• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಸುಳ್ಯದ ಈ ಶಾಲೆಯ ಶಿಕ್ಷಕರೆಲ್ಲ ಸೇರಿ ಮಾಡಿದ್ರು ಮಾದರಿ ಕೆಲಸ..!

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
September 4, 2022
in Uncategorized
0 0
0
ಸುಳ್ಯದ ಈ ಶಾಲೆಯ ಶಿಕ್ಷಕರೆಲ್ಲ ಸೇರಿ ಮಾಡಿದ್ರು ಮಾದರಿ ಕೆಲಸ..!
Share on FacebookShare on Twitter

ನ್ಯೂಸ್ ನಾಟೌಟ್: ಕೆಲವೊಂದು ವಿಚಾರಗಳು ಹೃದಯಕ್ಕೆ ಹೆಚ್ಚು ತಟ್ಟುತ್ತದೆ. ಮನುಷ್ಯತ್ವ ಮಾನವೀಯತೆಗೆ ಮಿಗಿಲಾದ ಕಾರ್ಯದ ಸಾರ್ಥಕತೆ, ಸಂಬಂಧವೇ ಇಲ್ಲದ ಒಂದು ಜೀವ ಉಳಿಸುವ ಕೆಲಸಕ್ಕೆ ಸಮಾಜದಲ್ಲಿ ಸಿಗುವ ಮೆಚ್ಚುಗೆ, ಇದೆಲ್ಲದಕ್ಕೂ ಒಂದು ಅರ್ಥವಿದೆ.

ಹೌದು, ಇಂತಹುದೇ ಒಂದು ಮೆಚ್ಚುಗೆಗೆ ಇದೀಗ ಸುಳ್ಯದ ಸೇಂಟ್ ಬ್ರಿಜಿಡ್ಸ್‌ ಶಾಲೆಯ ಶಿಕ್ಷಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಪಾತ್ರವಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ಈ ವಿಚಾರ ಇದೀಗ ವೈರಲ್ ಆಗುತ್ತಿದೆ. ಶಿಕ್ಷಕರ ದಿನಾಚರಣೆಯಂದು ಶಿಕ್ಷಕರು ಮಾಡಿದ ಆ ಮಹತ್ಕಾರ್ಯ ಯಾವುದು? ಏನಿದರ ವಿಶೇಷತೆ ಅನ್ನುವುದರ ಬಗೆಗಿನ ವರದಿ ಇಲ್ಲಿದೆ ಓದಿ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
ಅರ್ಥಪೂರ್ಣ ಶಿಕ್ಷಕರ ದಿನಾಚರಣೆ

