• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಮೋದಿ ಕಾರ್ಯಕ್ರಮದ ಮರುದಿನವೇ ಹಿಂದೂ ಕಾರ್ಯಕರ್ತ ಆತ್ಮಹತ್ಯೆ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
September 4, 2022
in Uncategorized
0 0
0
ಮೋದಿ ಕಾರ್ಯಕ್ರಮದ ಮರುದಿನವೇ ಹಿಂದೂ ಕಾರ್ಯಕರ್ತ ಆತ್ಮಹತ್ಯೆ
Share on FacebookShare on Twitter

ನ್ಯೂಸ್ ನಾಟೌಟ್: ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಆಗಮಿಸಿದ್ದ ಕಾರ್ಯಕ್ರಮದಲ್ಲಿ ಸಕ್ರಿಯವಾಗಿದ್ದ ಪಾಲ್ಗೊಂಡಿದ್ದ ಹಿಂದೂ ಯುವ ಸೇನೆಯ ಕಾರ್ಯಕರ್ತನೊಬ್ಬ ದಿಢೀರ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.  

ಹಣಕಾಸು ಮುಗ್ಗಟ್ಟು ಸಾವಿಗೆ ಕಾರಣ

ಮೃತರನ್ನು ಮಂಗಳೂರಿನ‌ ಜಯಂತ್ ಎಸ್. ಕುಂಪಲ ಎಂದು ಗುರುತಿಸಲಾಗಿದೆ. ಕುಂಪಲದ ಕೃಷ್ಣನಗರ ಎರಡನೇ ಅಡ್ಡ ರಸ್ತೆಯ ಬಾಡಿಗೆ ನಿವಾಸದಲ್ಲಿ ಯಾರೂ ಇಲ್ಲದ ವೇಳೆ ಜಯಂತ್ (49) ನೇಣುಬಿಗಿದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಮನೆಯ ಹಾಲ್ ನಲ್ಲಿ ಶಾಲ್ ನಲ್ಲಿ ಕತ್ತಿಗೆ ಬಿಗಿದು ಪ್ರಾಣ ಬಿಟ್ಟಿದ್ದಾರೆ. ಜಯಂತ್ ಈ ಹಿಂದೆ ಹಿಂದು ಸಂಘಟನೆ ಕಾರ್ಯಕರ್ತರಾಗಿ ಕೆಲಸ ಮಾಡಿದ್ದರು. ತೀವ್ರ ಹಣಕಾಸು ನಷ್ಟದ ಬಳಿಕ ತೊಕ್ಕೊಟ್ಟಿನಲ್ಲಿ ರಿಕ್ಷಾ ಚಲಾಯಿಸುತ್ತಿದ್ದರು. ಶುಕ್ರವಾರ ಮಂಗಳೂರಿನ ಕೂಳೂರಿನಲ್ಲಿ ನಡೆದ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
ಗೃಹ ನಿರ್ಮಾಣದ ಕನಸು ಭಗ್ನ

ಮೃತ ಜಯಂತ್ ಅವರು ಕುಂಪಲ, ಹನುಮಾನ್ ನಗರದ ವೀರಾಂಜನೇಯ ವ್ಯಾಯಾಮ ಶಾಲೆ ಬಳಿಯ ತನ್ನ ಜಾಗದಲ್ಲಿ ಹೊಸತಾಗಿ ಗೃಹ ನಿರ್ಮಾಣ ಮಾಡುತ್ತಿದ್ದರು. ಕಾಮಗಾರಿ ಸಂಪೂರ್ಣಗೊಳ್ಳುತ್ತಿದ್ದ ವೇಳೆಯೇ ಅವರು ಆತ್ಮಹತ್ಯೆಗೈದಿದ್ದು ಅವರು ಪತ್ನಿ , ಇಬ್ಬರು ಗಂಡು ಮಕ್ಕಳನ್ನ ಅಗಲಿದ್ದಾರೆ. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: hindhuleadersuicide
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಭೀಕರ ಬೈಕ್ ಅಪಘಾತ, ಯುವಕನ ದಾರುಣ ಸಾವು

ಭೀಕರ ಬೈಕ್ ಅಪಘಾತ, ಯುವಕನ ದಾರುಣ ಸಾವು

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In