• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಸಚಿವ ಉಮೇಶ್‌ ಕತ್ತಿ ಹೃದಯಾಘಾತದಿಂದ ನಿಧನ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
September 7, 2022
in ರಾಜ್ಯ
0 0
1
ಸಚಿವ ಉಮೇಶ್‌ ಕತ್ತಿ ಹೃದಯಾಘಾತದಿಂದ ನಿಧನ
Share on FacebookShare on Twitter

ನ್ಯೂಸ್ ನಾಟೌಟ್:  ರಾಜ್ಯದ ಅರಣ್ಯ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್‌ ವಿ. ಕತ್ತಿ (62) ಅವರು ಹೃದಯಾಘಾತದಿಂದ ಮಂಗಳವಾರ ರಾತ್ರಿ ನಿಧನರಾದರು.

ರಾತ್ರಿ ಶೌಚಾಲಯಕ್ಕೆ ತೆರಳಿದ್ದ ಅವರು ಅಲ್ಲಿಯೇ ಕುಸಿದುಬಿದ್ದಿದ್ದರು. ಹತ್ತು ನಿಮಿಷಗಳಾದರೂ ಹೊರ ಬರದಿದ್ದಾಗ ಕುಟುಂಬದವರು ಬಾಗಿಲು ತೆರೆದು ಒಳ ಹೋದಾಗ ಅಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದು ಕಂಡುಬಂದಿತ್ತು. ಬಳಿಕ ಅವರನ್ನು ಎಂ.ಎಸ್‌. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ತೀವ್ರನಿಗಾ ಘಟಕದಲ್ಲಿ ಇರಿಸಲಾಗಿತ್ತು. ತಡರಾತ್ರಿ ವೇಳೆಗೆ ಉಮೇಶ ಕತ್ತಿ ಕೊನೆಯುಸಿರೆಳೆದರು ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಉಮೇಶ್‌ ಕತ್ತಿ ಅವರಿಗೆ ಪತ್ನಿ ಶೀಲಾ, ಮಗ ನಿಖಿಲ್‌, ಮಗಳು ಸ್ನೇಹಾ ಇದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಬೆಲ್ಲದ ಬಾಗೇವಾಡಿಯಲ್ಲಿ 1961ರ ಮಾರ್ಚ್‌ 14ರಂದು ಜನಿಸಿದ್ದ ಉಮೇಶ್ ಕತ್ತಿ ಅವರು ಬಿ.ಎ. ಪದವಿ ಪಡೆದಿದ್ದರು.

ಹುಕ್ಕೇರಿ ವಿಧಾನಸಭಾ ಕ್ಷೇತ್ರದಿಂದ 1985ರಲ್ಲಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದ ಅವರು, ಆರು ಬಾರಿ ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಮೂಲತಃ ಜನತಾ ಪರಿವಾರದವರಾದ ಕತ್ತಿ ಅವರು ನಂತರ ಬಿಜೆಪಿ ಸೇರಿದ್ದರು. 1996ರಿಂದ 1999ರವರೆಗೆ ಸಕ್ಕರೆ ಸಚಿವರಾಗಿ, 2008ರಿಂದ ಕೃಷಿ ಸಚಿವರಾಗಿ ಮತ್ತು 2010ರಿಂದ 2013ರವರೆಗೆ ಕೃಷಿ ಸಚಿವರಾಗಿದ್ದರು. 2021ರ ಆಗಸ್ಟ್‌ನಿಂದ ಅವರು ಆಹಾರ ಮತ್ತು ನಾಗರಿಕ ಪೂರೈಕೆ ಹಾಗೂ ಅರಣ್ಯ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು.ಉಮೇಶ ಕತ್ತಿ ಅವರು ಬೆಳಗಾವಿಯ ಹಿರಣ್ಯಕೇಶಿ ಸಕ್ಕರೆ ಕಾರ್ಖಾನೆಯ ಮಾಲೀಕರೂ ಆಗಿದ್ದರು. ಕತ್ತಿ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶೋಕ ವ್ಯಕ್ತಪಡಿಸಿದ್ದಾರೆ. 

Tags: karnatakaministerumesh-katti
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ: ಕೃತ್ಯಕ್ಕೆ ಸಹಕರಿಸಿದವರು ನಿರೀಕ್ಷಣಾ ಮಂದಿರಕ್ಕೆ

ಭಯ ಹುಟ್ಟಿಸುವ ಉದ್ದೇಶದಿಂದಲೇ ಪ್ರವೀಣ್ ನೆಟ್ಟಾರ್ ಹತ್ಯೆ

Comments 1

  1. דירות דיסקרטיות בגבעתיים-israelnightclub says:
    4 years ago

    I was extremely pleased to uncover this page. I want to to thank you for your time due to this wonderful read!! I definitely savored every little bit of it and i also have you book marked to look at new things in your site.

    Reply

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In