• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಮನೆ ಜಪ್ತಿಗೆ ನೋಟಿಸ್‌ ಬಂದ ಗಂಟೆಗಳಲ್ಲಿ ಭಾರಿ ಮೊತ್ತದ ಲಾಟರಿ ಗೆದ್ದ ಮೀನು ವ್ಯಾಪಾರಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
October 14, 2022
in Uncategorized
0 0
0
ಮನೆ ಜಪ್ತಿಗೆ ನೋಟಿಸ್‌ ಬಂದ ಗಂಟೆಗಳಲ್ಲಿ ಭಾರಿ ಮೊತ್ತದ ಲಾಟರಿ ಗೆದ್ದ ಮೀನು ವ್ಯಾಪಾರಿ
Share on FacebookShare on Twitter

ನ್ಯೂಸ್ ನಾಟೌಟ್:  ಸಾಲ ಮರುಪಾವತಿಸದ ಕೇರಳದ ಮೀನು ವ್ಯಾಪಾರಿಯೊಬ್ಬರ ಮನೆ ಜಪ್ತಿ ಮಾಡುವುದಾಗಿ ಬ್ಯಾಂಕ್‌ವೊಂದು ನೋಟಿಸ್‌ ನೀಡಿದ ಕೆಲವೇ ಗಂಟೆಗಳಲ್ಲಿ ವ್ಯಾಪಾರಿಗೆ 70 ಲಕ್ಷ ಮೊತ್ತದ ಲಾಟರಿ ಹೊಡೆದಿದೆ. ರಾಜ್ಯ ಸರಕಾರದ ₹70 ಲಕ್ಷಗಳ ಅಕ್ಷಯ ಲಾಟರಿಯನ್ನು ಗೆದ್ದಿರುವ ಮೀನು ವ್ಯಾಪಾರಿ ಕುಟುಂಬ ಸದ್ಯ ನೆಮ್ಮದಿಯ ನಿಟ್ಟುಸಿರು ಬಿಟ್ಟಿದೆ.

ಪೂಕುಂಜು ಅವರು ಅಕ್ಟೋಬರ್ 12 ರಂದು ಎಂದಿನಂತೆ ತಮ್ಮ ದಿನಚರಿ ಆರಂಭಿಸಿದ್ದರು. ಮೀನುಗಳನ್ನು ತಂದು ಮಾರಲು ಚೀಲ ಹಿಡಿದು ಹೊರಟ ಪೂಕುಂಜು ಅವರು ದಾರಿ ಮಧ್ಯೆ ‘ಅಕ್ಷಯ ಲಾಟರಿ’ ಟಿಕೆಟ್ ಖರೀದಿಸಿದ್ದರು. ಅದರ ಮೊದಲ ಬಹುಮಾನ ₹70 ಲಕ್ಷಗಳಾಗಿದ್ದವು. ಲಾಟರಿ ಟಿಕೆಟ್‌ ಹಿಡಿದು ಮನೆಗೆ ಬಂದ ಪೂಕುಂಜು ಅವರಿಗೆ ಆಘಾತ ಕಾದಿತ್ತು. ₹9 ಲಕ್ಷ ಸಾಲ ಮರುಪಾವತಿಸಲು ಸಾಧ್ಯವಾಗದ ಕಾರಣಕ್ಕೆ ಅವರ ಮನೆ ಜಪ್ತಿ ಮಾಡುವುದಾಗಿ ಬ್ಯಾಂಕ್‌ ನೋಟಿಸ್‌ ಕಳುಹಿಸಿತ್ತು.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
ಅದೃಷ್ಟದಾಟ ತಂದ ಗೆಲುವು

‘ಬ್ಯಾಂಕ್‌ನಿಂದ ನೋಟಿಸ್ ಬಂದ ನಂತರ ನಾವು ಕಂಗಾಲಾಗಿದ್ದೆವು. ಏನು ಮಾಡಬೇಕೆಂದು ನಮಗೆ ತಿಳಿದಿರಲಿಲ್ಲ. ನಮ್ಮ ಆಸ್ತಿಯನ್ನು ಮಾರಾಟ ಮಾಡಬೇಕೆ ಎಂಬ ಆತಂಕದಲ್ಲಿದ್ದೆವು. ನಮಗೆ ಇಬ್ಬರು ಮಕ್ಕಳಿದ್ದಾರೆ. ಒಬ್ಬ ಹುಡುಗ ಮತ್ತು ಹುಡುಗಿ. ಇಬ್ಬರೂ ಓದುತ್ತಿದ್ದಾರೆ’ ಎಂದು ಪೂಕುಂಜು ಅವರ ಪತ್ನಿ ಸುದ್ದಿ ವಾಹಿನಿಯೊಂದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ‘ನೋಟಿಸ್ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಲಾಟರಿಯ ವಿಜೇತ ಸಂಖ್ಯೆಯನ್ನು ಘೋಷಿಸಲಾಯಿತು. ಅದರಲ್ಲಿ ನನಗೆ ಪ್ರಥಮ ಬಹುಮಾನ ಲಭಿಸಿತ್ತು’ ಎಂದು ಪೂಕುಂಜು ಅವರು ಸಂತಸದೊಂದಿಗೆ ಹೇಳಿಕೊಂಡಿದ್ದಾರೆ. ಈ ಲಾಟರಿ ಗೆಲ್ಲುವುದಕ್ಕೂ ಒಂದು ದಿನ ಮೊದಲು ₹5,000 ಬಹುಮಾನ ಕೇವಲ ಎರಡು ಸಂಖ್ಯೆಗಳಿಂದ ಕೈತಪ್ಪಿ ಹೋಗಿತ್ತು ಎಂದು ಪೂಕುಂಜು ಪತ್ನಿ ಮಾಧ್ಯಮಗಳಿಗೆ ಹೇಳಿದ್ದಾರೆ.

ಲಾಟರಿ ಗೆದ್ದಿರುವ ಪೂಕುಂಜು ಕುಟುಂಬ ಮುಂದಿನ ಯೋಜನೆಗಳ ಬಗ್ಗೆ ಸಂಕ್ಷಿಪ್ತವಾಗಿ ವಿವರಿಸಿದೆ. ಮೊದಲು ಎಲ್ಲಾ ಸಾಲಗಳನ್ನು ತೀರಿಸುವುದಾಗಿಯೂ, ನಂತರ ಮಕ್ಕಳ ಉತ್ತಮ ಶಿಕ್ಷಣಕ್ಕೆ ಹಣ ಮೀಸಲಿಡುವುದಾಗಿಯೂ ಕುಟುಂಬ ತಿಳಿಸಿದೆ. ಇದಕ್ಕೂ ಮೊದಲು ಕೇರಳ ಸರಕಾರದ ಓಣಂ ಬಂಪರ್‌ ಲಾಟರಿ ಟಿಕೆಟ್‌ ಖರೀದಿಸಿದ್ದ ತಿರುವನಂತಪುರ ಆಟೊ ಚಾಲಕ ಅನೂಪ್‌ ಅವರಿಗೆ ಪ್ರಥಮ ಬಹುಮಾನವಾಗಿ ₹25 ಕೋಟಿ ಲಭಿಸಿತ್ತು.

Tags: Fatefishsellerrs-70l-lotterysmileswins
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರಿಗೆ ತಲ್ವಾರ್ ದಾಳಿ ಯತ್ನ

ತಲ್ವಾರ್ ದಾಳಿ ಯತ್ನ ಹಿನ್ನೆಲೆ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರಿಗೆ ಬಿಗಿ ಭದ್ರತೆ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In