• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಭೀಕರ ಅಪಘಾತ: ಸಂತ್ರಸ್ತರನ್ನ ನೋಡಿ ಗಳಗಳನೇ ಅತ್ತ ಐಎಎಸ್ ಅಧಿಕಾರಿಣಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
September 29, 2022
in ಕರಾವಳಿ
0 0
0
ಭೀಕರ ಅಪಘಾತ: ಸಂತ್ರಸ್ತರನ್ನ ನೋಡಿ ಗಳಗಳನೇ ಅತ್ತ ಐಎಎಸ್ ಅಧಿಕಾರಿಣಿ
Share on FacebookShare on Twitter

ನ್ಯೂಸ್ ನಾಟೌಟ್: ಉತ್ತರಪ್ರದೇಶದ ಲಖಿಂಪುರ ಖೇರಿಯಲ್ಲಿ ಬುಧವಾರ ಖಾಸಗಿ ಬಸ್ ಮತ್ತು ಮಿನಿ ಟ್ರಕ್ ನಡುವೆ ಸಂಭವಿಸಿದ ಅಪಘಾತದಲ್ಲಿ 10 ಮಂದಿ ಸಾವಿಗೀಡಾಗಿ, 14 ಮಂದಿ ಗಾಯಗೊಂಡಿದ್ದರು.

ಈ ಅಪಘಾತದ ಭೀಕರತೆ ಹಾಗೂ ಅಪಘಾತದಲ್ಲಿ ಗಾಯಗೊಂಡ ಬಡ ಸಂತ್ರಸ್ತರನ್ನು ಕಂಡು ಲಖನೌ ವಿಭಾಗೀಯ ಕಮೀಷನರ್ ಹಾಗೂ ಐಎಎಸ್ ಅಧಿಕಾರಿಣಿ ಡಾ.ರೋಶನ್ ಜಾಕೋಬ್ ಅವರು ಗಳಗಳನೇ ಅತ್ತಿದ್ದಾರೆ. ಗಾಯಾಳುಗಳನ್ನು ದಾಖಲು ಮಾಡಿದ್ದ ಲಖನೌ ಆಸ್ಪತ್ರೆಗೆ ದೌಡಾಯಿಸಿದ ಡಾ ರೋಶನ್ ಅವರು, ಗಾಯಗೊಂಡಿದ್ದ ಮಗುವೊಂದರ ಬಳಿ ತೆರಳಿ ಮಗುವಿನ ತಾಯಿಗೆ ಸಮಾಧಾನ ಮಾಡಿದ್ದಾರೆ. ನಂತರ ಮಗುವಿನ ಪರಿಸ್ಥಿತಿ ಕಂಡು ಕಣ್ಣೀರಾಗಿದ್ದಾರೆ. ಘಟನೆಗೆ ಸಂಬಂಧಿಸಿದ ವಿಡಿಯೊಗಳು ವೈರಲ್ ಆಗಿವೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

#WATCH |Lakhimpur Kheri bus-truck collision: Lucknow Divisional Commissioner Dr Roshan Jacob breaks down as she interacts with a mother at a hospital&sees condition of her injured child

At least 7 people died&25 hospitalised in the accident; 14 of the injured referred to Lucknow pic.twitter.com/EGBDXrZy2C

— ANI UP/Uttarakhand (@ANINewsUP) September 28, 2022

ಧೌರ್ಹರಾದಿಂದ ಲಖನೌಗೆ ತೆರಳುತ್ತಿದ್ದ ಬಸ್, ರಾಷ್ಟ್ರೀಯ ಹೆದ್ದಾರಿ 730ರಲ್ಲಿನ ಐರಾ ಸೇತುವೆ ಕಡೆಯಿಂದ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಮಿನಿ ಟ್ರಕ್‌ವೊಂದಕ್ಕೆ ಡಿಕ್ಕಿ ಹೊಡೆದಿದೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಪ್ರೀತಂಪಾಲ್ ಸಿಂಗ್ ತಿಳಿಸಿದ್ದಾರೆ. 

Tags: CommissionerDivisionalLucknowRoshan Jacob
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಪ್ರವೀಣ್‌ ನೆಟ್ಟಾರು ಪತ್ನಿಗೆ ಸಿಎಂ ಸಚಿವಾಲಯದಲ್ಲಿ ‘ಸಿ’ ದರ್ಜೆಯ ಗುತ್ತಿಗೆ ನೌಕರಿ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In