• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಮಂಗಳೂರಿನಲ್ಲಿ ಸ್ಫೋಟಕ್ಕೆ ಸಂಚು ರೂಪಿಸುತ್ತಿದ್ರಾ ಉಗ್ರರು?

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
September 22, 2022
in ಕರಾವಳಿ
0 0
0
ಆಸ್ತಿ ವಿಚಾರಕ್ಕೆ ಹೊಡೆದಾಟ, ಇಬ್ಬರ ಮೇಲೆ ಕೊಡಲಿಯಿಂದ ಹಲ್ಲೆ
Share on FacebookShare on Twitter

ನ್ಯೂಸ್ ನಾಟೌಟ್: ಇತ್ತೀಚಿನ ದಿನಗಳಲ್ಲಿ ಉಗ್ರರ ಉಪಟಳ ಹೆಚ್ಚುತ್ತಿದೆ. ಅದೂ ತಾಲಿಬಾನ್ ನಲ್ಲಿ ಕಾಣಿಸಿಕೊಂಡಿರುವ ಐಸಿಸ್ ಉಗ್ರರು ಇದೀಗ ರಾಜ್ಯದ ಒಳಗೂ ಸದ್ದಿಲ್ಲದೆ ಕಾರ್ಯಾಚರಣೆ ನಡೆಸುತ್ತಿರುವ ಆತಂಕಕಾರಿ ಬೆಳವಣಿಗೆ ನಡೆದೇ ಬಿಟ್ಟಿದೆ. ಈಗಾಗಲೇ ಶಿವಮೊಗ್ಗದಲ್ಲಿ ಇಬ್ಬರ ಉಗ್ರರ ಹೆಡೆಮುರಿ ಕಟ್ಟಲಾಗಿದೆ. ಬೆನ್ನಲ್ಲೇ ಮಂಗಳೂರಿನಲ್ಲಿಯೂ ಎನ್‌ಐಎ (ರಾಷ್ಟ್ರೀಯ ತನಿಖಾ ದಳ) ಕೂಡ ತೀವ್ರ ಶೋಧ ನಡೆಸಿದೆ. ಭಯೋತ್ಪಾದನೆಗೆ ಮಂಗಳೂರಿನಿಂದ ಕುಮ್ಮಕ್ಕು ಕೊಡುತ್ತಿದ್ದರಾ? ಅನ್ನುವುದರ ಅನುಮಾನದ ಮೇರೆಗೆ ಎನ್‌ಐಎ ದಾಳಿ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ಶಿವಮೊಗ್ಗದಲ್ಲಿ ಸೆರೆಯಾಗಿರುವ ಉಗ್ರರ ಪೈಕಿ ಓರ್ವ ಮಂಗಳೂರಿನವ. ಈತನನ್ನು ಇದೀಗ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಈ ವೇಳೆ ಈತ ಕೆಲವೊಂದು ಮಹತ್ವದ ಮಾಹಿತಿಗಳನ್ನು ತನಿಖಾಧಿಕಾರಿಗಳ ಮುಂದೆ ಬಾಯಿಬಿಟ್ಟಿದ್ದಾನೆ. ಈ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಮಹತ್ವದ ಎನ್‌ಐಎ ದಾಳಿ ಗುರುವಾರ ಬೆಳ್ಳಂ ಬೆಳಗ್ಗೆ ನಡೆದಿದೆ ಎಂದೂ ಹೇಳಲಾಗುತ್ತಿದೆ. ಬಂಧಿತ ಉಗ್ರ ಬಂಟ್ವಾಳ ತಾಲೂಕಿನ ನಾವೂರ ಗ್ರಾಮದ ಸುಲ್ತಾನ್ ಕಟ್ಟೆ, ಅಗ್ರಹಾರ ಎಂಬಲ್ಲಿಗೆ ಕರೆದೊಯ್ದಿದ್ದು ಸ್ಫೋಟಕ ಇದೆಯೇ ಎನ್ನುವುದರ ಬಗ್ಗೆ ಪರಿಶೀಲನೆ ನಡೆಸಲಾಗಿದೆ. ಅಲ್ಲದೆ ಈತನ ಕರೆದುಕೊಂಡು ಮಂಗಳೂರಿನ ಹಲವು ಕಡೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
ಕರಾವಳಿ ಮೇಲೆ ಕಣ್ಣೇಕೆ?

ಸದ್ಯ ಕರಾವಳಿ ಬಿಜೆಪಿ ಭದ್ರ ಕೋಟೆ. ಹಿಂದುತ್ವ ಬಲವಾಗಿ ಬೇರೂರಿರುವ ನೆಲೆವೀಡು. ಇಂತಹ ಪ್ರದೇಶದಲ್ಲಿ ಅಹಿತಕರ ಘಟನೆಗಳನ್ನು ಸೃಷ್ಟಿಸಿ ಸಮಾಜದ ಸ್ವಾಸ್ಥ್ಯವನ್ನು ಕೆಡಿಸುವ ಪ್ರಯತ್ನಕ್ಕೆ ಕೆಲವು ದುಷ್ಕ ಶಕ್ತಿಗಳು ಆಗಾಗ್ಗೆ ಪ್ರಯತ್ನ ನಡೆಸುತ್ತಿವೆ. ಈ ಪ್ರಯತ್ನದ ಫಲವಾಗಿಯೇ ಉಗ್ರರ ಕಾರ್ಯಾಚರಣೆಗಳು ಸದ್ದಿಲ್ಲದೆ ನಡೆಯುತ್ತಿವೆಯೇ ಅನ್ನುವಂತಹ ಅನುಮಾನ ಕೂಡ ವ್ಯಕ್ತವಾಗುತ್ತಿದೆ. ಒಟ್ಟಿನಲ್ಲಿ ಇದೆಲ್ಲವನ್ನೂ ನೋಡುತ್ತಿದ್ದರೆ ಕರಾವಳಿಯಲ್ಲಿ ಉಗ್ರರು ಶಾಂತಿ ಕದಡುವ ಪ್ರಯತ್ನ ನಡೆಸುತ್ತಿದ್ರಾ ಅನ್ನುವ ಅನುಮಾನ ಹೆಚ್ಚಾಗುತ್ತಿದೆ.

Tags: activitymangaluruterrarist
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಕದ್ದ ಬ್ಯಾನರ್ ಅನ್ನು ಬಸ್‌ ಸ್ಟ್ಯಾಂಡ್ ನಲ್ಲಿ ತಂದು ಹಾಕಿದ ಕಿಡಿಗೇಡಿಗಳು

ಕದ್ದ ಬ್ಯಾನರ್ ಅನ್ನು ಬಸ್‌ ಸ್ಟ್ಯಾಂಡ್ ನಲ್ಲಿ ತಂದು ಹಾಕಿದ ಕಿಡಿಗೇಡಿಗಳು

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In