• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಕೇರಳದ ನರಬಲಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್‌

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
October 12, 2022
in Uncategorized
0 0
0
ಕೇರಳದ ನರಬಲಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್‌
Share on FacebookShare on Twitter

ನ್ಯೂಸ್ ನಾಟೌಟ್:  ಇಡೀ ಕೇರಳವನ್ನು ಬೆಚ್ಚಿ ಬೀಳಿಸಿರುವ ಇಬ್ಬರು ಮಹಿಳೆಯರ ನರಬಲಿ ಪ್ರಕರಣ ಇದೀಗ ರಾಜಕೀಯ ತಿರುವು ಪಡೆದುಕೊಂಡಿದ್ದಲ್ಲದೇ ಪ್ರಾಥಮಿಕ ತನಿಖೆಯ ವರದಿಗಳು ಆಘಾತಕಾರಿ ಅಂಶಗಳನ್ನು ಹೊರಗೆಡುವಿವೆ.

ಮಹಿಳೆಯರನ್ನು ಮಾಟಮಂತ್ರ ಮಾಡಿ ಬಲಿ ಕೊಟ್ಟರೇ ಹಣ ಸಿಗುತ್ತದೆ ಎಂದು ನಂಬಿ, ಬೀದಿ ಬದಿ ಲಾಟರಿ ಟಿಕೆಟ್ ಮಾರಾಟ ಮಾಡುತ್ತಿದ್ದ ರೋಸ್‌ಲಿನ್ ಹಾಗೂ ಪದ್ಮಾ ಎಂಬ ಇಬ್ಬರು ಮಧ್ಯವಯಸ್ಕ ಮಹಿಳೆಯರನ್ನು ಕೇರಳದ ಪತ್ತನಂತಿಟ್ಟ ಜಿಲ್ಲೆಯಲ್ಲಿ ಇತ್ತೀಚೆಗೆ ಭೀಕರವಾಗಿ ಕೊಲೆ ಮಾಡಲಾಗಿತ್ತು. ಈ ಭೀಕರ ಘಟನೆ ಕಳೆದ ಮಂಗಳವಾರ ಬೆಳಕಿಗೆ ಬಂದಿತ್ತು.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಈ ಮಹಿಳೆಯರನ್ನು ಕ್ರೂರವಾಗಿ ಹತ್ಯೆಗೈದ ಆರೋಪದಲ್ಲಿ ಕೊಚ್ಚಿ ಬಳಿಯ ತಿರುವಲ್ಲಾದ ನಿವಾಸಿ ಮಸಾಜ್ ಥೆರಪಿಸ್ಟ್ ಭಾಗವಲ್ ಸಿಂಗ್, ಆತನ ಪತ್ನಿ ಲೈಲಾ ಹಾಗೂ ಪೆರುಂಬವೂರು ಮೂಲದ ರಶೀದ್ ಅಲಿಯಾಸ್ ಮಹಮ್ಮದ್ ಶಫಿ ಎನ್ನುವರನ್ನು ಬಂಧಿಸಲಾಗಿದೆ.ಮಸಾಜ್ ಥೆರಪಿಸ್ಟ್ ಭಾಗವಲ್ ಸಿಂಗ್ ಆಡಳಿತಾರೂಢ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಸಿಪಿಐ (ಎಂ) ಪಕ್ಷದ ಕಾರ್ಯಕರ್ತ ಎಂದು ತಿಳಿದು ಬಂದಿದೆ. ರಶೀದ್ ಅಲಿಯಾಸ್ ಮಹಮ್ಮದ್ ಶಫಿ ಒಬ್ಬ ವಿಕೃತ ಕಾಮಿಯಾಗಿದ್ದು, ಸೈಕೋಪಾತ್ ಆಗಿದ್ದಾನೆ. ಕೆಲ ವರ್ಷಗಳ ಹಿಂದೆ 56 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದ ಪ್ರಕರಣದಲ್ಲಿ ಜೈಲು ಸೇರಿ ಜಾಮೀನಿನ ಮೇಲೆ ಹೊರಬಂದಿದ್ದ ಎಂದು ಪೊಲೀಸ್ ತನಿಖೆಯಲ್ಲಿ ತಿಳಿದು ಬಂದಿದೆ.

