• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಭೀಕರ ಬೈಕ್ ಅಪಘಾತ, ಯುವಕನ ದಾರುಣ ಸಾವು

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
September 4, 2022
in Uncategorized
0 0
0
ಭೀಕರ ಬೈಕ್ ಅಪಘಾತ, ಯುವಕನ ದಾರುಣ ಸಾವು
Share on FacebookShare on Twitter

ನ್ಯೂಸ್ ನಾಟೌಟ್: ಬೈಕ್‌ವೊಂದು ವಿದ್ಯುತ್ ಕಂಬಕ್ಕೆ ಗುದ್ದಿ ಬಳಿಕ ಬಸ್‌ಗೆ ಡಿಕ್ಕಿಯಾದ ಘಟನೆ ಸೆ.3ರಂದು ರಾತ್ರಿ ಪರ್ಲಡ್ಕ ರಸ್ತೆಯಲ್ಲಿ ನಡೆದಿದೆ. ಅಪಘಾತದಲ್ಲಿ ಬೈಕ್ನಲ್ಲಿದ್ದ ವೀರಮಂಗಲದ ಭರತ್‌ರಾಜ್‌ ಗೌಡ ಎಂಬವರು ಮೃತಪಟ್ಟಿದ್ದಾರೆ

ನಿಯಂತ್ರಣ ತಪ್ಪಿ ಡಿಕ್ಕಿ

ಪುತ್ತೂರು ಗಣೇಶೋ ತ್ಸವ ಶೋ ಭಾಯಾತ್ರೆಗೆಂದು ಬಂದಿದ್ದಕೊಳ್ತಿಗೆ ಪೆರ್ಲಂಪಾಡಿ ನಿವಾಸಿ ಜಯದೀಪ್ ಅವರ ಪುತ್ರ ಧನುಷ್(24ವ) ಮತ್ತು ವೀರಮಂಗಲ ಖಂಡಿಗ ಚಂದ್ರಶೇಖರ್ ಗೌಡ ಅವರ ಪುತ್ರ ಭರತ್ ರಾಜ್ ಗೌಡ(22ವ)ರವರು ಡ್ಯೂಕ್ ಬೈಕ್‌ನಲ್ಲಿ ಬಂದಿದ್ದು ಪರ್ಲಡ್ಕ ರಸ್ತೆಯಲ್ಲಿ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಮಂಗಳೂರು ಕಡೆ ಹೋ ಗುತ್ತಿದ್ ಬಸ್‌ಗೆ ಹಿಂಬದಿಯ ಭಾಗಕ್ಕೆ ಡಿಕ್ಕಿಯಾಗಿದೆ. ಘಟನೆಯಿಂದ ತಲೆಗೆ ಗಂಭೀರ ಗಾಯಗೊಂ ಡ ಭರತ್ರಾಜ್ ಗೌಡ ಅವರನ್ನು ಮಂಗಳೂರು ಆಸ್ಪತ್ರೆಗೆ ಕರೆದೊ ಯ್ಯಲಾಗಿತ್ತು. ಅಲ್ಲಿಅವರು ಚಿಕಿತ್ಸೆಗೆ ಸ್ಪಂಧಿಸದೆ ಮೃತಪಟ್ಟಿದ್ದಾರೆ. ಬೈಕ್ನಲ್ಲಿದ್ದಇನ್ನೋ ರ್ವ ಧನುಷ್ ಅವರು ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಅಪಘಾತ ನಡೆದ ಸಂದರ್ಭ ಅದೇ ದಾರಿಯಲ್ಲಿ ಬರುತ್ತಿದ್ದ ದ.ಕ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಚಂದ್ರ ಅವರು ತಕ್ಷಣ ಗಾಯಳುವನ್ನು ತನ್ನ ಕಾರಿನಲ್ಲಿಪುತ್ತೂರು ಆಸ್ಪತ್ರೆಗೆ ಕರೆದೊ ಯ್ದುಮಾನವೀಯತೆ ಮೆರೆದಿದ್ದರು.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
ಒಬ್ಬನೆ ಮಗ ಇನ್ನಿಲ್ಲ

ವೀರಮಂಗಲ ಖಂಡಿಗ ನಿವಾಸಿ ಚಂದ್ರಶೇಖರ್ ಅವರು ಕೃಷಿಕರಾಗಿದ್ದು, ಕೂಲಿ ಕೆಲಸ ಮಾಡುತ್ತಿದ್ದು, ಚಂದ್ರಶೇಖರ್ ದಂಪತಿಗೆ ಭರತ್ ರಾಜ್‌ ಒಬ್ಬನೆ ಪುತ್ರ. ಇದೀಗ ಇದ್ದ ಒಬ್ಬ ಪುತ್ರನನ್ನು ಕಳೆ ದು ಚಂದ್ರಶೇಖರ್ ದಂಪತಿ ತೀವ್ರ ದುಖಃಕ್ಕೊಳಗಾಗಿದ್ದಾರೆ.

Tags: accidentputtururoad
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಖ್ಯಾತ ಚಿತ್ರನಟ ಬಪ್ಪನಾಡು ದೇವಸ್ಥಾನಕ್ಕೆ ಭೇಟಿ

ಖ್ಯಾತ ಚಿತ್ರನಟ ಬಪ್ಪನಾಡು ದೇವಸ್ಥಾನಕ್ಕೆ ಭೇಟಿ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In