• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಉಪ್ಪಿನಂಗಡಿ ಪಂಜಳದಲ್ಲಿ ಮೊಸಳೆ ಪ್ರತ್ಯಕ್ಷ, ಆತಂಕದಲ್ಲಿ ಜನ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
September 21, 2022
in ಕರಾವಳಿ
0 0
0
ಉಪ್ಪಿನಂಗಡಿ ಪಂಜಳದಲ್ಲಿ ಮೊಸಳೆ ಪ್ರತ್ಯಕ್ಷ, ಆತಂಕದಲ್ಲಿ ಜನ
Share on FacebookShare on Twitter

ನ್ಯೂಸ್ ನಾಟೌಟ್ : ಉಪ್ಪಿನಂಗಡಿ ಸಮೀಪದ ಪಂಜಳ ಎಂಬಲ್ಲಿ ಮೊಸಳೆ ಪ್ರತ್ಯಕ್ಷವಾಗಿದ್ದು ಸ್ಥಳೀಯರು ಭಾರಿ ಆತಂಕ ವ್ಯಕ್ತಪಡಿಸಿದ್ದಾರೆ.

ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿರುವ ನೇತ್ರಾವತಿ ನದಿಯಲ್ಲಿ ಮೊಸಳೆಗಳು ಕಂಡು ಬಂದಿದೆ ಎಂದು ಸ್ದಳೀಯರು ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
ಮೂರು ಮೊಸಳೆ ಪ್ರತ್ಯಕ್ಷ

2 ವಾರದ ಹಿಂದೆ ಇಲ್ಲಿಯ ಪೆಟ್ರೋಲ್ ಪಂಪ್‌ವೊಂದರ ಬಳಿಯ ನೇತ್ರಾವತಿ ನದಿಯಲ್ಲಿ ಮೂರು ಮೊಸಳೆಗಳು ಪತ್ತೆಯಾಗಿದ್ದವು . ಮಧ್ಯಾಹ್ನ ಹೊತ್ತಿನಲ್ಲಿ ನದಿ ಮಧ್ಯದಲ್ಲಿ ಕುರುಚಲು ಹುಲ್ಲನ್ನು ಹೊಂದಿರುವ ಮರಳ ದಿಬ್ಬದ ಮೇಲೆ ಈ ಮೊಸಳೆಗಳು ಕಂಡು ಬಂದಿದ್ದು, ಇದರಲ್ಲಿ ಒಂದು ಮೊಸಳೆ ದೊಡ್ಡ ಗಾತ್ರದಾದರೆ, ಇನ್ನೆರಡು ಮೊಸಳೆಗಳು ಅದಕ್ಕಿಂತ ಸ್ವಲ್ಪ ಸಣ್ಣ ಗಾತ್ರದಿಂದ ಕೂಡಿದೆ.

ಎಚ್ಚರಿಕೆಯ ಸೂಚನೆ

ನೇತ್ರಾವತಿ ನದಿಯಲ್ಲಿ ಹಲವರು ಮೀನು ಹಿಡಿಯುವುದು, ಗಾಳ ಹಾಕುವುದಕ್ಕೆ ತೆರಳುತ್ತಾರೆ. ಇಂತಹವರು ಎಚ್ಚರಿಕೆಯಿಂದ ಇರಬೇಕಾದ ಅಗತ್ಯ ಇದೆ. ನೇತ್ರಾವತಿ ನದಿ ತೀರದ ಹಳೆಗೇಟು ಬಳಿ ಈಗಾಗಲೇ ಅಲೆಮಾರಿಗಳು ಬಿಡಾರ ಹೂಡಿದ್ದು, ಅವರು ಎಲ್ಲದಕ್ಕೂ ನದಿಯನ್ನೇ ಆಶ್ರಯಿಸಿದ್ದಾರೆ. ಇದೇ ನದಿಯಲ್ಲಿ ಈಗ ಮೊಸಳೆಗಳು ಕಂಡು ಬಂದಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.

Tags: Crocodileuppinangady
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಪುತ್ತೂರಿನಲ್ಲಿ ಬಸ್‌ನೊಳಗೆ ಕಳ್ಳಿಯ ಕೈಚಳಕ

ಪುತ್ತೂರಿನಲ್ಲಿ ಬಸ್‌ನೊಳಗೆ ಕಳ್ಳಿಯ ಕೈಚಳಕ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In