ನ್ಯೂಸ್ ನಾಟೌಟ್: ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ವಿವಿಧ ರೀತಿಯ ಬಗೆಬಗೆಯ ಡ್ರಾಮಾಗಳು ನಡೆಯುತ್ತಿರುತ್ತವೆ. ಇದೀಗ ಕಾಂಗ್ರೆಸ್ ಕೂಡ ಅಂತಹುದೇ ಒಂದು ಡ್ರಾಮಾಕ್ಕೆ ಕೈ ಹಾಕಿ ಸುದ್ದಿಯಾಗಿದೆ.
ಕಾಂಗ್ರೆಸ್ ಪಕ್ಷದ ಮುಖಂಡ ರಾಹುಲ್ ಗಾಂಧಿ ನೇತೃತ್ವದ ‘ಭಾರತ್ ಜೋಡೋ ಯಾತ್ರೆ’ ಇದೀಗ ಕೇರಳಕ್ಕೆ ಪ್ರವೇಶಿಸಿದೆ. ಈ ಹಿನ್ನಲೆಯಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ತನ್ನ ಅಧಿಕೃತ ಖಾತೆಯಲ್ಲಿ ಟ್ವೀಟ್ ಮಾಡಿದೆ. ಇದಕ್ಕೆ ಭಾರಿ ಆಕ್ರೋಶ ವ್ಯಕ್ತವಾಗಿದೆ. ಆರ್‌ಎಸ್‌ಎಸ್ ಸಮವಸ್ತ್ರವಾದ ಖಾಕಿ ಚಡ್ಡಿಯು ಬೆಂಕಿಯಿಂದ ದಹಿಸುತ್ತಿರುವ ಚಿತ್ರವನ್ನು ಪೋಸ್ಟ್ ಮಾಡಿದೆ. ದೇಶವನ್ನು ದ್ವೇಷದ ಸಂಕೋಲೆಯಿಂದ ಮುಕ್ತಗೊಳಿಸಲು ಮತ್ತು ಬಿಜೆಪಿ – ಆರ್‌ಎಸ್‌ಎಸ್ ಮಾಡಿದ ಹಾನಿಯನ್ನು ಅಳಿಸಲು ನಾವುಹಂತ ಹಂತವಾಗಿ, ನಮ್ಮ ಗುರಿಯನ್ನು ತಲುಪುತ್ತೇವೆ ಎಂದು ಕಾಂಗ್ರೆಸ್ ಪ್ರಕಟಿಸಿದೆ. ಸಂಸದ ತೇಜಸ್ವಿ ಸೂರ್ಯ ಸೇರಿದಂತೆ ಹಲವಾರು ಮಂದಿ ಇದನ್ನು ಕಟುಪದಗಳಿಂದ ಟೀಕಿಸಿದ್ದಾರೆ.



















Rss navaru gujaratnali.edee rail ge benki hachidoru .avar chaddige benki hacho photo nodbekadre bejara.papa eshtu makkalann kondru ee narahantakaru .chaddi tolagi bharatha bittu tolagi.