• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಇಚ್ಲಂಪಾಡಿಯಲ್ಲಿ ನೀರಿಗೆ ಬೆರೆತ ರಾಸಾಯನಿಕ ಪದಾರ್ಥ:ನೂರಾರು ಜಲಚರಗಳ ಮಾರಣಹೋಮ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
October 11, 2022
in Uncategorized
0 0
0
ಇಚ್ಲಂಪಾಡಿಯಲ್ಲಿ ನೀರಿಗೆ ಬೆರೆತ ರಾಸಾಯನಿಕ ಪದಾರ್ಥ:ನೂರಾರು ಜಲಚರಗಳ ಮಾರಣಹೋಮ
Share on FacebookShare on Twitter

ನ್ಯೂಸ್ ನಾಟೌಟ್: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುವ ಟ್ಯಾಂಕರ್‌ನಿಂದ ಹರಿಯುವ ನೀರಿಗೆ ರಸಾಯನಿಕ ಪದಾರ್ಥ ಸೇರಿ ನೂರಾರು ಜಲಚರಗಳು ಸಾವನ್ನಪ್ಪಿವೆ. ಇಂತಹ ಮನಕಲಕುವ ಘಟನೆ ನಡೆದಿದ್ದು ಕಡಬ ತಾಲೂಕಿನ  ಇಚ್ಲಂಪಾಡಿ ಗ್ರಾಮದ ಕೊರಮೇರು ಎಂಬಲ್ಲಿ.

ಏನಿದು ಘಟನೆ?

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಇಚ್ಲಂಪಾಡಿ ಗ್ರಾಮದ ಕೊರಮೇರು ಭಾಗದಲ್ಲಿ ಯಾರೋ ಟ್ಯಾಂಕರ್‌ನಿಂದ ಹರಿಯುವ ತೋಡಿನ ನೀರಿಗೆ ರಸಾಯನಿಕ ಪದಾರ್ಥ ಹರಿಯಬಿಟ್ಟಿದ್ದು ಇದರಿಂದ ನೀರು ಕಪ್ಪು ಬಣ್ಣಕ್ಕೆ ತಿರುಗಿದೆ.ಪರಿಣಾಮ  ನೀರಿನ ಮೇಲೆ ಎಣ್ಣೆಯ ಅಂಶ ಸಹ ಕಾಣಿಸಿಕೊಂಡಿದ್ದು, ನೂರಾರು ಜಲಚರಗಳು ಸತ್ತು ತೇಲುತ್ತಿವೆ.

ಈ ತೋಡು ಗುಂಡ್ಯ ಹೊಳೆಗೆ ಸೇರುತ್ತಿದ್ದು ತೋಡಿನ ಉದ್ದಕ್ಕೂ  ಈ ಕಪ್ಪು ಮಿಶ್ರಿತ ನೀರು ಹರಿದು ಹೋಗಿದ್ದು, ನೂರಾರು ಮೀನು, ಕಪ್ಪೆ ಸೇರಿದಂತೆ ಇತರೇ ಜಲಚರಗಳು ಸತ್ತು ನೀರಿನಲ್ಲಿ ತೇಲುತ್ತಿವೆ. ಕೆಲವು ಸ್ಥಳೀಯರು ಪಾತ್ರೆ ತೊಳೆಯಲು, ಬಟ್ಟೆ ಒಗೆಯಲು ಈ ನೀರಿಗೆ  ಅವಲಂಬಿತರಾಗಿದ್ದಾರೆ.ಇದರಿಂದ ಅಲ್ಲಿನ ಸ್ಥಳೀಯರು ತೀವ್ರ ಸಂಕಷ್ಟಕ್ಕೆ ಗುರಿಯಾಗಿದ್ದಾರೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುವ ಟ್ಯಾಂಕರ್‌ನಿಂದ ತೋಡಿಗೆ ರಸಾಯನಿಕ ಹರಿಯಬಿಡಲಾಗಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದು ಈ ಬಗ್ಗೆ ಸ್ಥಳೀಯ ಗ್ರಾಮ ಪಂಚಾಯತ್‌ಗೆ ಮಾಹಿತಿ ನೀಡಿದ್ದಾರೆ.

ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ರಾಹುಲ್ ಗಾಂಧಿ ಬಗ್ಗೆ ‘ನೋ ಕಾಮೆಂಟ್ಸ್’ ಎಂದ ರಿಷಬ್ ಶೆಟ್ಟಿ ವಿಡಿಯೋ ವೈರಲ್:ಭಾರಿ ಚರ್ಚೆ

ಯಶಸ್ಸಿನ ಜೊತೆಜೊತೆಗೆ ಕಾಂತಾರ ಸಿನಿಮಾಕ್ಕೆ ಟೀಕೆಗಳ ಸುರಿಮಳೆ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In