ಪ್ರಮುಖ ಆರೋಪಿಗಳಾದ ಭಾಗವಲ್ ಸಿಂಗ್ ಹಾಗೂ ಲೈಲಾ

ಈತ ಭಾಗವಲ್ ಸಿಂಗ್ ಹಾಗೂ ಲೈಲಾ ಅವರ ವಾಮಾಚಾರ ಕೆಲಸಗಳಿಗೆ ಮಹಿಳೆಯನ್ನು ಸರಬರಾಜು ಮಾಡುವಕೆಲಸವನ್ನು ಇತ್ತೀಚೆಗೆ ಶುರುವಿಟ್ಟುಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಸುಮಾರು 50 ವರ್ಷ ವಯಸ್ಸಿನವರಾದ ಕೊಲೆಯಾದ ಈ ಮಹಿಳೆಯರು ಕಡವಂತಾರ ಮತ್ತು ಕಾಲಡಿ ಗ್ರಾಮದ ನಿವಾಸಿಗಳು ಆಗಿದ್ದರು ಎಂದು ತಿಳಿದು ಬಂದಿದೆ.ರೋಸಲಿನ್ ಹಾಗೂ ಪದ್ಮಾ ಅವರಿಗೆ ಮಹಮ್ಮದ್ ಶಫಿ, ನೀವು ಅಶ್ಲೀಲ ಸಿನಿಮಾಗಳಲ್ಲಿ  ಅಭಿನಯಿಸಿದರೇ ನಿಮಗೆ ಕೈ ತುಂಬಾ ದುಡ್ಡು ಕೊಡುತ್ತೇವೆ ಎಂದು ನಂಬಿಸಿ ಅವರನ್ನು ತಮ್ಮ ಉದ್ದೇಶ ತೀರಿಸಿಕೊಳ್ಳಲು ಕರೆದುಕೊಂಡು ಹೋಗಿ ಭಾಗವಲ್ ಸಿಂಗ್ ದಂಪತಿ ಬಳಿ ಬಿಟ್ಟಿದ್ದ.

ನರಭಕ್ಷಣೆ ಆಗಿದೆ!

ಪದ್ಮಾ ಹಾಗೂ ರೋಸಲಿನ್ ಅವರ ಹತ್ಯೆ ಎಷ್ಟೊಂದು ಭೀಕರವಾಗಿತ್ತು ಎನ್ನುವುದನ್ನು ಕಂಡು ಕೇರಳ ಪೊಲೀಸರೇ ಬೆಚ್ಚಿ ಬಿದ್ದಿದ್ದಾರೆ.

ಮೂವರು ಹಂತಕ ಆರೋಪಿಗಳು ರೋಸಲಿನ್‌ನ್ನು ಕತ್ತು ಸೀಳಿ ಕೊಲೆ ಮಾಡಿ ರುಂಡ ಬೇರ್ಪಡಿಸಿ ದೇಹದ ಅಂಗಗಳನ್ನು 56 ತುಂಡುಗಳನ್ನಾಗಿ ಮಾಡಿ ಬೇರೆ ಬೇರೆ ಕಡೆ ಹೂಳಿದ್ದರು. ಪದ್ಮಾಳನ್ನು ಕತ್ತು ಹಿಸುಕಿ ಕೊಲೆ ಮಾಡಿ ಅವಳ ಸ್ತನಗಳನ್ನು ಕತ್ತರಿಸಿ ಬಕೆಟಿನಲ್ಲಿ ರಕ್ತವನ್ನು ತುಂಬಿಸಿಟ್ಟಿದ್ದರು. ಬಳಿಕ ದೇಹವನ್ನು ತುಂಡು ತುಂಡು ಮಾಡಿ ಹೂಳಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಹತ್ಯೆಗೆ ಬಳಸಿದ್ದ ಅಸ್ತ್ರಗಳನ್ನು ವಶಪಡಿಸಿಕೊಂಡಿರುವ ಪೊಲೀಸರು ಪ್ರಾಥಮಿಕ ತನಿಖೆಯಲ್ಲಿ ಆಘಾತಕಾರಿ ಅಂಶ ತಿಳಿಸಿದ್ದಾರೆ. ಕೃತ್ಯದ ಆಯಾಮಗಳನ್ನು ನೋಡಿದರೆ ನರಭಕ್ಷಣೆ ಆದಂತಿದೆ ಎಂದು ಕೊಚ್ಚಿ ಪೊಲೀಸ್ ಕಮಿಷನರ್ ಸಿ.ಎಚ್. ನಾಗರಾಜು ಅವರು ಮಾಧ್ಯಮಗಳಿಗೆ ತಿಳಿಸಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ. ಘಟನೆಯ ಬಗ್ಗೆ ಇನ್ನೂ ವಿವರವಾದ ತನಿಖೆ ನಡೆಯಬೇಕಿದೆ. ಸದ್ಯಕ್ಕೆ ಆರೋಪಿಗಳನ್ನು ಬಂಧಿಸಲಾಗಿದ್ದು, ವಾಮಾಚಾರಕ್ಕಾಗಿ ಇದೇ ರೀತಿ ಇವರು ಇನ್ನಷ್ಟು ಮಹಿಳೆಯರನ್ನು ಬಲಿ ಕೊಟ್ಟಿರುವ ಶಂಕೆ ವ್ಯಕ್ತವಾಗಿದೆ ಎಂದು ಕಮಿಷನರ್ ತಿಳಿಸಿದ್ದಾರೆ. ಇನ್ನು ಭಾಗವಲ್ ಸಿಂಗ್ ಸಿಪಿಐ (ಎಂ) ಪಕ್ಷದ ಕಾರ್ಯಕರ್ತ ಎಂದು ವಿರೋಧ ಪಕ್ಷಗಳು ಸಿಎಂ ಪಿಣರಾಯಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Tags: accusedcannibalismhumankeralakillingssacrificesuspects
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಮೆಹೆಂದಿ ಹಾಕದಂತೆ ಮುಸ್ಲಿಂ ಯುವಕರಿಗೆ ವಿಎಚ್‌ಪಿ ಎಚ್ಚರಿಕೆ

ಮೆಹೆಂದಿ ಹಾಕದಂತೆ ಮುಸ್ಲಿಂ ಯುವಕರಿಗೆ ವಿಎಚ್‌ಪಿ ಎಚ್ಚರಿಕೆ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In