಿಲ್ಲ. ಲೈಸೆನ್ಸ್ ಪಡೆಯಲು ನೀವು ಆರ್‌ಟಿಒ ಅಧಿಕಾರಿಗಳ ಬಳಿ ಹೋಗಿ ನೀವು ವಾಹನ ಚಾಲನಾ ಪರೀಕ್ಷೆ ಎದುರಿಸಬೇಕಾಗಿಲ್ಲ. ಬಹಳ ಸುಗಮವಾಗಿ ಮತ್ತು ಸರಳವಾಗಿ ನಿಮಗೆ ವಾಹನ ಪರವಾನಗಿ ಸಿಗುವ ರೀತಿಯಲ್ಲಿ ಹೊಸ ನಿಯಮಗಳನ್ನು ತರಲಾಗಿದೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
ಏನಿದೆ ಹೊಸ ನಿಯಮದಲ್ಲಿ?

ವಾಹನ ಚಾಲನಾ ತರಬೇತಿ ಕೇಂದ್ರಗಳ ಬಗ್ಗೆ ಕೇಂದ್ರ ಸಾರಿಗೆ ಇಲಾಖೆ ಕೆಲ ಮಾರ್ಗಸೂಚಿಗಳನ್ನು ನೀಡಿದೆ. ಅದರಲ್ಲಿ ತರಬೇತಿ ಶಾಲೆಗಳ ಗಾತ್ರ, ತರಬೇತಿದಾರರ ವಿದ್ಯಾರ್ಹತೆ, ತರಬೇತಿ ಅವಧಿ, ತರಬೇತಿ ಪಠ್ಯಕ್ರಮ ಇತ್ಯಾದಿ ಅನೇಕ ಅಂಶಗಳಿವೆ. ಕೆಲ ಮುಖ್ಯ ಅಂಶಗಳು ಇಲ್ಲಿ ಕೆಳಕಾಣಿಸಿದಂತಿವೆ.

  •   ದ್ವಿಚಕ್ರ, ತ್ರಿಚಕ್ರ ಮತ್ತು ಲಘು ವಾಹನಗಳ ಚಾಲನೆಯ ತರಬೇತಿ ನೀಡುವ ಡ್ರೈವಿಂಗ್ ಸ್ಕೂಲ್ ಕನಿಷ್ಠ 1 ಎಕರೆ ಪ್ರದೇಶ ಹೊಂದಿರಬೇಕು.
  • ಮಧ್ಯಮ ಮತ್ತು ಭಾರೀ ಗಾತ್ರದ ವಾಹನಗಳ ಚಾಲನಾ ತರಬೇತಿ ಶಾಲೆ ಎರಡು ಎಕರೆ ಪ್ರದೇಶ ಜಾಗ ಹೊಂದಿರಬೇಕು.
  • ತರಬೇತಿ ನೀಡುವ ವ್ಯಕ್ತಿ ಕನಿಷ್ಠ 12ನೇ ತರಗತಿ ಪಾಸ್ ಆಗಿರಬೇಕು. ವಾಹನ ಚಾಲನೆಯಲ್ಲಿ ಐದು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರಬೇಕು. ಎಲ್ಲಾ ಟ್ರಾಫಿಕ್ ನಿಯಮಗಳನ್ನು ತಿಳಿದುಕೊಂಡಿರಬೇಕು.
  • ಲಘು ಮೋಟಾರು ವಾಹನಗಳ ತರಬೇತಿ ಅವಧಿ 4 ವಾರ ಅಥವಾ 29 ಗಂಟೆಯವರೆಗೆ ಇರಬೇಕು. ತರಬೇತಿಯಲ್ಲಿ ಥಿಯರಿ ಮತ್ತು ಪ್ರಾಕ್ಟಿಕಲ್ ವಿಭಾಗ ಇರಬೇಕು.
  • ತರಬೇತಿಯಲ್ಲಿ ಅಭ್ಯರ್ಥಿಗಳಿಗೆ 21 ಗಂಟೆ ಕಾಲ ರಸ್ತೆಗಳಲ್ಲಿ ಪ್ರಾಯೋಗಿಕವಾಗಿ ವಾಹನ ಚಲಾಯಿಸುವ ಅವಕಾಶ ನೀಡಿ ಕಲಿಸಬೇಕು. ಮಾಮೂಲಿಯ ರಸ್ತೆ, ಕಚ್ಛಾ ರಸ್ತೆ, ಹೆದ್ದಾರಿ, ನಗರ ರಸ್ತೆಗಳಲ್ಲಿ ತರಬೇತಿ ನೀಡಬೇಕು. ವಾಹನ ಹಿಂದಕ್ಕೆ ತಿರುಗಿಸುವುದು, ಪಾರ್ಕಿಂಗ್ ಮಾಡುವುದು, ಎತ್ತರದ ರಸ್ತೆಯಲ್ಲಿ ಚಲಾಯಿಸುವುದು, ತಗ್ಗಿನಲ್ಲಿ ಇಳಿಸುವುದು ಇತ್ಯಾದಿ ಚಾಲನಾ ಕಲೆಗಳನ್ನು ಕಲಿಸಿಕೊಡಬೇಕು.
  • ಥಿಯರಿ 8 ಗಂಟೆ ಇರಬೇಕು. ಇದರಲ್ಲಿ ರಸ್ತೆ ನಿಯಮ, ರಸ್ತೆ ಅಪಘಾತ, ಪ್ರಥಮ ಚಿಕಿತ್ಸೆ ಇತ್ಯಾದಿ ವಿಚಾರಗಳನ್ನು ಕಲಿಸಿಕೊಡಬೇಕು.
Tags: Drivinglicencerules-big-change
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಕಾರಿನ ಹಿಂಬದಿ ಪ್ರಯಾಣಿಕರಿಗೂ ಸೀಟ್‌ಬೆಲ್ಟ್ ಕಡ್ಡಾಯ ಶೀಘ್ರ

ಕಾರಿನ ಹಿಂಬದಿ ಪ್ರಯಾಣಿಕರಿಗೂ ಸೀಟ್‌ಬೆಲ್ಟ್ ಕಡ್ಡಾಯ ಶೀಘ್ರ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In