ಗುರು-ಶಿಷ್ಯರ ನಡುವಿನ ಗಟ್ಟಿ ಸಂಬಂಧವನ್ನು ಅರ್ಥಪೂರ್ಣವಾಗಿ ಸಾರುವ ದಿನವೇ ಶಿಕ್ಷಕರ ದಿನಾಚರಣೆ. ಎಲ್ಲ ಶಾಲೆಗಳಲ್ಲಿ ಮಕ್ಕಳು ಶಿಕ್ಷಕರ ದಿನಾಚರಣೆಯಂದು ತಮ್ಮ ನೆಚ್ಚಿನ ಗುರುಗಳಿಗೆ ಹೂವು ನೀಡಿ ಗೌರವಿಸುವುದು ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಇಂದು ಶಿಕ್ಷಕರ ದಿನಾಚರಣೆಯಾಗಿದ್ದು ಎಲ್ಲ ಶಾಲೆಗಳಲ್ಲಿ ಒಂದು ದಿನಕ್ಕೂ ಮೊದಲೇ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಗಿದೆ. ಅಂತೆಯೇ ಸೇಂಟ್ ಬ್ರಿಜಿಡ್ಸ್‌ ಶಾಲೆಯಲ್ಲೂ ಶಿಕ್ಷಕರ ದಿನಾಚರಣೆ ಆಚರಿಸಲಾಗಿದೆ. ಎಲ್ಲ ಶಾಲೆಗಳಿಗಿಂತ ಈ ಶಾಲೆಯ ಶಿಕ್ಷಕರು, ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ವಿಭಿನ್ನವಾಗಿ ಶಿಕ್ಷಕರ ದಿನಾಚರಣೆ ಆಚರಿಸಿಕೊಂಡರು. ಶಿಕ್ಷಣ ಸಂಸ್ಥೆಯಲ್ಲಿ 4 ನೇ  ತರಗತಿಯಲ್ಲಿ ಕಲಿಯುತ್ತಿರುವ  ಬಡ ವಿದ್ಯಾರ್ಥಿ ಹಾರ್ದಿಕ್ ಗೆ  ಮೂತ್ರ ಪಿಂಡ ಹಾಗೂ ರಕ್ತಕಣಗಳ ಅನಾರೋಗ್ಯದ ಸಮಸ್ಯೆಯಿಂದ‌ ಬಳಲುತ್ತಿದ್ದಾನೆ. ಹೀಗಾಗಿ ವಿದ್ಯಾರ್ಥಿಗೆ ಚಿಕಿತ್ಸೆ ಗೆ  ನೆರವು ನೀಡುವುದಕ್ಕಾಗಿ ಎಲ್ಲ ಶಿಕ್ಷಕರು ಹಣ ಒಟ್ಟುಗೂಡಿಸಿದರು. ಶಿಕ್ಷಕರಿಗೆ ವಿದ್ಯಾರ್ಥಿಗಳು ತರುತ್ತಿದ್ದ ಹೂವಿನ ಬದಲಾಗಿ ಅದರ ಹಣವನ್ನು ಹಾರ್ದಿಕ್‌ ಗೆ ನೀಡಲು ನಿರ್ಧರಿಸಲಾಯಿತು. ಅದರಂತೆ ಇದೀಗ ಒಟ್ಟು ಎಪ್ಪತ್ತೆರಡು ಸಾವಿರವನ್ನು ಹಾರ್ದಿಕ್ ಮನೆಯವರಿಗೆ ಹಸ್ತಾಂತರಿಸಿದ್ದಾರೆ. ಇಂತಹ ಮಾನವೀಯ ಕಾರ್ಯಕ್ಕೆ ಎಲ್ಲ ಕಡೆಯಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಬ್ರಿಜಿಡ್ಸ್ ಶಿಕ್ಷಣ ಸಂಸ್ಥೆಯ ಸಂಚಾಲಕ ರೆ.ಪಾ.ವಿಕ್ಟರ್ ಡಿಸೋಜ ನೆರವು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪತ್ರಕರ್ತ ಶರೀಫ್ ಜಟ್ಟಿಪಳ್ಳ, ಶಿಕ್ಷಕ ರಕ್ಷಕ ಸಮಿತಿ ಅಧ್ಯಕ್ಷೆ ಮೀನಾಕ್ಷಿ ಪ್ರವೀಣ್ ಅತಿಥಿಗಳಾಗಿ ಉಪಸ್ಥಿತರಿದ್ದರು. ಶಾಲಾ  ಮುಖ್ಯ ಶಿಕ್ಷಕಿ ಸಿಸ್ಟರ್ ಅಂತೋನಿ ಮೇರಿ ಶಿಕ್ಷಕಿಯರಾದ ,ಶ್ರೀಮತಿ ವಲ್ಸ,ಶ್ರೀಮತಿ ಸ್ಮಿತಾ,ಶ್ರೀಮತಿ ಪ್ಲೋಸಿ ಡಿಸೋಜ, ಶ್ರೀಮತಿ ಪಾವನ,ಸಿಸ್ಟರ್ ಮೆಟಿಲ್ಡಾ ಡೆಸಾ,ಸಿಸ್ಟರ್ ಗ್ರೇಸಿ ಡಿಸೋಜ, ಶ್ರೀಮತಿ ಶಾಂತಿ ಡಿಸೋಜ, ಶ್ರೀಮತಿ ಮೇರಿ ಡಿಸೋಜ, ದೈಹಿಕ ಶಿಕ್ಷಣ ಶಿಕ್ಷಕ ಉಮೇಶ್ ಇದ್ದರು.

Tags: teachersteachers dayworks
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ರಿಕ್ಷಾದಲ್ಲಿ  ತೆರಳುತ್ತಿದ್ದ ಮಹಿಳೆಗೆ ಕಿರುಕುಳ: ಓರ್ವನ ಬಂಧನ

ದುಗಲಡ್ಕ: ರಾತ್ರಿ ವೇಳೆ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In